Trending

ಫೋಕ್ಸೋ ಕೇಸ್ : ಬಿಎಸ್ ಯಡಿಯೂರಪ್ಪಗೆ ರಿಲೀಫ್ ನೀಡಿದ ಹೈಕೋರ್ಟ್​

ಬೆಂಗಳೂರು : ಪೋಕ್ಸೋ ಪ್ರಕರಣಕ್ಕೆ  ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ  ಅವರಿಗೆ ಕರ್ನಾಟಕ ಹೈಕೋರ್ಟ್‌  ರಿಲೀಫ್ ನೀಡಿದೆ. ಜಾಮೀನು ನೀಡುವ ಸಂದರ್ಭದಲ್ಲಿ ಅನುಮತಿಯಿಲ್ಲದೇ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ ಅನ್ನು ಸಡಿಲಿಸಿ […]

ಭದ್ರಾವತಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ : ಶಿವಮೊಗ್ಗ ಆಸ್ಪತ್ರೆಗೆ ರವಾನೆ

ಭದ್ರಾವತಿ : ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ನಡೆದ ಭೀಕರ ದಾಳಿಯಲ್ಲಿ “ಇಸ್ಪೀಟ್ ಕಿಂಗ್” ಎಂದೇ ಪರಿಚಿತರಾಗಿರುವ ಮುದ್ದೆ ಅಲಿಯಾಸ್ ವಿಶ್ವನಾಥ್ ಎಂ. (35) ಗಂಭೀರವಾಗಿ ಗಾಯಗೊಂಡಿದ್ದು, ಜೀವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ. […]

ಶಿವಮೊಗ್ಗ : ಕಡಿಮೆ ಬೆಲೆಗೆ ಬಂಗಾರ ಸಿಗುತ್ತದೆ ಎಂಬ ಆಸೆಯಿಂದ 9.60 ಲಕ್ಷ ರೂ. ಹಣ ಕಳೆದುಕೊಂಡ ವ್ಯಕ್ತಿ

ಆನಂದಪುರ (ಶಿವಮೊಗ್ಗ): ನಿಧಿಯ ರೂಪದಲ್ಲಿ ಸಿಕ್ಕಿರುವ ಬಂಗಾರದ ನಾಣ್ಯಗಳನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿದ  ವಂಚಕರು ಮೈಸೂರು ಮೂಲದ ವ್ಯಕ್ತಿಯೊಬ್ಬರಿಂದ 9.60 ಲಕ್ಷ ಹಣ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ಕಸಿದುಕೊಂಡು  ಪರಾರಿಯಾದ ಘಟನೆ ಸಾಗರ […]

ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವಹೇಳನ : ಆರೋಪಿ ಬಂಧನ

ಉಡುಪಿ: ಫೇಸ್‌ಬುಕ್‌ನಲ್ಲಿ ರಾಜ್ಯ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಕೇರ್ವಾಶೆ ನಲ್ಕೆದಬೆಟ್ಟು ನಿವಾಸಿ ಸುಧೀರ ಬಂಗೇರ(48) ಬಂಧಿತ ಆರೋಪಿ. […]

ಪೋಕ್ಸೊ ಕೇಸ್ ತನಿಖೆಗೆ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಕಾನ್ಸ್‌ಟೇಬಲ್, ಎಎಸ್‌ಐ ಎಸ್ಕೇಪ್!

ಕಲಬುರಗಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಸ್ವಂತ ಜಿಲ್ಲೆಯಾದ ಕಲಬುರಗಿಯಲ್ಲೇ ಪೊಲೀಸರು ಲಂಚ ಸ್ವೀಕರಿಸಿರುವ ಘಟನೆ ಬೆಳಕಿಗೆ ಬಂದಿದೆ. ಪೋಕ್ಸೊ ಪ್ರಕರಣದ ತನಿಖೆಗಾಗಿ ಲಂಚ ಪಡೆಯುತ್ತಿದ್ದ ವೇಳೆ ನಗರದ ಸ್ಟೇಷನ್ ಬಜಾರ್ ಠಾಣೆಯ ಮಹಿಳಾ […]

