ಶಿವಮೊಗ್ಗ: ನಗರದ ಹರಿಗೆ ಸಮೀಪ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರದ ವಿದ್ಯಾನಗರ ನಿವಾಸಿಯಾದ ಮನೋಜ್ ಕುಮಾರ್ (21) ಮೃತಪಟ್ಟ ದುರ್ದೈವಿಯಾಗಿದ್ದು, ಇವರು ಶಿವಮೊಗ್ಗದ ಪಶುವೈದ್ಯಕೀಯ […]
Month: June 2026
ಇಂಡಿಗೋ ವಿಮಾನದ ಸ್ಪೀಕರ್ ಬಾಕ್ಸ್ ಒಳಗೆ 4.27 ಕೋಟಿ ರೂ. ಮೌಲ್ಯದ ಚಿನ್ನ
ಅಹಮದಾಬಾದ್: ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಆಗಮಿಸಿದ ಇಂಡಿಗೋ ವಿಮಾನದ ಸ್ಪೀಕರ್ ಬಾಕ್ಸ್ನೊಳಗೆ ಬಚ್ಚಿಟ್ಟಿದ್ದ 4.26 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಎಂಜಿನಿಯರ್ಗಳ […]
ಶಿವಮೊಗ್ಗ: ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ : ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಪೊಲೀಸರ ಗುಂಡೇಟು
ಶಿವಮೊಗ್ಗ: ಮಹಜರಿಗೆ ಕರೆದೊಯ್ದ ವೇಳೆ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ನೀಡಿ, ವಶಕ್ಕೆ ಪಡೆದಿರುವ ಘಟನೆ ಇಂದು ಬೆಳಗಿನ ಜಾವ ಹೊಳೆ ಬೆನವಳ್ಳಿಯ ರಿಂಗ್ ರೋಡ್ನಲ್ಲಿ ನಡೆದಿದೆ. ಜೂನ್ […]
ಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮನೆಯ ಮಾಲಕಿ, ಸಾಕು ನಾಯಿ ಶವ ಪತ್ತೆ
ಶಿವಮೊಗ್ಗ: ಇಲ್ಲಿನ ರವೀಂದ್ರನಗರದ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಹಾಗೂ ಅವರ ಸಾಕು ನಾಯಿಯ ಶವ ಪತ್ತೆಯಾಗಿದೆ. ರವೀಂದ್ರ ನಗರದ ಮೊದಲನೇ ತಿರುವಿನಲ್ಲಿನ ಮನೆಯಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ಸ್ಥಳೀಯರು ಜಯನಗರ ಪೊಲೀಸರಿಗೆ ಮಾಹಿತಿ […]
ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ ಕೇಸ್ : ಶಾಸಕಿ ಶಾರದಾಗೆ ರಿಲೀಫ್
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ (2023 ಮೇ 2) ನಡೆದ ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಂಡ ಆರೋಪದ ಮೇಲೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕಿ ಶಾರದಾ ಪೂರ್ಯ […]
‘ಸೇಡು ತೀರಿಸಿಕೊಳ್ಳುತ್ತೇವೆ’ : ನರಸಿಂಹ ಹತ್ಯೆ ಬಳಿಕ ಪ್ರತೀಕಾರದ ಎಚ್ಚರಿಕೆ?
