Trending

‘ನಮ್ಮ ಪೋಸ್ಟ್‌ಗಳನ್ನು ಅಳಿಸಬಹುದು, ಹೋರಾಟವಲ್ಲ’ – ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಆಕ್ರೋಶ

ನವದೆಹಲಿ: ನೀಟ್ ಪರೀಕ್ಷೆ ಮತ್ತು ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮಗಳ ಆರೋಪದ ಮೇಲೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯುವ ಬದಲು ಕೇಂದ್ರ ಸರಕಾರವು ನಮ್ಮ ಸಂಘಟನೆಯ ಸಾಮಾಜಿಕ ಮಾಧ್ಯಮ ಚಟುವಟಿಕೆಯ ಮೇಲೆ ಗಮನಹರಿಸುತ್ತಿದೆ […]

ಲಾಲೂ ದಂಪತಿಗೆ ನೀಡಿದ್ದ Z+ ಭದ್ರತೆ ಕಡಿತ : ಲಾಠಿ ಹಿಡಿದು ಕಾವಲು ನಿಂತ ಕಾರ್ಯಕರ್ತರು

ಪಾಟ್ನಾ: ಬಿಹಾರ ಸರ್ಕಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಹಾಗೂ ಅವರ ಪತ್ನಿ, ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರಿಗೆ ನೀಡಲಾಗಿದ್ದ Z-ಪ್ಲಸ್ ಭದ್ರತೆಯನ್ನು ಹಿಂಪಡೆದ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. […]

ಹುಲಿಕಲ್ ಘಾಟಿಯಲ್ಲಿ ಬೆಂಕಿ ಅವಘಡ : ಖಾಸಗಿ ಬಸ್ ಸಂಪೂರ್ಣ ಭಸ್ಮ

ಹೊಸನಗರ: ಶಿವಮೊಗ್ಗ-ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಕಾಣಿಸಿಕೊಂಡ ಘಟನೆ ಶನಿವಾರ ನಡೆದಿದೆ. ಆದೃಷ್ಟವಶಾತ್, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಸುರಕ್ಷಿತವಾಗಿ ಹೊರಬಂದಿದ್ದು, ಯಾವುದೇ […]

ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸಲ್ಲ : ಡಿ.ಕೆ. ಶಿವಕುಮಾರ್‌

ಬೆಂಗಳೂರು : ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜೀನಾಮೆ ಅಂಗೀಕರಿಸುವುದಿಲ್ಲ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸು ಅವರ […]

ತೀರ್ಥಹಳ್ಳಿ : ಫಾರಂಹೌಸ್ ನಲ್ಲಿ ಕಳ್ಳತನ, 1 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ವಸ್ತುಗಳ ಸಮೇತ ಇಬ್ಬರ ಬಂಧನ

ತೀರ್ಥಹಳ್ಳಿ: ಫಾರಂಹೌಸ್ ವೊಂದರಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಭೇದಿಸಿದ ಆಗುಂಬೆ ಪೊಲೀಸರು 1 ಲಕ್ಷಕ್ಕೂ ಹೆಚ್ಚಿನ ಮಾಲಿನ ಸಮೇತ ಇಬ್ಬರನ್ನು ಬಂಧಿಸಿದ ಘಟನೆ ತಾಲೂಕಿನ ಮೇಗರವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಣ್ಣುವಳ್ಳಿ ಗ್ರಾಮದಲ್ಲಿ ಜೂ.5ರ ಶುಕ್ರವಾರ […]

ಭದ್ರಾವತಿ ವ್ಯಕ್ತಿಯ ₹38 ಲಕ್ಷ ದರೋಡೆ ಪ್ರಕರಣ ಭೇದಿಸಿದ ಪೊಲೀಸರು : ನಾಲ್ವರು ಆರೋಪಿಗಳ ಬಂಧನ

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕೊಮಾರನಹಳ್ಳಿ ಕಣಿವೆ ಬಳಿ ಓಮ್ನಿ ವಾಹನ ಅಡ್ಡಗಟ್ಟಿ ₹38 ಲಕ್ಷ ಸುಲಿಗೆ ನಡೆಸಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ […]

ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ : ಸಿದ್ದು ಒಂಟಿ ಪಯಣದ ವಿಡಿಯೋ ವೈರಲ್

ಬೆಂಗಳೂರು : ಕರ್ನಾಟಕ ರಾಜಕಾರಣದ ಅತ್ಯಂತ ಪ್ರಭಾವಿ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಹೊರಾಂಗಣದಲ್ಲಿ ಯಾರು ಇಲ್ಲದೆ ಒಬ್ಬಂಟಿಯಾಗಿ ಓಡಾಡುತ್ತಿರುವ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಸದಾ ಬೆಂಬಲಿಗರು, […]

ಭಾರತದಲ್ಲಿ ಕಾಗದದ ಬದಲು ಪಾಲಿಮಾರ್‌ ನೋಟು ಚಾಲ್ತಿಗೆ ಚಿಂತನೆ : ಆರ್‌ ಬಿಐ

ನವದೆಹಲಿ: ಭಾರತದಲ್ಲಿಯೂ ಪಾಲಿಮಾರ್‌ ಕರೆನ್ಸಿ ನೋಟುಗಳನ್ನು ಬಿಡುಗಡೆ ಮಾಡುವ ಪ್ರಸ್ತಾಪವನ್ನು ಪರಿಗಣಿಸಲಾಗುವುದು ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ ಗವರ್ನರ್‌ ಸಂಜಯ್‌ ಮಲ್ಹೋತ್ರಾ ಶುಕ್ರವಾರ ಘೋಷಿಸಿದ್ದಾರೆ. ಪಾಲಿಮಾರ್‌ (ಪ್ಲಾಸ್ಟಿಕ್)‌ ನೋಟುಗಳ ಬಿಡುಗಡೆ ಪ್ರಸ್ತಾಪ ಪ್ರಸ್ತುತ […]

ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಯಾಕಿಷ್ಟು ಡಿಮ್ಯಾಂಡ್?

ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ರಚನೆಯಾಗುವಾಗ ಅಥವಾ ಖಾತೆ ಹಂಚಿಕೆ ನಡೆಯುವ ಸಂದರ್ಭಗಳಲ್ಲಿ ಸದಾ ಹೆಚ್ಚು ಚರ್ಚೆಗೆ ಗ್ರಾಸವಾಗುವ ಇಲಾಖೆಯೆಂದರೆ ಬೆಂಗಳೂರು ನಗರಾಭಿವೃದ್ಧಿ ಇಲಾಖೆ. ರಾಜ್ಯ ರಾಜಧಾನಿಯ ಅಭಿವೃದ್ಧಿ, ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳು […]

ಅಣ್ಣಾಮಲೈ ರಾಜೀನಾಮೆ ಕೊನೆಗೂ ಅಂಗೀಕಾರ : ಆರು ವರ್ಷಗಳ ಬಿಜೆಪಿ ಸಂಬಂಧಕ್ಕೆ ತಿಲಾಂಜಲಿ

ನವದೆಹಲಿ: ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ರಾಜೀನಾಮೆಯನ್ನು ಬಿಜೆಪಿ ಹೈಕಮಾಂಡ್ ಅಂಗೀಕರಿಸಿದ್ದು ಹಲವು ದಿನಗಳ ಊಹಾಪೋಹಕ್ಕೆ ತೆರೆ ಬಿದ್ದಿದೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅಣ್ಣಾಮಲೈ ಪ್ರಾಥಮಿಕ ಸದಸ್ಯತ್ವಕ್ಕೆ ಸಲ್ಲಿಸಿದ್ದ ರಾಜೀನಾಮೆ […]

[pj-news-ticker]