ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ತಮಿಳುನಾಡಿಗೆ ಪ್ರತಿ ದಿನ 3,500 ಕ್ಯುಸೆಕ್ ಕಾವೇರಿ ನೀರು ಹರಿಸಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನ ವಿರೋಧಿಸಿ ತಾಲ್ಲೂಕಿನ ಕೆಆರ್ಎಸ್ ಅಣೆಕಟ್ಟೆಗೆ ಶುಕ್ರವಾರ ಮುತ್ತಿಗೆ ಹಾಕಲು ಯತ್ನಿಸಿದ […]
Month: July 2026
ದಾವಣಗೆರೆ: ದುರ್ಗಾಂಬಿಕಾ ದೇವಸ್ಥಾನದಲ್ಲಿ ಒಡವೆ ಕಳ್ಳತನ; ಪೂಜಾರಿ ವಿರುದ್ಧ FIR
ದಾವಣಗೆರೆ: ನಗರ ದೇವತೆ ದುರ್ಗಾಂಬಿಕಾ ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದ ಪೂಜಾರಿಯೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದು, ಕರಗಿಸಿ ಮಾರಾಟ ಮಾಡಿರುವುದಾಗಿ ಟ್ರಸ್ಟ್ನ ಸದಸ್ಯರು ಗಂಭೀರ ಆರೋಪ ಮಾಡಿದ್ದಾರೆ. ಪೂಜಾರಿ ಆಕಾಶ್ ಕಳ್ಳತನ ಮಾಡಿರುವುದಾಗಿ ಆರೋಪಿಸಿ […]
ರಾಹುಲ್ ಸಭೆ ಅಂತ್ಯ, ಬೆಂಗಳೂರಿನತ್ತ ಡಿಕೆಶಿ : ಸಂಪುಟ ವಿಸ್ತರಣೆ ಕಥೆ ಏನಾಯ್ತು?
ನವದೆಹಲಿ : ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಅಂತಿಮ ಘಟ್ಟ ತಲುಪಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂದು ರಾಹುಲ್ ಗಾಂಧಿ ರಾಜ್ಯ ನಾಯಕರ ಜೊತೆ ಸಭೆ ಮಾಡಿದರು. […]
ರಾಜ್ಯಕ್ಕೆ ಮತ್ತೆ ಹಿನ್ನಡೆ : ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸೂಚನೆ
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ನವದೆಹಲಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಸಿಡಬ್ಲ್ಯೂಆರ್ಸಿ ಆದೇಶವನ್ನು ಸಿಡಬ್ಲ್ಯೂಎಂಎ ಎತ್ತಿ ಹಿಡಿದಿದ್ದು, ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ಹೊರಡಿಸಿದೆ. ತಮಿಳುನಾಡಿಗೆ 15 […]
ರಸ್ತೆಯಲ್ಲಿ ಕೆಜಿಗಟ್ಟಲೆ ಮೊಳೆ ಚೆಲ್ಲಿ ಪಂಚರ್ ದಂಧೆ ಬೇಧಿಸಿದ ಪೊಲೀಸರು : ಕಿರಾತಕರು ಕೊನೆಗೂ ಅಂದರ್
ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲೇ ಎಲ್ಲೆಂದರಲ್ಲಿ ಬೇಕೆಂದೇ ಕೆಜಿಗಟ್ಟಲ್ಲೇ ಮೊಳೆಗಳನ್ನು ಚೆಲ್ಲಿ ಬೈಕ್ ಮತ್ತು ಕಾರುಗಳನ್ನು ಪಂಚರ್ ಮಾಡುತ್ತಿದ್ದ ದಂಧೆಯನ್ನು ಪೊಲೀಸರು ಬೇಧಿಸಿದ್ದು,ಗುರುವಾರ ಇಬ್ಬರು ಖದೀಮರನ್ನು ಬಂಧಿಸಿದ್ದಾರೆ. ಜಾಲಹಳ್ಳಿ ಠಾಣೆ ಪೊಲೀಸರು, ಜಾಲಹಳ್ಳಿಯ ಎಂಇಎಸ್(MES) ರಿಂಗ್ […]