ಆನ್‌ಲೈನ್‌ ಗೇಮ್‌ ಆಡಬೇಡ ಎಂದಿದ್ದಕ್ಕೆ ಅಪ್ಪ, ಅಕ್ಕನನ್ನೇ ಕೊಂದ ದ್ವಿತೀಯ ಪಿಯುಸಿ ವಿದ್ಯಾರ್ಥಿ

ಗಂಗಾವತಿ (ಕೊಪ್ಪಳ): ಮಗನೋರ್ವ ಮಾನಸಿಕ ನಿಯಂತ್ರಣ ಕಳೆದುಕೊಂಡು ತಂದೆ-ತಾಯಿ ಸೇರಿದಂತೆ ಕುಟುಂಬಸ್ಥರ ಮೇಲೆಯೇ ಚಾಕುವಿನಿಂದ ದಾಳಿ ಮಾಡಿರುವ ಘಟನೆ ತಾಲೂಕಿನ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಆರೋಪಿಯು […]

ಜೀರೋ ಟ್ರಾಫಿಕ್‌ನಿಂದ ಜನರಿಗೆ ತೊಂದ್ರೆ ತಪ್ಪಿಸಲು ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ ಸಿಎಂ ಡಿಕೆಶಿ

ಬೆಂಗಳೂರು: ಹಾರೋಹಳ್ಳಿ, ಕನಕಪುರ ಕೃತಜ್ಞತೆ ಸಮರ್ಪಣಾ ಪ್ರವಾಸ ಸಂದರ್ಭದಲ್ಲಿ ಜೀರೋ ಟ್ರಾಫಿಕ್‌ನಿಂದ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಸೌಧ ಬಳಿಯ ಡಾ. ಬಿ.ಆರ್.ಅಂಬೇಡ್ಕರ್ ಮೆಟ್ರೋ ನಿಲ್ದಾಣದ ಬಳಿಯಿಂದ ಕನಕಪುರ ರಸ್ತೆಯ ಕೊನೆ […]

ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ : ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 29 ರೂ. ಹೆಚ್ಚಳ

ನವದೆಹಲಿ: ವಾಣಿಜ್ಯ ಸಿಲಿಂಡರ್‌, ಪೆಟ್ರೋಲ್‌, ಡೀಸೇಲ್‌, ಬೆಲೆ ಏರಿಕೆಯಿಂದ ಹೈರಾಣಿಗಿದ್ದ ಜನರಿಗೆ ಇದೀಗ ಮತ್ತೆ ಶಾಕ್‌ ಎದುರಾಗಿದೆ. ಗೃಹಬಳಕೆಯ ಎಲ್‌ಪಿಜಿ  ಸಿಲಿಂಡರ್ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ 29 ರೂ. ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ತಿಂಗಳಲ್ಲಿ ನಡೆದಿರುವ […]

ಶಿವಮೊಗ್ಗ: ಕ್ರೇನ್‌ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ಸಾವು

ಶಿವಮೊಗ್ಗ: ನಗರದ ಹೊಸಮನೆ ದೊಡ್ಡಮ್ಮ ದೇವಸ್ಥಾನದ ಬಳಿ ಕ್ರೇನ್‌ಗೆ ಸಿಲುಕಿ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ದುರ್ಘಟನೆ ಶನಿವಾರ  ಸಂಜೆ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲ್ಲೂಕಿನ ಪಿಲಿಗೂಡು ನಿವಾಸಿ ನಾಗೇಶ್ (45) ಎಂದು ಗುರುತಿಸಲಾಗಿದೆ. ಅವರಿಗೆ ಪತ್ನಿ […]

ರಾಜೀನಾಮೆ ವಾಪಸ್ ಪಡೆದ ರಾಮಲಿಂಗಾರೆಡ್ಡಿ: ಸಚಿವ ಸಂಪುಟದಲ್ಲಿ ಮುಂದುವರಿಯಲಿದ್ದಾರೆ ಎಂದ ಸುರ್ಜೇವಾಲ

ಬೆಂಗಳೂರು : ತೀವ್ರ ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದೆ. ಸಾಲು ಸಾಲು ಸಭೆಗಳ ಬಳಿಕ ರಾಮಲಿಂಗಾರೆಡ್ಡಿ ತಮ್ಮ ರಾಜೀನಾಮೆಯನ್ನು […]

[pj-news-ticker]