ಶಿವಮೊಗ್ಗ : ಶಿವಮೊಗ್ಗದ ಗಾಂಧಿಬಜಾರ್ನಲ್ಲಿ ಶುಕ್ರವಾರ ಸಂಜೆ ನಡೆದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣದ ಬೆನ್ನಲ್ಲೇ, ಆತನ ಆಪ್ತರು ಹಾಗೂ ಸಹಚರರು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಪೋಸ್ಟ್ಗಳು ಮತ್ತು ಸ್ಟೋರಿಗಳು ಹೊಸ ಚರ್ಚೆಗೆ ಕಾರಣವಾಗಿವೆ. […]
ಹೊಳೆಹೊನ್ನೂರು : ತೆರಿಗೆ ವಂಚಿಸಿ ಅಡಿಕೆ ಅಕ್ರಮ ಸಾಗಾಟ : ಎರಡು ವಾಹನ ವಶಕ್ಕೆ
ಹೊಳೆಹೊನ್ನೂರು: ಸಮೀಪದ ಮಲ್ಲಾಪುರದಲ್ಲಿ ಅಡಿಕೆ ತುಂಬಿದ ವಾಹನಗಳ ಮೇಲೆ ದಾಳಿ ಮಾಡಿದ ತೆರಿಗೆ ಅಧಿಕಾರಿಗಳು ಅಡಿಕೆ ಚೀಲ ತುಂಬಿದ ಎರಡು ವಾಹನಗಳನ್ನು ವಶಕ್ಕೆ ಪಡೆದ ಜೂನ್. 12ರ ಶುಕ್ರವಾರ ನಡೆದಿದೆ. ಶುಕ್ರವಾರ ಕೆ.ಕೆ. ರಸ್ತೆಯಲ್ಲಿ ಅಡಿಕೆ […]
ಶಿವಮೊಗ್ಗದಲ್ಲಿ ಹಾಡುಹಗಲೇ ರೌಡಿ ಶೀಟರ್ ಬರ್ಬರ ಹತ್ಯೆ : ಮಾರಕಾಸ್ತ್ರಗಳಿಂದ ದಾಳಿ
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಹಾಡುಹಗಲೇ ರೌಡಿ ಶೀಟರ್ ಒಬ್ಬನನ್ನು ದುಷ್ಕರ್ಮಿಗಳ ತಂಡ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಲಷ್ಕರ್ ಮೊಹಲ್ಲಾದಲ್ಲಿ ನಡೆದ ಈ ಕೃತ್ಯದಿಂದ ಪ್ರದೇಶದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ […]
ಭದ್ರಾವತಿ ವಿಶ್ವನ ಮೇಲೆ ಭೀಕರ ಹಲ್ಲೆ ಪ್ರಕರಣ : ಐವರು ಆರೋಪಿಗಳು ನ್ಯಾಯಾಲಯಕ್ಕೆ ಶರಣು
ಭದ್ರಾವತಿ : ಜೂನ್ 8ರಂದು ಭದ್ರಾವತಿಯ ಅನ್ವರ್ ಕಾಲೋನಿಯಲ್ಲಿ ಟೀ ಅಂಗಡಿ ಎದುರು ನಡೆದ ವಿಶ್ವನ ಮೇಲಿನ ಭೀಕರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳು ಇಂದು ಭದ್ರಾವತಿಯ ಎರಡನೇ ಹೆಚ್ಚುವರಿ ನ್ಯಾಯಾಲಯದ ಮುಂದೆ […]
ಮಾವು ತಂದ ಸಾವು ! ಮಾವಿನ ಹಣ್ಣು ತಿಂದು ಬೀದರ್ ನ ಇಬ್ಬರು ಸಹೋದರಿಯರ ದಾರುಣ ಅಂತ್ಯ
ತೆಲಂಗಾಣ : ಮಾವು ತಿಂದ ಬಳಿಕ ಅನಾರೋಗ್ಯಕ್ಕೀಡಾಗಿ ಇಬ್ಬರು ಬಾಲಕಿಯರು ಮೃತಪಟ್ಟಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಬೀದರ್ ಮೂಲದ ಕುಟುಂಬ ತೆಲಂಗಾಣಕ್ಕೆ ವಲಸೆ ಹೋಗಿತ್ತು, ಇಬ್ಬರು ಸಹೋದರಿಯರು ಮಾವು ಸೇವಿಸಿದ ಕೆಲವೇ ಗಂಟೆಗಳಲ್ಲಿ ವಾಂತಿ […]
