ಮುಂಬೈ : ಮಹಾರಾಷ್ಟ್ರದ ರಾಜಧಾನಿ ಮುಂಬೈ ನಗರದಲ್ಲಿ ಮಂಗಳವಾರ ಧಾರಾಕಾರ ಮಳೆ ಸುರಿದಿದ್ದು, ಈ ವೇಳೆ ರಸ್ತೆಯಲ್ಲಿ ತೆರಳುತ್ತಿದ್ದ ಶಾಲಾ ಬಸ್ವೊಂದರ ಮೇಲೆ ದೊಡ್ಡ ಮರ ಬಿದ್ದ ಪರಿಣಾಮ ಓರ್ವ ಬಾಲಕ ಮೃತಪಟ್ಟು, ನಾಲ್ವರು […]
Month: June 2026
ಶೀಘ್ರದಲ್ಲೇ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳ ಸಾಧ್ಯತೆ
ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ. ಡೀಸೆಲ್ ಬೆಲೆ ಏರಿಕೆ, ನೌಕರರ ವೇತನ ಹೆಚ್ಚಳ ಮತ್ತು ಶಕ್ತಿ ಯೋಜನೆಯ ಅನುಷ್ಠಾನದಿಂದ ನಾಲ್ಕು ಸಾರಿಗೆ ನಿಗಮಗಳು ತೀವ್ರ ಆರ್ಥಿಕ […]
ಮೋದಿ ಮುಖವಾಡ ಧರಿಸಿ ಮೊಬೈಲ್ ಅಂಗಡಿಗೆ ನುಗ್ಗಿದ ಕಳ್ಳ : ₹5 ಲಕ್ಷ ಮೌಲ್ಯದ ಸ್ಮಾರ್ಟ್ಫೋನ್ ಕಳ್ಳತನ
ಭಿಲ್ವಾರಾ: ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಕರೆಡಾ ಪಟ್ಟಣದಲ್ಲಿ ವಿಚಿತ್ರ ಹಾಗೂ ಆಘಾತಕಾರಿ ಕಳ್ಳತನ ಪ್ರಕರಣ ನಡೆದಿದೆ. ಕಳ್ಳನೊಬ್ಬ ಪ್ರಧಾನಿ ನರೇಂದ್ರ ಮೋದಿಯವರ ಮುಖವಾಡ ಧರಿಸಿ ಮೊಬೈಲ್ ಫೋನ್ ಅಂಗಡಿಗೆ ನುಗ್ಗಿ, ಐದು ಲಕ್ಷ ರೂಪಾಯಿ ಮೌಲ್ಯದ […]
ಸೊರಬ : ಗರ್ಭಿಣಿ ಮಹಿಳೆ ಆತ್ಮಹತ್ಯೆ : ಮೂರು ತಿಂಗಳ ಹಿಂದಷ್ಟೇ ನಡೆದಿತ್ತು ವಿವಾಹ
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ ಹಣಜಿ ಗ್ರಾಮದಲ್ಲಿ ಮೂರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಗರ್ಭಿಣಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುಃಖದ ಘಟನೆ ನಡೆದಿದೆ. ಮೃತರನ್ನು ಶಿಕಾರಿಪುರ ಮೂಲದ ಸ್ವಾತಿ (26) ಎಂದು ಗುರುತಿಸಲಾಗಿದೆ. ಮೂರು ತಿಂಗಳ […]
11ನೇ ದಿನಕ್ಕೆ ಕಾಲಿಟ್ಟ ಸಿಜೆಪಿ ಪ್ರತಿಭಟನೆ : ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ
ನವದೆಹಲಿ: ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಜಂತರ್ಮಂತರ್ನಲ್ಲಿ ನಡೆಸುತ್ತಿರುವ ಪ್ರತಿಭಟನೆ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದ್ದು, ಬೆಂಬಲಿಗರು ಪ್ರತಿಭಟನಾ ಸ್ಥಳಕ್ಕೆ ಬರಲು ಪೊಲೀಸರು ಬಿಡುತ್ತಿಲ್ಲ ಎಂದು ಸಿಜೆಪಿ ನಾಯಕ ಅಭಿಜಿತ್ […]
10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ : ಮರುಪ್ರವೇಶಕ್ಕೆ ಶಾಲೆ ನಿರಾಕರಣೆ, ನೊಂದು ತಾಯಿ ವಿಷ ಸೇವನೆ..!
