ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಹಾಗೂ ಶಿಕ್ಷಣತಜ್ಞ ಮತ್ತು ಪರಿಸರವಾದಿ ಸೋನಮ್ ವಾಂಗ್ಚೂಕ್ ಅವರು ಕಳೆದ 26 ದಿನಗಳಿಂದ […]
Month: July 2026
ಪಶು ವೈದ್ಯಾಧಿಕಾರಿ ಹುದ್ದೆ 80 ಲಕ್ಷ ರುಪಾಯಿಗೆ ಸೇಲ್ – ಕೆಪಿಎಸ್ಸಿಯಲ್ಲಿ ಭಾರಿ ಅಕ್ರಮದ ವಾಸನೆ
ಬೆಂಗಳೂರು : ರಾಜ್ಯದಲ್ಲಿ ನಡೆದಿದೆ ಎನ್ನಲಾದ ಮತ್ತೊಂದು ಭಾರಿ ಅಕ್ರಮ ಬೆಳಕಿಗೆ ಬಂದಿದೆ. ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ಬಹಿರಂಗಪಡಿಸುವ ಆಡಿಯೊ, ವಿಡಿಯೊ ಹೊರ ಬಂದಿದ್ದು […]
‘ದೃಷ್ಟಿ ಕಳೆದುಕೊಳ್ಳುವ ಭೀತಿ’: CJP ಪ್ರತಿಭಟನೆ ವೇಳೆ ಪೆಲೆಟ್ ಗುಂಡಿನ ಗಾಯ : ಪೊಲೀಸ್ ಆಗಬೇಕೆಂಬ ಸಾಹಿಲ್ ಆಸೆಗೆ ಕೊಳ್ಳಿ
ನವದೆಹಲಿ: ಜುಲೈ 20ರಂದು ದೆಹಲಿಯಲ್ಲಿ ನಡೆದ ಕಾಕ್ರೋಚ್ ಜನತಾ ಪಕ್ಷದ ಸಂಸತ್ ಚಲೋ ಮೆರವಣಿಗೆ ವೇಳೆ ಪೆಲೆಟ್ ಗುಂಡಿನ ದಾಳಿಗೆ ಒಳಗಾದ 19 ವರ್ಷದ ಸಾಹಿಲ್ ತನ್ನ ದೃಷ್ಟಿ ಕಳೆದುಕೊಳ್ಳುವ ಅಪಾಯವಿದೆ. ಜುಲೈ 20 ರಂದು […]
ಚಿನ್ನಾಭರಣಕ್ಕೆ ವೃದ್ಧೆಯ ಕೊಂದು ಸೂಟ್ಕೇಸ್ನಲ್ಲಿ ತುಂಬಿ ಕೆರೆಗೆಸೆದ ದುಷ್ಕರ್ಮಿ
ಬೆಂಗಳೂರು: ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದು ಮೃತದೇಹವನ್ನು ಕೆರೆಗೆಸೆದಿದ್ದ ಆರೋಪಿಯನ್ನು ಕುಂಬಳಗೋಡು ಪೊಲೀಸರು ಬಂಧಿಸಿದ್ದಾರೆ. ಗಗನ್.ಆರ್ (21) ಬಂಧಿತ ಆರೋಪಿ. ಜುಲೈ 21ರಂದು ರಾಮೋಹಳ್ಳಿಯ ತಿಮ್ಮಪ್ಪನ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಜಯಮ್ಮ (61) ಎಂಬ ಮಹಿಳೆಯ ಮೃತದೇಹ […]
2012ರ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ‘ಸುಪ್ರೀಂ’ ಅಸ್ತು
ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದ್ದು ಮರುತನಿಖೆಗೆ ಅಸ್ತು ಅಂದಿದೆ. ಸೌಜನ್ಯ ತಾಯಿ ಕುಸುಮವತಿಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ […]
ಬಿಜೆಪಿ ಕಾಂಗ್ರೆಸ್ ನಡುವೆ ನೀಟ್ ಜಟಾಪಟಿ: ಕೆಪಿಸಿಸಿ ಕಚೇರಿಗೆ ಮುತ್ತಿಗೆ ಯತ್ನ : ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ
