ದಾವಣಗೆರೆ: ಸಹಶಿಕ್ಷಕರ ಜೊತೆ ಜಗಳವಾಡಿದ ಆರೋಪ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಮುಖ್ಯಶಿಕ್ಷಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯಶಿಕ್ಷಕ ಜಯಪ್ಪ(55) ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಮೃತ ಶಿಕ್ಷಕ ಜಯಪ್ಪ […]
Month: June 2026
‘ಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದೇನೆ, ಸಿಗದಿದ್ದರೆ ಬೇಸರವಿಲ್ಲ’ : ಜಮೀರ್ ಅಹ್ಮದ್ ಖಾನ್
ಬೆಂಗಳೂರು:ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಮೊದಲ ಹಂತದ ಸಂಪುಟ ರಚನೆಯಲ್ಲಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದೆ. ಸಿಗಲಿಲ್ಲ, ಎರಡನೇ ಹಂತದ ಸಂಪುಟ ರಚನೆಯಲ್ಲಿ ಕೂಡ ಸಿಗುವ ವಿಶ್ವಾಸವಿದೆ, ನೋಡೋಣ ಹೈಕಮಾಂಡ್ ಏನು ನಿರ್ಧಾರ […]
ಜಿಮ್ ಮುಗಿಸಿ ಬರ್ತಿದ್ದಂತೆ ಕುಸಿದು ಬಿದ್ದ ಬಾಡಿ ಬಿಲ್ಡರ್ ಸಾವು : ಹೃದಯಾಘಾತಕ್ಕೆ ಬಲಿ
ದಾವಣೆಗೆರೆ: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ದಾವಣಗೆರೆಯ ಪ್ರತಿಭಾನ್ವಿತ ಯುವ ಬಾಡಿ ಬಿಲ್ಡರ್ ಸುಶೀಲ್ ಕುಮಾರ್ (26) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜಿಮ್ ಮುಗಿಸಿ ಮನೆಗೆ ಬರ್ತಿದ್ದ ವೇಳೆ ಸುಶೀಲ್ ಕುಮಾರ್ ಕುಸಿದು ಬಿದ್ದಿದ್ದಾರೆ ಎಂದು […]
ವೈದ್ಯರ ಚೀಟಿ ಇಲ್ಲದೇ ಕೆಮ್ಮಿನ ಔಷಧ ಮಾರಾಟ ನಿಷೇಧ
ನವದೆಹಲಿ: ಔಷಧಗಳ ಗುಣಮಟ್ಟ ಮತ್ತು ರೋಗಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಕೆಮ್ಮಿನ ಸಿರಪ್ ಸೇರಿದಂತೆ ಎಲ್ಲ ಬಗೆಯ ಸಿರಪ್ಗಳ ಮಾರಾಟಕ್ಕೆ ಸಂಬಂಧಿಸಿದ ನಿಯಮಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ತಿದ್ದುಪಡಿ ಮಾಡಿದೆ. ವೈದ್ಯರ ಶಿಫಾರಸು ಇಲ್ಲದೆಯೇ ಈ ಸಿರಪ್ಗಳ […]
ತನಿಖೆಗೆ ಬಂದಿದ್ದ ಎಸ್ಐಟಿ ಅಧಿಕಾರಿಗಳ ಕಾರು ಪಲ್ಟಿ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಡಲಾಗಿದೆ ಎನ್ನಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ತಂಡದ ಎಸ್ಪಿ ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ […]
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
ಬೆಂಗಳೂರು: ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆ ದಾಳಿ ನಡೆಸಿದ್ದಾರೆ. ಕಲಬುರಗಿ, ದಾವಣೆಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಏಕಕಾಲಕ್ಕೆ ದಾಳಿ ನಡೆಸಿದೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್ ಕೌಲಾಪುರೆ ನೇತೃತ್ವದಲ್ಲಿ ಮೂರು […]
ಅರಣ್ಯ ಖಾತೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುವೆ : ಬೇಳೂರು ಗೋಪಾಲಕೃಷ್ಣ ವಿಶ್ವಾಸ
ಸಾಗರ: ”ನನಗೆ ಸಚಿವ ಸ್ಥಾನ ನೀಡುವ ಶೇ. 100 ಭರವಸೆ ಇದೆ. ಸಚಿವ ಸ್ಥಾನಕ್ಕಾಗಿ ಹೈಮಾಂಡ್, ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಮಲೆನಾಡು ಭಾಗಕ್ಕೆ ಅರಣ್ಯ ಖಾತೆ ನೀಡಲು ಆಗ್ರಹಿಸಿದ್ದು, ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ […]
ಮೈಸೂರಿನ ಪಬ್ನಲ್ಲಿ ಬೆಂಕಿ ಅವಘಡ : ಇಬ್ಬರ ಸಾವು, ಏಳು ಮಂದಿಗೆ ಗಾಯ
ಮೈಸೂರು: ಮೈಸೂರಿನ ರಿಂಗ್ ರಸ್ತೆ ಸಮೀಪದ ಫಾಕ್ಸ್ ಡೆನ್ ಪಬ್ನಲ್ಲಿ ನಡೆದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ದಟ್ಟಗಳ್ಳಿ 4ನೇ ಹಂತದ ಬಳಿ ಇರುವ ಪಬ್ನಲ್ಲಿ ಆಕಸ್ಮಿಕವಾಗಿ ಬೆಂಕಿ […]
ಖ್ಯಾತ ಪತ್ರಕರ್ತ ಪಿ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ನಿಧನ
ಬೆಂಗಳೂರು: ಪ್ರಸಿದ್ಧ ಸಾಹಿತಿ ಹಾಗೂ ಪತ್ರಕರ್ತ ಪಿ. ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಜೂನ್ 15 ಸೋಮವಾರದಂದು ನಿಧನರಾಗಿದ್ದಾರೆ. 84 ವರ್ಷದ ಇಂದಿರಾ ವಯೋಸಹಜ ಅನಾರೋಗ್ಯ ಎದುರಿಸುತ್ತಿದ್ದರು. ಅವರು ಇಂದು ಬೆಂಗಳೂರಿನ […]
ಆಗುಂಬೆ ಘಾಟಿಯಲ್ಲಿ ಕಾರಿನ ಮೇಲೆ ಉರುಳಿದ ಮರ : ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ
ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡ ಘಟನೆ ಭಾನುವಾರ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಕುಟುಂಬದ ಸದಸ್ಯರು ಯಾವುದೇ […]