ಬೆಂಗಳೂರು: 10ನೇ ತರಗತಿ ವಿದ್ಯಾರ್ಥಿಯನ್ನು ಅಮಾನತುಗೊಳಿಸಿ, ಮರುಪ್ರವೇಶಕ್ಕೆ ಶಾಲೆ ನಿರಾಕರಿಸಿದ ಹಿನ್ನಲೆಯಲ್ಲಿ ನೊಂದ ತಾಯಿಯೊಬ್ಬಳು ಶಾಲೆಯ ಶೌಚಾಲಯದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾರಾತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 10ನೇ ತರಗತಿ […]
ರಿಪ್ಪನ್ಪೇಟೆಯಲ್ಲಿ ಮೊಟ್ಟೆ ಸಾಗಣೆ ವಾಹನ ಪಲ್ಟಿ; ರಸ್ತೆಯುದ್ದಕ್ಕೂ ಒಡೆದು ಬಿದ್ದ ಸಾವಿರಾರು ಮೊಟ್ಟೆಗಳು
ಹೊಸನಗರ : ತಾಲೂಕಿನ ರಿಪ್ಪನ್ಪೇಟೆ ಪಟ್ಟಣದಲ್ಲಿ ಮಧ್ಯರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೋಳಿ ಮೊಟ್ಟೆಗಳನ್ನು ಸಾಗಿಸುತ್ತಿದ್ದ ಸರಕು ವಾಹನ ಪಲ್ಟಿಯಾಗಿ, ಸಾವಿರಾರು ಮೊಟ್ಟೆಗಳು ರಸ್ತೆಯುದ್ದಕ್ಕೂ ಒಡೆದು ಬಿದ್ದಿವೆ. ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೊಟ್ಟೆಗಳು […]
ಶಿವಮೊಗ್ಗದ ಯೂನಿಯನ್ ಬ್ಯಾಂಕ್ನಲ್ಲಿ ಅಗ್ನಿ ಅವಘಡ : ಎಲೆಕ್ಟ್ರಾನಿಕ್ ಉಪಕರಣಗಳು ಭಸ್ಮ
ಶಿವಮೊಗ್ಗ : ನಗರದ ಬಿ.ಹೆಚ್. ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಿಂದ ಬ್ಯಾಂಕ್ನಲ್ಲಿದ್ದ ಕಂಪ್ಯೂಟರ್ಗಳು, ಸರ್ವರ್ಗಳು, ಏರ್ ಕೂಲರ್ಗಳು ಸೇರಿದಂತೆ ಬಹುತೇಕ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ. ಪ್ರಾಥಮಿಕ […]
ಆರೋಗ್ಯ ನಿರೀಕ್ಷಕ ನಾಪತ್ತೆ : ರಾಜ್ಯ ಹೆದ್ದಾರಿ ಬಳಿ ಕಾರು ಪತ್ತೆ
ದಾವಣಗೆರೆ: ಆರೋಗ್ಯ ನಿರೀಕ್ಷಕರೊಬ್ಬರು ನಾಪತ್ತೆಯಾಗಿದ್ದು, ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ಗ್ರಾಮದ ಪಕ್ಕದಲ್ಲಿರುವ ರಾಜ್ಯ ಹೆದ್ದಾರಿ ಬಳಿ ಅವರ ಕಾರು ಪತ್ತೆಯಾಗಿದೆ. ಶಿವಮೂರ್ತಿ ನಾಪತ್ತೆಯಾದ ಆರೋಗ್ಯ ನಿರೀಕ್ಷಕ. ಸರ್ಕಾರಿ ರಜೆ ಇದ್ದ ಹಿನ್ನೆಲೆಯಲ್ಲಿ ತನ್ನ ವಾಣಿಜ್ಯ […]
BJP ರಾಜ್ಯ ವಕ್ತಾರ ಎಂಜಿ ಮಹೇಶ್ ಪಕ್ಷದಿಂದ ಉಚ್ಛಾಟನೆ
ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಜಿ ಮಹೇಶ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ. ಜೂನ್ 19ರಂದು ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಬಿಜೆಪಿ ಹೈಕಮಾಂಡ್ ಮತ್ತು ರಾಜ್ಯ […]
