ಮಣಿಪುರ: ಹಿಂಸಾಚಾರದಲ್ಲಿ ಕುಕಿ ಸಮುದಾಯದ ಮೂವರು ಸಾವನ್ನಪ್ಪಿರುವ ಘಟನೆ ಮಣಿಪುರದಲ್ಲಿ ನಡೆದಿದ್ದು, ಇದು ಈಗ ಮಣಿಪುರದಲ್ಲಿ ಭದ್ರತೆಯ ಕಳವಳವನ್ನು ಉಂಟು ಮಾಡಿದೆ. ಕಾಂಗ್ಪೋಕ್ಪಿಯಲ್ಲಿ ಶುಕ್ರವಾರ ಮುಂಜಾನೆ ಕುಕಿ ಸಮುದಾಯದ ಮನೆಗಳ ಮೇಲೆ ದಾಳಿಯಾಗಿದ್ದು, ಮೂರು ಮನೆಗಳಿಗೆ […]
Month: June 2026
ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು, ಜೂ.5: ಸಚಿವ ಸಂಪುಟ ರಚನೆಯಾಗಿ ಎರಡೇ ದಿನಕ್ಕೆ ಹಿರಿಯ ಸಚಿವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಚಿವ ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆಯನ್ನು ತಣ್ಣಗಾಗಿಸಲು ಪ್ರಯತ್ನಿಸಿದ್ದಾರೆ. […]
ನೂತನ ಸಚಿವರಿಗೆ ಖಾತೆ ಹಂಚಿಕೆ
ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೂತನ ಸಚಿವರಿಗೆ ಅಳೆದೂ ತೂಗಿ ಖಾತೆ ಹಂಚಿಕೆ ಮಾಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ (GBA) ಖಾತೆ ಕೇಳಿದ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರಿಗೆ ಜಲ ಸಂಪನ್ಮೂಲ ಸಿಕ್ಕಿದ್ದು, […]
ಶಿವಮೊಗ್ಗ : ಡೈರಿ ಸರ್ಕಲ್ ರಸ್ತೆ ದುಸ್ಥಿತಿಗೆ ಸಾರ್ವಜನಿಕರ ಆಕ್ರೋಶ : ಕೆಸರಿನಲ್ಲಿ ಸಿಲುಕಿದ LPG ಟ್ಯಾಂಕರ್
ಶಿವಮೊಗ್ಗ : ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಇಂಡೇನ್ ಗ್ಯಾಸ್ ರಿಫಿಲ್ಲಿಂಗ್ ಘಟಕಕ್ಕೆ ಎಲ್ಪಿಜಿ (LPG) ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಯೊಂದು ನಗರದ ಡೈರಿ ಸರ್ಕಲ್ ಸಮೀಪ ಕೆಸರಿನಲ್ಲಿ ಸಿಲುಕಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಂಗಳೂರಿನಿಂದ […]
ನಾನು ಮದುವೆ ಆಗುತ್ತಿರುವುದು ನಿಜ : ಆಮಿರ್ ಖಾನ್
ನಟ ಆಮಿರ್ ಖಾನ್ ಮತ್ತು ಅವರ ಸಂಗಾತಿ ಗೌರಿ ಸ್ಪ್ರಾಟ್ ಜುಲೈ 5 ರಂದು ವಿವಾಹವಾಗಲಿದ್ದಾರೆ ಎಂದು ಅಧಿಕೃತವಾಗಿ ದೃಢಪಡಿಸಿದ್ದಾರೆ. ವೆರೈಟಿ ಇಂಡಿಯಾ ಜೊತೆಗಿನ ಸಂಭಾಷಣೆಯಲ್ಲಿ , ನಟ ತಮ್ಮ ಸಂಬಂಧದ ಸುತ್ತಲಿನ ಊಹಾಪೋಹಗಳಿಗೆ ಅಂತ್ಯ […]
ಮರ ಕಡಿದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಜಗಳ : ಕೊಲೆಯಲ್ಲಿ ಅಂತ್ಯ
ದಾವಣಗೆರೆ: ಮರ ಕಡಿಯುವ ವಿಚಾರಕ್ಕೆ ಸಂಬಂಧಿಕರ ನಡುವೆ ಜಗಳ ಆಗಿ ಅದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ದೀಟೂರು ಗ್ರಾಮದಲ್ಲಿ ನಡೆದಿದೆ. ದೀಟೂರು ಗ್ರಾಮದ ಲಂಕೇಶ್ ಕೆ. ಬಿ. (40) ಕೊಲೆಯಾದ ವ್ಯಕ್ತಿ. […]
ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ : ಅರ್ಜಿ ಸಲ್ಲಿಸುವುದು ಹೇಗೆ? ಯಾವ ದಾಖಲೆಗಳು ಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿಕೆ ಶಿವಕುಮಾರ್ ವಿದ್ಯಾರ್ಥಿ ಸಮುದಾಯಕ್ಕೆ ಮಹತ್ವದ ಉಡುಗೊರೆಯೊಂದನ್ನು ಘೋಷಿಸಿದ್ದಾರೆ. ರಾಜ್ಯದ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ […]
ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ವಿಚ್ಛೇದನಕ್ಕೆ ಮೊರೆ ಹೋದ್ರಾ ದಂಪತಿ?
ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡಲು ದಂಪತಿ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ವಿಚ್ಛೇದನ […]
ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರನ್ನು ‘ಹುಚ್ಚ’ ಎಂದ ಟ್ರಂಪ್
ಬೈರೂತ್: ದೂರವಾಣಿ ಕರೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರನ್ನು ‘ಹುಚ್ಚ’ ಎಂದು ಕರೆದಿದ್ದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಪ್ಪಿಕೊಂಡಿದ್ದಾರೆ. ಬುಧವಾರ ಸಂದರ್ಶನವೊಂದರಲ್ಲಿ ಮಾತನಾಡಿದ ಟ್ರಂಪ್, ಲೆಬನಾನ್ ಮೇಲಿನ ಇಸ್ರೇಲ್ ದಾಳಿಯಿಂದಾಗಿ ಇರಾನ್ ಜೊತೆಗಿನ ಶಾಂತಿ […]
ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿದ್ದ ನಕಲಿ ಟಿಟಿಇ ಬಂಧನ
ಮೈಸೂರು: ರೈಲಿನಲ್ಲಿ ಪ್ರಯಾಣಿಕರಿಂದ ಹಣ ಸಂಗ್ರಹಿಸಲು ಯತ್ನಿಸಿದ ನಕಲಿ ಟಿಟಿಇಯನ್ನು ಬಂಧಿಸಿದ ರೈಲ್ವೆ ಪೊಲೀಸರು, ಕಾನೂನು ಕ್ರಮಕ್ಕಾಗಿ ಸರ್ಕಾರಿ ರೈಲ್ವೆ ಪೊಲೀಸ್ ಅಧಿಕಾರಿಗಳಿಗೆ (ಜಿಆರ್ಪಿ) ಒಪ್ಪಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ನಿವಾಸಿ ಎಂ.ಕೆ. ರಕೀಬುದ್ದೀನ್ (26) ಬಂಧಿತ […]
