ಬೀದರ್: ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ನ ಪ್ರತಾಪ್ ನಗರದ ಬಳಿ ನಡೆದಿದೆ. ಶಾಂತಿನಗರದ ನಿವಾಸಿ ಸಮೀರ್(15) ಮೃತ ಬಾಲಕನಾಗಿದ್ದು, ಶಾಲೆಯಲ್ಲಿ ಈತ SSLC […]
Month: June 2026
ಜೂ. 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ
ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಜೂನ್ 12 ರಂದು ಉಡುಪಿ ಜಿಲ್ಲೆಯ ಪ್ರಸಿದ್ಧ ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12.30 ಕ್ಕೆ ವಿಶೇಷ ವಿಮಾನದ ಮೂಲಕ ನವದೆಹಲಿಯಿಂದ […]
ಕನಕಪುರದಲ್ಲಿ ಕಚ್ಚಿದ ಸೇಬನ್ನು ಬೆಂಬಲಿಗರತ್ತ ಎಸೆದ ಸಿಎಂ ಡಿ.ಕೆ.ಶಿವಕುಮಾರ್ : ವ್ಯಾಪಕ ಟೀಕೆ
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಜೂನ್ 3ರಂದು ಅಧಿಕಾರ ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಭಾನುವಾರ (ಜೂನ್ 7) ಸ್ವ ಕ್ಷೇತ್ರವಾದ ಕನಕಪುರಕ್ಕೆ ಮೊದಲ ಬಾರಿಗೆ ತೆರಳಿದ್ದರು. ತವರು ಕ್ಷೇತ್ರದಲ್ಲಿ ಅದ್ದೂರಿ ಸ್ವಾಗತ ದೊರಕಿದ ವೇಳೆ ನಡೆದ […]
ರಾಜ್ಯಸಭೆ ಟಿಕೆಟ್ಗೆ ದೇವೇಗೌಡರು ಅರ್ಜಿ ಹಾಕಿಲ್ಲ: ಎಚ್ಡಿಕೆ ಸ್ಪಷ್ಟನೆ
ಮಂಡ್ಯ: ‘ರಾಜ್ಯಸಭೆ ಟಿಕೆಟ್ಗೆ ದೇವೇಗೌಡರು ಅರ್ಜಿಯೇ ಹಾಕಿಲ್ಲ. ಆದರೆ ಕಾಂಗ್ರೆಸ್ ನಾಯಕರಿಗೆ ಗೌಡರ ಬಗ್ಗೆ ಅತಿಯಾದ ಅನುಕಂಪ ಬಂದಿದೆ. ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಯತ್ನಿಸುತ್ತಿದ್ದಾರೆ’ ಎಂದು ಕೇಂದ್ರ ಉಕ್ಕು ಮತ್ತು […]
ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಚಿಕ್ಕಮಗಳೂರಿನ ರೈತ
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ರೈತನೊಬ್ಬ ಮಂಗಳವಾರ ಮಧ್ಯಾಹ್ನ ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಪೊಲೀಸರ ಸಕಾಲಿಕ ಮಧ್ಯಪ್ರವೇಶದಿಂದ ರೈತನ ಜೀವ ಉಳಿದಿದೆ. ಪೊಲೀಸರ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯ ಹಳಿಯೂರು […]
ದಾವಣಗೆರೆಯಲ್ಲಿ ಮಹಿಳೆಗೆ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ : 10 ಆರೋಪಿಗಳ ಬಂಧನ
ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ 41 ವರ್ಷದ ಮಹಿಳೆಗೆ ನಿದ್ರಾಜನಕ ಬೆರೆಸಿದ ಪಾನೀಯ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ 3ರಂದು ಬಸವಪಟ್ಟಣ ಪೊಲೀಸ್ ಠಾಣೆ […]
ಮನೆಗೆ ಬಣ್ಣ ಬಳಿಯಲು ಬಂದು 25 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು ಪರಾರಿ
ಪೀಣ್ಯ ದಾಸರಹಳ್ಳಿ: ಮನೆಗೆ ಬಣ್ಣ ಬಳಿಯುವ ನೆಪದಲ್ಲಿ ಬಂದ ಪೇಂಟರ್ಗಳು ಮಾಲಿಕರ ನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡು 25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ರಾಮಾಂಜನೇಯ ಬಡಾವಣೆಯಲ್ಲಿ ನಡೆದಿದೆ. […]
ಸಂಪ್ಗೆ ಬಿದ್ದು ಮಗು ಸಾವು : ಉಪ್ಪಿನ ರಾಶಿ ಮೇಲೆ ಮೃತದೇಹವಿಟ್ಟು, ಕುರಾನ್ ಪಠಿಸಿ ಬದುಕಿಸಲು ಪೋಷಕರ ಯತ್ನ
ಬಾಗಲಕೋಟೆ: ನೀರಿನ ಸಂಪ್ಗೆ ಬಿದ್ದು 18 ತಿಂಗಳ ಹೆಣ್ಣು ಮಗು ಮೃತಪಟ್ಟಿರುವ ದಾರುಣ ಘಟನೆ ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್ 38ರಲ್ಲಿ ನಡೆದಿದೆ. ಮೃತ ಮಗುವನ್ನು ಅಮೀನಾ ಪಟಾಣ್ ಎಂದು ಗುರುತಿಸಲಾಗಿದೆ. ಆದರೆ, ಮಗುವಿನ […]
ಶಿವಮೊಗ್ಗ : ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿದ ಪತಿಗೆ ಜೈಲು ಶಿಕ್ಷೆ, ದಂಡ
ಶಿವಮೊಗ್ಗ: ವರದಕ್ಷಿಣೆಗಾಗಿ ಪತ್ನಿಗೆ ಕಿರಕುಳ ನೀಡಿದ ಪತಿಗೆ ಶಿವಮೊಗ್ಗದ 2ನೇ ಜೆ.ಎಂ.ಎಫ್.ಸಿ. ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿದೆ. ಶಿವಮೊಗ್ಗದ ಅಬ್ಬಲಗೆರೆ ಹುಣಸೋಡು ಗ್ರಾಮದ ವಾಸಿ ಶ್ರೀನಿವಾಸ ತಮ್ಮ ಪತ್ನಿ ಕಾವ್ಯ ಅವರಿಗೆ ಹೆಚ್ಚಿನ ವರದಕ್ಷಿಣೆಗಾಗಿ […]
ಐಡಿ ಇಲ್ಲದಿದ್ರೆ ಪಬ್ ಮತ್ತು ಬಾರ್ ಗಳಲ್ಲಿ ಪ್ರವೇಶವಿಲ್ಲ : ಅಪ್ರಾಪ್ತರ ಮದ್ಯಪಾನ ತಡೆಗೆ ಹೊಸ ರೂಲ್ಸ್ ಜಾರಿಗೆ ತಂದ ಗೃಹ ಸಚಿವ ಖರ್ಗೆ
ಬೆಂಗಳೂರು : ಹದಿಹರೆಯದವರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಮತ್ತು ಮಾದಕ ದ್ರವ್ಯಗಳ ಅತಿಯಾದ ಬಳಕೆಯು ಸರ್ಕಾರಕ್ಕೆ ದೊಡ್ಡ ಆತಂಕವನ್ನುಂಟುಮಾಡಿದೆ. ಅಲ್ಲದೇ ಚಿಕ್ಕವಯಸ್ಸಿನಲ್ಲೇ ದುಶ್ಚಟಗಳಿಗೆ ದಾಸರಾಗಿ ಆರೋಗ್ಯ ಹಾಳು ಮಾಡುಕೊಳ್ಳುತ್ತಿದ್ದಾರೆ. ಹೀಗಾಗಿ ಇದನ್ನು ತಡೆಗಟ್ಟಲು ನೂತನ ಗೃಹ […]
