ಬೆಂಗಳೂರು: ಬಿಜೆಪಿಯವರು ರಾಮನ ಹೆಸರಿನಲ್ಲಿಯೇ ಲೂಟಿ ಮಾಡುವವರು, ಇನ್ನು ಧರ್ಮಸ್ಥಳ ಮಂಜುನಾಥ ಸ್ವಾಮಿಯ ಹೆಸರಿನಲ್ಲಿ ಸತ್ಯ ಹೇಳುತ್ತಾರಾ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ಶಾಸಕರಿಂದ ವಿಧಾನ ಪರಿಷತ್ ಚುನಾವಣೆ ಬಗ್ಗೆ […]
Month: June 2026
‘ಯೂಸ್ಲೆಸ್ ಫೆಲೋಸ್, ಬಾಕಿಯವರು ಕಸ ಗುಡಿಸಲು ಬಂದಿದ್ದಾರಾ?’: ‘ಡಿಕೆ, ಡಿಕೆ’ ಎಂದು ಕೂಗುತ್ತಿದ್ದ ಕಾರ್ಯಕರ್ತರಿಗೆ ಖರ್ಗೆ ಗರಂ
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಭಾಷಣ ಮಾಡುತ್ತಿದ್ದಾಗ ಪಕ್ಷದ ಕಾರ್ಯಕರ್ತರು ಜೋರಾಗಿ “ಡಿಕೆ, ಡಿಕೆ” ಎಂದು ಘೋಷಣೆ ಕೂಗುತ್ತಿದ್ದರು. ಈ ವೇಳೆ ಗರಂ ಆದ ಅವರು, “ಇಷ್ಟು ಜನ ಮಾತ್ರ ಕೂಗಿದರೆ ಇಡೀ […]
ಸೀಫುಡ್ ರಫ್ತು ಘಟಕದಲ್ಲಿ ಗ್ಯಾಸ್ ಸೋರಿಕೆ : ಇಬ್ಬರು ಸಾವು, 46 ಕಾರ್ಮಿಕರು ಆಸ್ಪತ್ರೆಗೆ ದಾಖಲು
ಚೆನ್ನೈ: ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಸೀಫುಡ್ (ಸಮುದ್ರಾಹಾರ) ಸಂಸ್ಕರಣಾ ಘಟಕವೊಂದರಲ್ಲಿ ರವಿವಾರ ಭೀಕರ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕನಿಷ್ಠ 46 ಕಾರ್ಮಿಕರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಅವರೆಲ್ಲರನ್ನೂ ಸ್ಥಳೀಯ ಆಸ್ಪತ್ರೆಗಳಿಗೆ […]
ಪಕ್ಷಕ್ಕೆ ದ್ರೋಹ ಬಗೆದವರನ್ನು ಪತ್ತೆ ಮಾಡಲು ಮಂಜುನಾಥನ ಮೊರೆ : ಧರ್ಮಸ್ಥಳದಲ್ಲಿ ಶಾಸಕರಿಂದ ಆಣೆ – ಪ್ರಮಾಣ ಮಾಡಿಸುತ್ತಾ ಬಿಜೆಪಿ?
