ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಸಡನ್ ಆಪರೇಷನ್ನಿನ ಮಾತುಗಳು ಕೇಳಿ ಬರುತ್ತಿವೆ. ಇತ್ತೀಚೆಗೆ ನಡೆದ ವಿದಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಹಲ ಶಾಸಕರು ಅಡ್ಡ ಮತದಾನ ಮಾಡಿದರಲ್ಲ? ಇದಾದ ನಂತರ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆಯ ಪ್ರತಿಪಕ್ಷ […]
Month: June 2026
ಸೂರ್ಯಾಸ್ತ ತೋರಿಸುವ ಭರದಲ್ಲಿ ಎಡವಟ್ಟು : ಬೆಟ್ಟದಿಂದ 50 ಅಡಿ ಪ್ರಪಾತಕ್ಕೆ ಬಿದ್ದ ಉಪನ್ಯಾಸಕ
ತುಮಕೂರು : ಹೊರರಾಜ್ಯದ ಸಾಫ್ಟ್ವೇರ್ ಇಂಜಿನಿಯರ್ಗಳಿಗೆ ಸೂರ್ಯಾಸ್ತ ತೋರಿಸುವ ಭರದಲ್ಲಿ ಉಪನ್ಯಾಸಕರೊಬ್ಬರು ಎಡವಟ್ಟು ಮಾಡಿಕೊಂಡಿದ್ದಾರೆ. ಕಾಲು ಜಾರಿ ಬೆಟ್ಟದ ತುದಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಆತಂಕಕಾರಿ ಘಟನೆ ತುಮಕೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ […]
ಮಗ ಹುಟ್ಟಿದಕ್ಕೆ ಪಾರ್ಟಿ ಕೇಳಿದ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ವ್ಯಕ್ತಿ
ಬೆಳಗಾವಿ: ಗುಂಡು ಮಗು ಹುಟ್ಟಿದೆ ಪಾರ್ಟಿ ಕೊಡಿಸು ಎಂದು ಕೇಳಿದ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ನಡೆದಿದೆ. ವಣ್ಣೂರ ಗ್ರಾಮದ ಹನುಮಂತಪ್ಪ ಯಮನಪ್ಪ ಇಟಗಿ ಕೊಲೆಯಾದ […]
ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಬಂಧನ : 150 ಮಂದಿ ವಿರುದ್ಧ ತನಿಖೆ
ಚಿಕ್ಕಬಳ್ಳಾಪುರ: ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಶಾಸಕ ಪ್ರದೀಪ್ ಈಶ್ವರ್ ಅವರ ಭಾಷಣಕ್ಕೆ ಅಡ್ಡಿಪಡಿಸಿ ಗದ್ದಲ ಎಬ್ಬಿಸಿ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಮಾಹಿತಿ […]
ರಾಜ್ಯದಲ್ಲಿ 5 ತಿಂಗಳ ಡ್ರಗ್ಸ್ ಕೇಸ್ ವಿವರ : ಬೆಂಗಳೂರು ಫಸ್ಟ್, ಶಿವಮೊಗ್ಗ-ಮಂಗಳೂರಿಗೆ ನಂತರದ ಸ್ಥಾನ
ಬೆಂಗಳೂರು: ರಾಜ್ಯಾದ್ಯಂತ ಮಾದಕ ದ್ರವ್ಯದ ಜಾಲದ ವಿರುದ್ಧ ಪೊಲೀಸರು ನಿರಂತರ ಸಮರ ನಡೆಸುತ್ತಿದ್ದಾರೆ. ಅದಾಗ್ಯೂ ಮಾದಕ ಪದಾರ್ಥಗಳ ಹಾವಳಿ ಮಾತ್ರ ಕಡಿಮೆಯಾಗಿಲ್ಲ. ಈ ವರ್ಷ ಜನವರಿಯಿಂದ ಮೇ ತಿಂಗಳವರೆಗಿನ ಅಂಕಿ-ಅಂಶಗಳ ಮೂಲಕ ಡ್ರಗ್ಸ್ ಹಾವಳಿ […]