ಭಾವೈಕ್ಯತೆ ಮೆರೆದ ಬೃಹತ್ ರಕ್ತದಾನ ಶಿಬಿರ – ಜಾತಿ-ಧರ್ಮಗಳ ಎಲ್ಲೆ ಮೀರಿ ಮಾನವೀಯತೆಯ ಹಬ್ಬಕ್ಕೆ ಸಾಕ್ಷಿಯಾದ ಭದ್ರಾವತಿ
ಜಾತಿ, ಧರ್ಮ, ವರ್ಗ, ಹುದ್ದೆಗಳ ಎಲ್ಲ ಭೇದಗಳನ್ನು ಮೀರಿ ಮಾನವೀಯತೆಯ ಸಂದೇಶ ಸಾರಿದ ಅಪರೂಪದ ಕ್ಷಣಕ್ಕೆ ಭದ್ರಾವತಿ ಸಾಕ್ಷಿಯಾಯಿತು. ಹಿಂದೂ, ಮುಸ್ಲಿಂ, ಕ್ರೈಸ್ತ ಎಂಬ ಭೇದವಿಲ್ಲದೆ, ಪೊಲೀಸರು, ಅಧಿಕಾರಿಗಳು, ಮಹಿಳೆಯರು, ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ […]
ಅತ್ಯಾಚಾರಿಗಳನ್ನ ಸಮರ್ಥಿಸಿಕೊಂಡಿದ್ದವರನ್ನ ಶಿಕ್ಷಣ ಸಚಿವರನ್ನಾಗಿ ಮಾಡಿ ಕನ್ನಡಿಗರು ತಲೆ ತಗ್ಗಿಸುವಂತಾಗಿದೆ : ಸಿದ್ದರಾಮಯ್ಯ ಕಿಡಿ
ಬೆಂಗಳೂರು : ಪ್ರಹ್ಲಾದ್ ಜೋಶಿಗೆ ಶಿಕ್ಷಣ ಖಾತೆ ನೀಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯದ ಸಂಸದರೊಬ್ಬರು ಶಿಕ್ಷಣ ಸಚಿವರಾದರೆಂದು ಹೆಮ್ಮೆ ಪಡಬೇಕಿತ್ತು ಆದರೆ ಅತ್ಯಾಚಾರಿಗಳನ್ನು ಸಮರ್ಥಿಸಿಕೊಂಡಿದ್ದ […]
ಕೆಲಸದ ಸಮಯದಲ್ಲಿ ಪಾರ್ಟಿ ಮಾಡಿದ ಆರೋಪ : 6 ಗ್ರಾಮ ಪಂಚಾಯತ್ಗಳ ಪಿಡಿಒಗಳು, ಸಿಬ್ಬಂದಿ ಅಮಾನತು
ಬೆಂಗಳೂರು: ಕೆಲಸದ ಅವಧಿಯಲ್ಲಿ ಗ್ರಾಮ ಪಂಚಾಯತ್ ಅಧಿಕಾರಿ ಮತ್ತು ಸಿಬ್ಬಂದಿ ಸಿದ್ದರಬೆಟ್ಟದ ತಪ್ಪಲಲ್ಲಿ ಮದ್ಯ ಸಹಿತ ಪಾರ್ಟಿ ಮಾಡಿದ ಬಗ್ಗೆ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆರು ಮಂದಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು […]
ಶಿವಮೊಗ್ಗದಲ್ಲಿ ಕಾರು ಅಪಘಾತ : ಬಿಎಸ್ಎನ್ಎಲ್ ನಿವೃತ್ತ ನೌಕರ ಸಾವು
ಶಿವಮೊಗ್ಗ: ತಾಲೂಕಿನ ಆಯನೂರು–ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ದಾವಣಗೆರೆ ಮೂಲದ ಬಿಎಸ್ಎನ್ಎಲ್ ನಿವೃತ್ತ ನೌಕರರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ದಾವಣಗೆರೆ ನಿವಾಸಿ ಸುರೇಶ್ (65) ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ […]
ಪತ್ನಿಗೆ ನೇಣು ಹಾಕಿ ಆಕೆ ಒದ್ದಾಡೋದನ್ನು ವಿಡಿಯೊ ಕಾಲ್ನಲ್ಲಿ ಅತ್ತೆ – ಮಾವನಿಗೆ ತೋರಿಸಿದ ಗಂಡ
ಬಾಗಲಕೋಟೆ: ಅನೈತಿಕ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನು ನೇಣು ಹಾಕಿ ಪತಿ ಕೊಂದಿರುವ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. 23 ವರ್ಷದ ಭಾಗ್ಯಶ್ರೀ ಜಿಗಳೂರು ಅವರನ್ನು ಪತಿ ಪ್ರವೀಣ ಜಿಗಳೂರು ಮೊದಲು […]
