ಆಂಧ್ರಪ್ರದೇಶ : ಅನಂತಪುರ ಜಿಲ್ಲೆಯ ಆತ್ಮಕೂರು ಮಂಡಲದ ಪಂಪನೂರು ಗ್ರಾಮದಲ್ಲಿರುವ ಪ್ರಸಿದ್ಧ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಾಲಯದ ಹುಂಡಿ ಎಣಿಕೆ ವೇಳೆ ವಿಚಿತ್ರ ಮನವಿಯೊಂದು ಬೆಳಕಿಗೆ ಬಂದಿದೆ. ಹುಂಡಿಯಲ್ಲಿದ್ದ 20 ರೂಪಾಯಿ ನೋಟಿನ ಮೇಲೆ ಮಹಿಳೆಯೊಬ್ಬರು […]
Month: June 2026
ಕ್ರಾಸ್ ವೋಟಿಂಗ್: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಹೈಕಮಾಂಡ್ ಬುಲಾವ್ : ಯಾರ ತಲೆದಂಡವಾಗುತ್ತೆ?
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ತನ್ನ ಶಾಸಕರು ಅಡ್ಡ ಮತದಾನ ಮಾಡಿದ್ದಕ್ಕೆ ಬಿಜೆಪಿ ಹೈಕಮಾಂಡ್ ತೀವ್ರ ಅಸಮಾಧಾನಗೊಂಡಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತು ರಾಜ್ಯ ಉಸ್ತುವಾರಿ […]
ಬಿತ್ತನೆ ಬೀಜಕ್ಕೆ ಚಪ್ಪಲಿ ಸರತಿ : ಬಳ್ಳಾರಿಯಲ್ಲಿ ರೈತರ ಪರದಾಟ
ಬಳ್ಳಾರಿ : ಜಿಲ್ಲೆಯಲ್ಲಿ ಮುಂಗಾರು ಬಿತ್ತನೆ ಚಟುವಟಿಕೆಗಳು ಚುರುಕುಗೊಂಡಿರುವ ಬೆನ್ನಲ್ಲೇ ಬಿತ್ತನೆ ಬೀಜದ ಕೊರತೆ ಎದುರಾಗಿದ್ದು, ರೈತರು ಬೀಜ ಪಡೆಯಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನಗರದ ಬಿತ್ತನೆ ಬೀಜ ಮಾರಾಟ ಕೇಂದ್ರಗಳ ಎದುರು ರೈತರು ತಮ್ಮ […]
ವರದಕ್ಷಿಣೆಗಾಗಿ ಪತ್ನಿಯನ್ನು ಕುಕ್ಕರ್ನಿಂದ ಹೊಡೆದು ಕೊಂದ ಪತಿ
ಕೋಲಾರ: ಹಣದ ಆಸೆಗೆ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಕೋಲಾರ ಜಿಲ್ಲೆಯ ಹಸಾಳ ಗ್ರಾಮದಲ್ಲಿ ನಡೆದಿದೆ. 24 ವರ್ಷದ ಸಹನಾ ಕೊಲೆಯಾದ ಮಹಿಳೆ. ಪತಿ ಮಂಜುನಾಥ್ ಆರೋಪಿ. ಇವರಿಗೆ […]
ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಕಳ್ಳನಿಗೆ ಹೃದಯಾಘಾತ; ಓಡಿ ಓಡಿ ಸುಸ್ತಾಗಿ ಸ್ಥಳದಲ್ಲೇ ಸಾವು
ಬೆಂಗಳೂರು: ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಕಳ್ಳನೊಬ್ಬ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಕಬ್ಬನ್ಪೇಟೆ ಪ್ರದೇಶದಲ್ಲಿ ನಡೆದಿದೆ. ಮೃತನನ್ನು ಜುನೈದ್ ಎಂದು ಗುರುತಿಸಲಾಗಿದೆ. ಜುನೈದ್, ಪಾದಚಾರಿಯೊಬ್ಬರ ಮೊಬೈಲ್ ಫೋನ್ ಕಸಿದು ಪರಾರಿಯಾಗುತ್ತಿದ್ದ ವೇಳೆ ಸ್ಥಳೀಯರು ಆತನನ್ನು […]