ಮೆಜೆಸ್ಟಿಕ್ ಚಿತ್ರ ನಿರ್ಮಾಪಕ ಭಾಮಾ ಹರೀಶ್ ಪುತ್ರ ಉಲ್ಲಾಸ್ ಗೌಡ ಹೃದಯಾಘಾತದಿಂದ ನಿಧನ
ಬೆಂಗಳೂರು: ಮೆಜೆಸ್ಟಿಕ್ ಸೇರಿದಂತೆ ಹಲವಾರು ಕನ್ನಡ ಚಲನಚಿತ್ರಗಳನ್ನು ನಿರ್ಮಿಸಿರುವ ನಿರ್ಮಾಪಕ ಭಾಮಾ ಹರೀಶ್ ಪುತ್ರ 28 ವರ್ಷದ ಉಲ್ಲಾಸ್ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಕೊಡಚಾದ್ರಿಗೆ ಟ್ರೆಕ್ಕಿಂಗ್ ಗೆ ತೆರಳಿದ್ದಾಗ ಉಲ್ಲಾಸ್ ಗೌಡಗೆ ಹೃದಯಾಘಾತವಾಗಿತ್ತು. […]
‘ಜೈಲರ್ 2’ ಮುಗಿಸಿ ಖಾಲಿ ಕೈನಲ್ಲಿ ಹೊರಟ ಹೃತಿಕ್ ರೋಷನ್
ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದೆ. ‘ಜೈಲರ್’ ಸಿನಿಮಾ ಅತಿಥಿ ಪಾತ್ರಗಳಿಂದಲೇ ಸೂಪರ್ ಹಿಟ್ ಆಗಿತ್ತು. ಶಿವರಾಜ್ ಕುಮಾರ್, ಮೋಹನ್ಲಾಲ್, ಜಾಕಿ ಶ್ರಾಫ್ ಇನ್ನಿತರರು ಮಾಡಿದ್ದ ಅತಿಥಿ […]
ಶೌಚಾಲಯದಲ್ಲಿ ಹಣದ ರಾಶಿ, ಭಕ್ತರು ರಾಮಲಲ್ಲಾಗೆ ನೀಡಿದ್ದ ಚಿನ್ನವೂ ಕಳವು : ರಾಮ ಮಂದಿರ ದೇಣಿಗೆ ಕಳ್ಳತನದ ಮಾಹಿತಿ ಬಯಲು
ಅಯೋಧ್ಯೆ : ಒಬ್ಬ ಸಿಬ್ಬಂದಿ ಸಿಸಿಟಿವಿ ಕ್ಯಾಮೆರಾ ಮುಂದೆ ನಿಂತು ಅದನ್ನು ಮರೆಮಾಚುತ್ತಿದ್ದ, ಮತ್ತೊಬ್ಬ ಭಕ್ತರು ನೀಡಿದ ಕಾಣಿಕೆ ಹಣವನ್ನು ಲಪಟಾಯಿಸುತ್ತಿದ್ದ! ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಹುಂಡಿಗಳಿಂದ ಕೋಟ್ಯಂತರ ರೂ. ಹಣವನ್ನು ದೋಚಿದ […]
ಏಕಾಂಗಿಯಾದ ಬಿ.ವೈ ವಿಜಯೇಂದ್ರ : ಧರ್ಮಸ್ಥಳಕ್ಕೆ ಒಬ್ಬರೇ ಭೇಟಿ
ಬೆಂಗಳೂರು: ಇತ್ತೀಚಿಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ನಂತರ ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಮತ್ತಷ್ಟು ತೀವ್ರವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಏಕಾಂಗಿಯಾಗಿದ್ದಾರೆ. ವಿಧಾನ ಪರಿಷತ್ ನ 7 […]
ಪದ್ಮಶ್ರೀ ಸ್ವೀಕರಿಸುವ ವೇಳೆ ಮಾಧವನ್ ಧರಿಸಿದ್ದ Titan ವಾಚ್ ಬೆಲೆ 40 ಲಕ್ಷ – ಜಗತ್ತಿನಲ್ಲಿ ಕೇವಲ 10 ಮಾತ್ರ ಲಭ್ಯ
ನವದೆಹಲಿ: ಧುರಂಧರ್ ಚಿತ್ರ ಖ್ಯಾತಿಯ ನಟ ಆರ್. ಮಾಧವನ್ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು. ಜೂನ್ 23ರಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಧವನ್ ಅವರಿಗೆ ಈ ಗೌರವವನ್ನು […]
