Trending

ಶಾಲಾ ಪ್ರವೇಶಕ್ಕೆ ₹20 ಸಾವಿರ ಲಂಚ ಬೇಡಿಕೆ: ಭದ್ರಾವತಿಯಲ್ಲಿ ವಸತಿ ಶಾಲೆ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ

ಭದ್ರಾವತಿ : ಶಾಲಾ ಪ್ರವೇಶಾತಿ ಕಲ್ಪಿಸಲು ಬಾಲಕಿಯ ತಂದೆಯಿಂದ ಲಂಚ ಪಡೆಯುತ್ತಿದ್ದ ಭದ್ರಾವತಿ ತಾಲೂಕಿನ ಹುಣಸೆಕಟ್ಟೆಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ನಾಮದೇವ್ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಲೆಗೆ ಬೀಳಿಸಿದ್ದಾರೆ. […]

ಭದ್ರಾವತಿ : ವಸ್ತುನಿಷ್ಠ, ನಿಷ್ಪಕ್ಷಪಾತ ವರದಿಗಾರಿಕೆ ಪ್ರಜಾಪ್ರಭುತ್ವದ ಬಲ : ಸಂಸದ ಬಿ.ವೈ. ರಾಘವೇಂದ್ರ

ಭದ್ರಾವತಿ : ವೇಗವಾಗಿ ಸುದ್ದಿ ನೀಡುವುದಕ್ಕಿಂತ ಅದರ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳುವುದು ಪತ್ರಕರ್ತರ ಪ್ರಮುಖ ಜವಾಬ್ದಾರಿಯಾಗಿದೆ. ವಸ್ತುನಿಷ್ಠ ಹಾಗೂ ನಿಷ್ಪಕ್ಷಪಾತ ವರದಿಗಾರಿಕೆ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಕರ್ನಾಟಕ […]

ಸರ್ಕಾರಿ ಶಾಲೆಗಳ 15 ಸಾವಿರ ಶಿಕ್ಷಕರ ನೇರ ನೇಮಕಾತಿ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 15,000 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ […]

ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

ಹೊಸನಗರ: ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿ ಸಮೀಪ ನಡೆದಿದೆ. ಬೆಂಗಳೂರು ಮೂಲದ 28 ವರ್ಷದ ಶ್ರೀಕಾಂತ್ ಮೃತಪಟ್ಟ ಯುವಕ. ತಮ್ಮ ಸ್ನೇಹಿತರೊಂದಿಗೆ […]

ಶಿವಮೊಗ್ಗ : ವೆಜ್ ಬದಲಿಗೆ ನಾನ್‌ವೆಜ್ ಬರ್ಗರ್ ಕೊಟ್ಟ ಹೋಟೆಲ್, ಜೊಮ್ಯಾಟೊಗೆ ದಂಡ

ಶಿವಮೊಗ್ಗ: ಆನ್‌ಲೈನ್ ಮೂಲಕ ಸಸ್ಯಾಹಾರಿ (ವೆಜ್) ಬರ್ಗರ್ ಆರ್ಡರ್ ಮಾಡಿದ ಗ್ರಾಹಕನಿಗೆ ಮಾಂಸಾಹಾರಿ (ನಾನ್‌ವೆಜ್) ಬರ್ಗರ್ ತಲುಪಿಸಿ ಸೇವಾ ಲೋಪ ಎಸಗಿದ್ದ ಖ್ಯಾತ ಆಹಾರ ವಿತರಣಾ ಸಂಸ್ಥೆ ಜೊಮ್ಯಾಟೊ (Zomato) ಹಾಗೂ ಸಂಬಂಧಪಟ್ಟ ಹೋಟೆಲ್ […]

ಎಚ್‌.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ಪುತ್ರ ಎಚ್‌ಡಿಕೆ ಭೇಟಿ

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಚೆನ್ನಮ್ಮ ಅವರನ್ನು ತುರ್ತು ಚಿಕಿತ್ಸೆಗಾಗಿ […]

ಬಸ್ ನಿಲ್ದಾಣದಲ್ಲಿ ಮಚ್ಚಿನಿಂದ ಯುವತಿ ಹತ್ಯೆಗೈದ ಯುವಕನ ಬಂಧನ : ವಿಷ ಸೇವನೆಯಿಂದ ಪರಿಸ್ಥಿತಿ ಗಂಭೀರ

ಮಂಗಳೂರು: ಹಾಡಹಗಲೇ ಯುವತಿಯ ಕಗ್ಗೊಲೆಯಿಂದ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದಿದೆ. ಬಂಟ್ವಾಳದ ಬಿ.ಸಿ. ರೋಡ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಲಾವಣ್ಯ (21) ಎಂಬ ಯುವತಿಯನ್ನು ಹತ್ಯೆಗೈದ ಆರೋಪಿ ಚೇತನ್ (22) ಎಂಬಾತನನ್ನು ಬಂಟ್ವಾಳ […]

ಖೋಟಾ ನೋಟು ತಯಾರಿಕಾ ಅಡ್ಡೆ ಮೇಲೆ ಪೊಲೀಸರ ದಾಳಿ: 7 ಮಂದಿ ಬಂಧನ, ಮುದ್ರಣ ಉಪಕರಣಗಳು ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿ ಪೊಲೀಸ್​ ಠಾಣಾ ವ್ಯಾಪ್ತಿಯ ಅಡೆಂಜದಲ್ಲಿ ಖೋಟಾ ನೋಟು ಮುದ್ರಿಸುತ್ತಿದ್ದ ಅಡ್ಡೆಗೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 7 ಮಂದಿಯನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ […]

ಜು.19ರಂದು ಭದ್ರಾವತಿಯಲ್ಲಿ ಪತ್ರಿಕಾ ದಿನಾಚರಣೆ – ಬೃಹತ್ ರಕ್ತದಾನ ಶಿಬಿರ : ಯಶಸ್ವಿಗೊಳಿಸಲು ಗಂಗಾನಾಯ್ಕ ಗೊಂದಿ ಮನವಿ

ಭದ್ರಾವತಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಸರ್ಕಾರಿ ಇಲಾಖೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಜುಲೈ 19ರಂದು ಪತ್ರಿಕಾ ದಿನಾಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಪತ್ರಕರ್ತ […]

‘ನನ್ನನ್ನು ಜೈಲಿಗೆ ಕಳುಹಿಸೋ ಪ್ರಯತ್ನ ಮಾಡ್ತಾ ಇದ್ದೀಯಾ ಕುಮಾರಣ್ಣ, ಒಳ್ಳೆದಾಗ್ಲಿ, ನಾನು ಎಲ್ಲದಕ್ಕೂ ರೆಡಿ ಇದ್ದೇನೆ’: HDK ವಿರುದ್ಧ CM ಡಿ.ಕೆ ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ, ನನ್ನನ್ನು ಜೈಲಿಗೆ ಕಳುಹಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಡಿ ಕೆ ಶಿವಕುಮಾರ್ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯಭರಿತವಾಗಿ ಆರೋಪಿಸಿದ್ದಾರೆ. ಬಿಡದಿ […]

[pj-news-ticker]