Trending

ನೂತನ ಸಿಎಂ ಡಿ.ಕೆ.ಶಿವಕುಮಾರ್‌ಗೆ ಪ್ರಧಾನಿ ಮೋದಿ, ಕೇಂದ್ರ ಸಚಿವ ಎಚ್‌ಡಿಕೆ ಸೇರಿ ಹಲವು ಗಣ್ಯರಿಂದ ಅಭಿನಂದನೆ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ  ಸ್ವೀಕರಿಸಿದ ಡಿ.ಕೆ.ಶಿವಕುಮಾರ್‌ ಅವರಿಗೆ ವಿವಿಧ ರಾಜಕೀಯ ನಾಯಕರು ಸೇರಿ ಗಣ್ಯರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಡಿಕೆಶಿಗೆ ಶುಭ ಹಾರೈಸಿದ್ದಾರೆ. ಈ […]

DCM ಕುರ್ಚಿ ಮೇಲೆ ಕಣ್ಣಿಟ್ಟವರಿಗೆ ಶಾಕ್! ಒಬ್ಬರಿಗೆ ಮಾತ್ರ ಉಪ ಮುಖ್ಯಮಂತ್ರಿ ಸ್ಥಾನ : ಯಾರೂ ಆ ಪ್ರಭಾವಿ ನಾಯಕ?

ನವದೆಹಲಿ: ರಾಜ್ಯದಲ್ಲಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬರಲು ಕ್ಷಣಗಣನೆ ಆರಂಭವಾಗಿದ್ದು, ದೆಹಲಿಯಲ್ಲಿ ಸಂಪುಟ ರಚನೆಯ ಕಸರತ್ತು ನಡೆಯುತ್ತಿದೆ. ಕಾಂಗ್ರೆಸ್‌ ಹೈಕಮಾಂಡ್‌ ಇಂದು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಿಯೋಜಿತ ಮುಖ್ಯಮಂತ್ರಿ […]

ಹುಟ್ಟುಹಬ್ಬದ ಫೋಟೊಶೂಟ್‌ ನೆಪದಲ್ಲಿ ಬೆಲೆಬಾಳುವ ಕ್ಯಾಮೆರಾ ದೋಚಿದ ಕಳ್ಳರು

ಲಖನೌ: ಹುಟ್ಟುಹಬ್ಬ ಪಾರ್ಟಿಯ ಫೋಟೊಗಳನ್ನು ತೆಗೆದುಕೊಡಿ ಎಂದು ಛಾಯಾಗ್ರಾಹಕರೊಬ್ಬರನ್ನು ಕರೆಸಿಕೊಂಡು, ನಂತರ ಅವರ ಬಳಿಯಿದ್ದ ದುಬಾರಿ ಕ್ಯಾಮೆರಾ ಮತ್ತು ವಿಡಿಯೊಗ್ರಫಿ ಉಪಕರಣಗಳನ್ನು ದೋಚಿರುವ ಘಟನೆ ಲಖನೌನ ಇಟೌಂಜಾ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. […]

ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ : ರಾಜ್ಯದ ಇತಿಹಾಸದಲ್ಲೇ ಮೊದಲು

ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ 4.05ಕ್ಕೆ ಲೋಕಭವನದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಸಮಾರಂಭ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗುತ್ತಿದೆ. ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಡಿಕೆ […]

ಮಾಜಿ ಎಂಎಲ್ಸಿಯನ್ನೇ ಅಪಹರಿಸಿ 2 ಕೋಟಿ ಹಣಕ್ಕೆ ಡಿಮ್ಯಾಂಡ್​​: ದುಷ್ಟರಿಂದ ದಯಾನಂದರೆಡ್ಡಿ ಬಚಾವ್​​ ಆಗಿದ್ದೇ ರೋಚಕ

ಆನೇಕಲ್​​ : ವಿಧಾನ ಪರಿಷತ್​​ ಮಾಜಿ ಸದಸ್ಯನನ್ನೇ ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಆಘಾತಕಾರಿ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹುಸ್ಕೂರು ಬಳಿ ನಡೆದಿದೆ. ನಿನ್ನೆ ಮಧ್ಯರಾತ್ರಿ 12.15ರ ಸುಮಾರಿಗೆ ಘಟನೆ […]

ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ

ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಮಂಗಳವಾರ ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಅವರು ತಮ್ಮ […]

ಕಾರಲ್ಲಿ ಗರ್ಭಿಣಿ ಇದ್ದಾಳೆ, ಸರ್ಕಾರಕ್ಕೆ ನಾವೇನೂ ಅಲ್ವಾ.. ನಮ್ಮ ಪ್ರಾಣಕ್ಕಿಂತ ಝೀರೋ ಟ್ರಾಫಿಕ್ ಮುಖ್ಯಾನಾ? ರಸ್ತೆ ಮಧ್ಯೆ ಪತಿ ಪ್ರತಿಭಟನೆ

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತೆರಳುತ್ತಿದ್ದ ವೇಳೆ ಝೀರೋ ಟ್ರಾಫಿಕ್ ಅಳವಡಿಕೆ ವಿರೋಧಿಸಿ ರಸ್ತೆ ಮಧ್ಯೆ ಗರ್ಭಿಣಿ ಮಹಿಳೆಯ ಪತಿ ಪ್ರತಿಭಟನೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಹಳೆಯ ವಿಮಾನ […]

ಕೊಲೆ ಯತ್ನ ಪ್ರಕರಣ : ಉತ್ತರ ಪ್ರದೇಶದಲ್ಲಿ ಟಿಎಂಸಿ ಮಾಜಿ ಶಾಸಕ ಅರೆಸ್ಟ್‌

ಲಖನೌ : ಸುಲಿಗೆ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್‌ನ ಮಾಜಿ ಶಾಸಕರೊಬ್ಬರನ್ನು ಪಶ್ಚಿಮ ಬಂಗಾಳ ಪೊಲೀಸರ ತಂಡವು ಉತ್ತರ ಪ್ರದೇಶದಲ್ಲಿ ಬಂಧಿಸಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಎಂಸಿ […]

ಹೊಸನಗರ : ತನ್ನದೇ ಗನ್​ನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಹೊಸನಗರ: ತನ್ನದೇ ಗನ್​ನಿಂದ ಗುಂಡು ಹಾರಿಸಿಕೊಂಡು ವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸನಗರ ತಾಲೂಕು ನಿಟ್ಟೂರು ಗ್ರಾಮದ ಬಳಿಯ ತಟ್ಟೆಕೊಡ್ಲುವಿನಲ್ಲಿ ನಡೆದಿದೆ. ತಟ್ಟೆಕೊಡ್ಲು ರಾಮಚಂದ್ರ ರಾವ್ (85) ಆತ್ಮಹತ್ಯೆ ಮಾಡಿಕೊಂಡವರು. ರಾಮಚಂದ್ರ ಅವರು ತಮ್ಮ ಮನೆಯ […]

[pj-news-ticker]