ಮನೆಯಿಂದಲೇ ಕೆಲಸ ಆಮಿಷವೊಡ್ಡಿ ₹ 860 ಕೋಟಿ ವಂಚನೆ
ಚಿತ್ರದುರ್ಗ: ‘ಎಸ್ಎಲ್ವಿ ಮಹಿಳಾ ಮಾರ್ಟ್ ಮತ್ತು ಮಾರ್ಕೆಟಿಂಗ್’ ಹೆಸರಿನ ಕಂಪನಿ ‘ಮನೆಯಿಂದಲೇ ಕೆಲಸ’ ಮಾಡುವ ಆಮಿಷವೊಡ್ಡಿ ರಾಜ್ಯದ 10 ಜಿಲ್ಲೆಗಳ ಸಾರ್ವಜನಿಕರಿಂದ ₹ 860 ಕೋಟಿಗೂ ಹೆಚ್ಚು ಹಣ ಹೂಡಿಕೆ ಮಾಡಿಸಿ ವಂಚಿಸಿದೆ ಎಂದು ಆರೋಪಿಸಿ […]
ಪರಿಷತ್ ಚುನಾವಣೆ ಫಲಿತಾಂಶ : ಕಾಂಗ್ರೆಸ್ನ ಐವರು, ಬಿಜೆಪಿಯ ಇಬ್ಬರ ಗೆಲುವು, ಸೋಲುಂಡ ಜೆಡಿಎಸ್ನ ಗೋವಿಂದರಾಜು
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜೆಡಿಎಸ್ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಸೋಲುಂಡಿದ್ದು, ಬಿಜೆಪಿ ಮತ್ತು ಜೆಡಿಎಸ್ನಿಂದ ಕ್ರಾಸ್ ವೋಟಿಂಗ್ ಆಗಿರುವುದೇ […]
ವಿಷ ಸೇವಿಸಿ ಶಾಲಾ ಮುಖ್ಯಶಿಕ್ಷಕ ಆತ್ಮಹತ್ಯೆ ಪ್ರಕರಣ : ಐವರು ಶಿಕ್ಷಕರು ಸೇರಿ 10 ಮಂದಿ ವಿರುದ್ಧ ಎಫ್ಐಆರ್
ದಾವಣಗೆರೆ : ವಿಷ ಸೇವಿಸಿ ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಯಪ್ಪ(54) ಆತ್ಮಹತ್ಯೆ ಪ್ರಕರಣ ಸಂಬಂಧ ಐವರು ಶಿಕ್ಷಕರು, ಬಿಸಿಯೂಟದ ನಾಲ್ವರು ಅಡುಗೆ ಸಿಬ್ಬಂದಿ, ಸಿಆರ್ಪಿ, ಬಿಆರ್ಪಿ ಸೇರಿದಂತೆ 10 ಜನರ ವಿರುದ್ಧ ಎಫ್ಐಆರ್ […]
ಆ ಮಂಡ್ಯ ಮೇಡಂಗೂ ಟೋಪಿ ಹಾಕಿದ್ರೂ : ಸುಮಲತಾಗೆ ಟಿಕೆಟ್ ಕೊಡದಕ್ಕೆ ರೇವಣ್ಣ ಆಕ್ರೋಶ
ಬೆಂಗಳೂರು: ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆಗೆ ಮತದಾನ ನಡೆದಿದೆ. ಜೆಡಿಎಸ್ ಪಕ್ಷದ ವತಿಯಿಂದ ಹೆಚ್ ಡಿ ರೇವಣ್ಮ ತಮ್ಮ ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ತಮ್ಮ ಮೈತ್ರಿ ಪಕ್ಷ ಬಿಜೆಪಿ ವಿರುದ್ಧ ಕಿಡಿಕಾರಿದರು. ದೇವೇಗೌಡರು ಪ್ರಧಾನಿ […]
ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಸಾವು : ವೈದ್ಯರ ನಿರ್ಲಕ್ಷ್ಯ ಆರೋಪ
ಮೈಸೂರು: ಜಯದೇವ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಒಂದೇ ದಿನದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮೃತರ ಕುಟುಂಬಸ್ಥರು ಬುಧವಾರ ಆಕ್ರೋಶ ವ್ಯಕ್ತಪಡಿಸಿದರು. ‘ರಾತ್ರಿ ವೈದ್ಯರೂ ಇರಲಿಲ್ಲ. ಸರಿಯಾದ ಮಾಹಿತಿಯೂ ನೀಡುವುದಿಲ್ಲ. ಅವರ ನಿರ್ಲಕ್ಷ್ಯದಿಂದ ಸಾವಾಗುತ್ತಿದೆ’ […]