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿರುವ ಅಡ್ಡ ಮತದಾನದ ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಅಡ್ಡ ಮತದಾನ ಮಾಡಿದವರನ್ನು ಪತ್ತೆ ಹಚ್ಚಲು ಬಿಜೆಪಿ ಇದೀಗ ಆಣೆ ಪ್ರಮಾಣವನ್ನು ಮಾಡಿಸಲು ಮುಂದಾಗಿದೆ ಎಂದು ತಿಳಿದು ಬಂದಿದೆ. ಪಕ್ಷಕ್ಕೆ […]
ಒಪ್ಪಂದದ ಹೊರತಾಗಿಯೂ ಲೆಬನಾನ್ ಮೇಲೆ ಇಸ್ರೇಲ್ ದಾಳಿ : ರೊಚ್ಚಿಗೆದ್ದ ಇರಾನ್ : ಹಾರ್ಮುಜ್ ಜಲಸಂಧಿ ಮತ್ತೆ ಬಂದ್
ಟೆಹ್ರಾನ್: ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗಿದ್ದರೂ ಪಶ್ಚಿಮ ಏಷ್ಯಾದಲ್ಲಿ ಮತ್ತೊಮ್ಮೆ ಉದ್ವಿಗ್ನತೆ ಭುಗಿಲೆದ್ದಿದ್ದು, ಕದನ ವಿರಾಮದ ಹೊರತಾಗಿಯೂ ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ಪಡೆಗಳು ರಾತ್ರೋರಾತ್ರಿ ನಡೆಸಿದ ಭೀಕರ ವೈಮಾನಿಕ […]
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ : ಶಿಕ್ಷಕ ಮತ್ತು ಮುಖ್ಯೋಪಾಧ್ಯಾಯ ವಿರುದ್ಧ ಪ್ರಕರಣ
ಚಿಕ್ಕಮಗಳೂರು : ಕಡೂರು ತಾಲೂಕಿನ ಹಳ್ಳಿಯೊಂದರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂವರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕ ನಾಗರಾಜಪ್ಪ ಹಾಗೂ ಮುಖ್ಯೋಪಾಧ್ಯಾಯ ಲೋಕೇಶಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಶಿಕ್ಷಕ […]
ವಿಜಯೇಂದ್ರ ಅವರೇ ದಯವಿಟ್ಟು ದೆಹಲಿಗೆ ಹೋಗ್ಬೇಡಿ : ಪ್ರಿಯಾಂಕ್ ಖರ್ಗೆ
ಬೆಂಗಳೂರು: ವಿಜಯೇಂದ್ರ ಅವರೇ ದೆಹಲಿಗೆ ಹೋಗ್ಬೇಡಿ, ಹೋದ್ರೆ ಬಿಜೆಪಿ ಹೈಕಮಾಂಡ್ ನಿಮ್ಮ ರಾಜೀನಾಮೆ ಕೇಳುತ್ತಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಅಡ್ಡ ಮತದಾನದ ಬಗ್ಗೆ ವ್ಯಂಗ್ಯವಾಡಿದ್ದಾರೆ. […]
ಕಾಂಗ್ರೆಸ್ಗೆ ಹೋಗೋದಾದ್ರೆ ಈಗಲೇ ಹೋಗಿ : ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಎಚ್ಡಿಕೆ ಕಿಡಿ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಸ್ವಪಕ್ಷದ ಶಾಸಕರ ವಿರುದ್ಧ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ನೀವು ಕಾಂಗ್ರೆಸ್ಗೆ ಹೋಗೋದಾದ್ರೆ ಧೈರ್ಯವಾಗಿ ಈಗಲೇ ಹೋಗಿ. ಈ ರೀತಿ […]
ನಾಡಹಬ್ಬ ಮೈಸೂರು ದಸರಾದಲ್ಲಿ ಈ ಬಾರಿ ‘ಕಂಬಳ’
ಮೈಸೂರು: ‘ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯ ಕಂಬಳ ಕ್ರೀಡೆಯನ್ನು ವಿಶೇಷ ಆಕರ್ಷಣೆಯಾಗಿ ಆಯೋಜಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ತಿಳಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಸಿದ್ಧತಾ […]
ಶಿವಮೊಗ್ಗ : ಮನೆಯಲ್ಲಿ ಮಲಗಿದ್ದ ಯುವಕನ ಭೀಕರ ಕೊಲೆ
ಶಿವಮೊಗ್ಗ: ಮನೆಯಲ್ಲಿ ಮಲಗಿದ್ದ ವೇಳೆಯೇ ಯುವಕನೋರ್ವನನ್ನು ಕೊಲೆ ಮಾಡಿ ಘಟನೆ ಶಿವಮೊಗ್ಗದ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. ಪ್ರವೀಣ್ (29) ಕೊಲೆಯಾದ ಯುವಕ. ಈತ ಟ್ರಾಕ್ಟರ್ ಬಾಡಿಗೆ ಹಾಗೂ ಇತರ ಕೆಲಸ ಮಾಡಿಕೊಂಡಿದ್ದ. ಪ್ರವೀಣ್ ಶುಕ್ರವಾರ […]