ಬೆಂಗಳೂರು: ದೆಹಲಿಯಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ದ ಹೋರಾಟಗಳು ನಡೆಯುತ್ತಿದ್ದರೆ ಇತ್ತ ಕರ್ನಾಟದಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಈ ವಿಚಾರವಾಗಿ ಜಟಾಪಟಿ ನಡೆದಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು, […]
ಶಿವಮೊಗ್ಗ: ಶರಾವತಿ ನದಿಯಲ್ಲಿ ತೇಲಿಕೊಂಡು ಹೋಗುತ್ತಿದ್ದ ತಂದೆಯ ಪ್ರಾಣ ಉಳಿಸಿದ 9 ವರ್ಷದ ಬಾಲಕ
ಶಿವಮೊಗ್ಗ: ಶರಾವತಿ ನದಿಯಲ್ಲಿ ತೇಲಿಕೊಂಡು ಹೋಗುತ್ತಿದ್ದ ತಂದೆಯನ್ನು ಬಾಲಕ ತನ್ನ ಸಮಯಪ್ರಜ್ಞೆ ಮೆರೆದು ರಕ್ಷಿಸಿರುವ ಘಟನೆ ಹೊಸನಗರ ತಾಲೂಕಿನ ವಾರಗೋಡು ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳೆಕಿಗೆ ಬಂದಿದೆ. ಬಾಲಕನ ಧೈರ್ಯ, ಸಾಹಸವನ್ನು ತಾಲೂಕು ಆಡಳಿತ ಶ್ಲಾಘಿಸಿ, […]
ಕಾಕ್ರೋಚ್ ‘ಸಂಸತ್ ಚಲೋ’: ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ವೆಂಟಿಲೇಟರ್ನಲ್ಲಿ ಜೀವನ್ಮರಣ ಹೋರಾಟ
ನವದೆಹಲಿ: ನವದೆಹಲಿಯಲ್ಲಿ ನಡೆದ ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ)ದ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು ನಡೆಸಿದ ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿಗೆ ರಾಮ್ ಮನೋಹರ್ ಲೋಹಿಯಾ(ಆರ್ಎಂಎಲ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ಬೆಂಬಲ ನೀಡಲಾಗಿದೆ ಎಂದು ಮೂಲಗಳು […]
ನಾಳೆಯೇ ನೂತನ ಸಚಿವರ ಪ್ರಮಾಣವಚನ?: ಅಗತ್ಯ ಸಿದ್ಧತೆ ನಡೆಸುವಂತೆ ರಾಜ್ಯಪಾಲರ ಕಚೇರಿಗೆ ಅನಧಿಕೃತ ಸೂಚನೆ
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಜೊತೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜತೆ ಸರಣಿ ಸಭೆಯಲ್ಲಿ ನಿರತರಾಗಿದ್ದಾರೆ. ಇಂದು […]
ನಾಲ್ಕನೇ ಫಿಫಾ ವಿಶ್ವಕಪ್ ಫೈನಲ್ನಲ್ಲಿ ಸೋತು ಅನಗತ್ಯ ದಾಖಲೆ ಹೆಗಲೇರಿಸಿಕೊಂಡ ಅರ್ಜೆಂಟೀನಾ
ನ್ಯೂಯಾರ್ಕ್: ನ್ಯೂಜೆರ್ಸಿಯ ಕ್ರೀಡಾಂಗಣದಲ್ಲಿ ಜುಲೈ 19ರಂದು ನಡೆದಿದ್ದ 2026ರ ಫಿಫಾ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸ್ಪೇನ್ ವಿರುದ್ಧ 0-1 ಅಂತರದ ಸೋಲು ಅನುಭವಿಸಿದ ಅರ್ಜೆಂಟೀನಾ ತಂಡದ ಸತತ ಎರಡನೇ ವಿಶ್ವಕಪ್ ಪ್ರಶಸ್ತಿ ಗೆಲ್ಲುವ […]
