Trending

ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರ ಪಟ್ಟಿ ಫೈನಲ್?

ನವದೆಹಲಿ: ರಾಜ್ಯ ಕಾಂಗ್ರೆಸ್‌ನಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಈಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ರಾಜ್ಯ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಸಚಿವರ ಆಯ್ಕೆಗಾಗಿ ದೆಹಲಿ ಅಂಗಳದಲ್ಲಿ ಭಾರಿ […]

ಉದ್ಯಮದಲ್ಲಿ ನಷ್ಟ, ಹೆಚ್ಚಿದ ಸಾಲ: ಹೋಟೆಲ್ನಲ್ಲಿ ಶಿವಮೊಗ್ಗ ಕ್ರಷರ್ ಉದ್ಯಮಿ ಆತ್ಮಹತ್ಯೆ

ಶಿವಮೊಗ್ಗ: ಉದ್ಯಮದಲ್ಲಿ ನಷ್ಟ ಅನುಭವಿಸಿದ ಶಿವಮೊಗ್ಗದ ಉದ್ಯಮಿಯೊಬ್ಬರು ಹೋಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ನಗರದ ಗೋಪಾಲಗೌಡ ಬಡಾವಣೆಯ ನಿವಾಸಿ ನವೀನ್ ಕುಮಾರ್ ಅಲಿಯಾಸ್ ಬಸವರಾಜು (38) ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ. ಶಿವಮೊಗ್ಗದ ಹೊರವಲಯದ ಬಸವನಗಂಗೂರು ಗ್ರಾಮದಲ್ಲಿ ನವೀನ್ […]

ಧರ್ಮೇಂದ್ರ ರಾಜೀನಾಮೆ ನೋಡಲು ನನ್ನ ಮಗ ಬದುಕಿರಬೇಕಿತ್ತು: ನೀಟ್ ಆಕಾಂಕ್ಷಿ ತಂದೆ

ಲಖನೌ: ‘ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕೇಂದ್ರ ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ವಿರುದ್ಧ ಕಾಕ್ರೋಚ್‌ ಜನತಾ ಪಕ್ಷ ನಡೆಸಿದ್ದ ಪ್ರತಿಭಟನೆಗೆ ಕೊನೆಗೂ ನ್ಯಾಯ ಸಿಕ್ಕಿದೆ. ಆದರೆ, ಈ ಶಿಕ್ಷಣ ಮಂತ್ರಿಯ ರಾಜೀನಾಮೆಯನ್ನು […]

ಸೊರಬ : ಕುರಿ ಶೆಡ್ ನಿರ್ಮಾಣದ ಹೆಸರಿನಲ್ಲಿ ರೈತನಿಗೆ ₹5.50 ಲಕ್ಷ ವಂಚನೆ : ಆರೋಪಿ ಬಂಧನ

ಸೊರಬ : ಕುರಿ ಶೆಡ್ ನಿರ್ಮಿಸಿಕೊಡುವುದಾಗಿ ನಂಬಿಸಿ ರೈತನೊಬ್ಬನಿಂದ ಲಕ್ಷಾಂತರ ರೂಪಾಯಿ ಪಡೆದು ವಂಚನೆ ನಡೆಸಿ, ಬಳಿಕ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಸೊರಬ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹5.20 ಲಕ್ಷ […]

ಶಿವಮೊಗ್ಗದ ಮಾಜಿ ಶಾಸಕ ಶರಣ ಹೆಚ್. ಎಂ. ಚಂದ್ರಶೇಖರಪ್ಪ ನಿಧನ

ಶಿವಮೊಗ್ಗ : ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕರ್ನಾಟಕ ಮಾಜಿ ಶಾಸಕರ ವೇದಿಕೆಯ ಹಾಲಿ ರಾಜ್ಯಾಧ್ಯಕ್ಷರು ಹಾಗೂ ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರಾದ ಶರಣ ಹೆಚ್. ಎಂ. ಚಂದ್ರಶೇಖರಪ್ಪ ಅವರು […]

2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಮಾಜಿ CM ಸಿದ್ದರಾಮಯ್ಯ

ಕೆ.ಆರ್.ಪೇಟೆ: ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ನಾಲ್ಕು ವರ್ಷಗಳ ಬಳಿಕ ತಮ್ಮ ವಯಸ್ಸು ಹಾಗೂ ಆರೋಗ್ಯದ ಕಾರಣದಿಂದ ಹಿಂದಿನಂತೆ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಎಂದು ಅವರು […]

ಪ್ರಜಾಪ್ರಭುತ್ವದ ಬಹುದೊಡ್ಡ ಗೆಲುವು : ಸೋನಮ್ ವಾಂಗ್ಚುಕ್

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪ್ರಜಾಪ್ರಭುತ್ವದ ಬಹುದೊಡ್ಡ ಗೆಲುವು ಎಂದು ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಹೇಳಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಕಳೆದ ಸುಮಾರು ಎರಡು […]

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಧರ್ಮೇಂದ್ರ ಪ್ರಧಾನ್‌

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG) ವಿವಾದದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಹಾಗೂ ಹೆಚ್ಚುತ್ತಿರುವ ರಾಜಕೀಯ ಒತ್ತಡದ ನಡುವೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ […]

ನಾಳೆ ದೇಶಾದ್ಯಂತ ನೀಟ್ ಅಕ್ರಮ ಖಂಡಿಸಿ ಕಾಂಗ್ರೆಸ್ ‘ಕ್ಯಾಂಡಲ್ ಮಾರ್ಚ್’ ಮೆರವಣಿಗೆಗೆ ಕರೆ

ನವದೆಹಲಿ: ನೀಟ್-ಯುಜಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ದೆಹಲಿಯಲ್ಲಿ ಕಾಕ್ರೋಚ್ ಜಂಟಾ ಪಾರ್ಟಿ ನಡೆಸುತ್ತಿರುವ ವಿದ್ಯಾರ್ಥಿ ಹೋರಾಟಕ್ಕೆ ಬೆಂಬಲ ಸೂಚಿಸಿ, ಶನಿವಾರ ದೇಶಾದ್ಯಂತ ‘ಕ್ಯಾಂಡಲ್ ಮಾರ್ಚ್’ (ಮೇಣದಬತ್ತಿ ಮೆರವಣಿಗೆ) ನಡೆಸಲು ಕಾಂಗ್ರೆಸ್ ಪಕ್ಷ […]

ರಾಜ್ಯದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ನಕಲಿ ಪಿಎಚ್‌ಡಿ ಪ್ರಮಾಣಪತ್ರ ನೀಡಿ 249 ಮಂದಿ ಆಯ್ಕೆ : ಕೇಸ್‌ ದಾಖಲಿಸಲು ಸೂಚನೆ

ಕಲಬುರಗಿ : ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 249 ಅತಿಥಿ ಉಪನ್ಯಾಸಕರು ನಕಲಿ ಪಿಎಚ್‌ಡಿ ಪ್ರಮಾಣಪತ್ರ ಸಲ್ಲಿಸಿ ನೇಮಕಾತಿ ಪಡೆದಿರುವ ಬೃಹತ್‌ ನೇಮಕಾತಿ ಅಕ್ರಮ ರಾಜ್ಯದಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ […]

[pj-news-ticker]