ಮಂಗಳೂರು: ಮೊಬೈಲ್ ಫೋನ್ ವಿಚಾರಕ್ಕೆ ಸಂಬಂಧಿಸಿದಂತೆ ಅಣ್ಣ-ತಮ್ಮಂದಿರ ನಡುವೆ ನಡೆದ ಕ್ಷುಲ್ಲಕ ಜಗಳ ವಿಕೋಪಕ್ಕೆ ತಿರುಗಿ, ತಮ್ಮನೇ ಅಣ್ಣನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಗರದ ಬಿಜೈ ಕೊಟ್ಟಾರ್ ಕ್ರಾಸ್ […]
Month: August 2026
ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ : ತುಮಕೂರು ವಿವಿ ಸಿಂಡಿಕೇಟ್ ಸದಸ್ಯನ ಬಂಧನ
ತುಮಕೂರು: ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಭಾಲ್ಕಿ ತಾಲೂಕಿನ ಡೋಣಗಾಪುರ ಗ್ರಾಮದ ನಿವಾಸಿ ಹಾಗೂ ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ, ಬಸವರಾಜ್ ಕನ್ನಾಳೆ ಅವರನ್ನು ದಿಲ್ಲಿಯ ವಿಮಾನ ನಿಲ್ದಾಣದಲ್ಲಿ ಸಿಐಡಿ ಬಂಧಿಸಿದೆ. […]
ಡಿಕೆಶಿ ಬಾಲ್ಯ ಸ್ನೇಹಿತ, ನಟ ರವಿಚಂದ್ರನ್ಗೆ MLC ಸ್ಥಾನ? ರಾಜಕೀಯ ಅಖಾಡಕ್ಕೆ ‘ಕ್ರೇಜಿ ಸ್ಟಾರ್’ ಎಂಟ್ರಿ ಸಾಧ್ಯತೆ
ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬಾಲ್ಯದ ಸ್ನೇಹಿತ, ಕನ್ನಡದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ‘ಕ್ರೇಜಿ ಸ್ಟಾರ್’ ವಿ. ರವಿಚಂದ್ರನ್ ಅವರನ್ನು ಕಾಂಗ್ರೆಸ್, ವಿಧಾನ ಪರಿಷತ್ತಿಗೆ ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ. ಇತ್ತೀಚಿಗಷ್ಟೇ ನಟ […]
ಹೊಸನಗರ : ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ
ಹೊಸನಗರ: ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಪಾದಯಾತ್ರೆಗೆ ಶನಿವಾರ ಚಾಲನೆ ನೀಡಲಾಯಿತು. ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಪಶ್ಚಿಮ ಘಟ್ಟ […]
ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 5 ವರ್ಷ ಕಠಿಣ ಜೈಲು
ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಆಕೆಯ ಬಳಿಯಿದ್ದ ಬಂಗಾರದ ಸರವನ್ನು ಮೋಸದಿಂದ ಪಡೆದುಕೊಂಡ ಪ್ರಕರಣದಲ್ಲಿ ಆರೋಪಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-1) 5 ವರ್ಷಗಳ ಕಠಿಣ ಕಾರಾಗೃಹ […]
ರಾಜ್ಯದ 43.81 ಲಕ್ಷ ಮತದಾರರ ಸ್ಥಿತಿ ಅತಂತ್ರ : ಚುನಾವಣಾ ಆಯೋಗದಿಂದ ನೋಟಿಸ್
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಈಗ ಮತದಾರರ ಮನೆ ಬಾಗಿಲಿಗೆ ಆತಂಕ ತಂದಿಟ್ಟಿದೆ. ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ 1.8 ಕೋಟಿ ಮತದಾರರನ್ನು ಎಎಸ್ಡಿಡಿಒ ಅಡಿಯಲ್ಲಿ […]
ನೇಪಾಳದಲ್ಲಿ ಭೀಕರ ಪ್ರವಾಹ : ಮೃತರ ಸಂಖ್ಯೆ 626ಕ್ಕೆ ಏರಿಕೆ, 2,000 ಜನ ನಾಪತ್ತೆ
ಕಠ್ಮಂಡು: ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 626ಕ್ಕೆ ಏರಿಕೆಯಾಗಿದೆ. 320 ಭಾರತೀಯರು ಸೇರಿದಂತೆ 2,000ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ತಂಡಗಳು ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿವೆ […]
ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ
ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ರೂಪಾಯಿ ದುರ್ಬಳಕೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ನಾಗೇಂದ್ರ ವಿಪಕ್ಷಗಳ ಪ್ರತಿಭಟನೆಗೆ ಮಣಿದು ತಮ್ಮ […]
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್ : ಫಲಾನುಭವಿಗಳಿಗೆ ಎಚ್ಚರಿಕೆ
ಬೆಂಗಳೂರು: ರಾಜಧಾನಿಯಲ್ಲಿರುವ ಖಾಲಿ ನಿವೇಶನಗಳ ಸ್ವಚ್ಛತೆ ವಿಚಾರದಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಖಾಲಿ ಸೈಟ್ಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಮಾಲೀಕರ ಮೊದಲ ಮತ್ತು ಪ್ರಮುಖ ಕರ್ತವ್ಯವಾಗಿದ್ದು, ನಿರ್ಲಕ್ಷ್ಯ ವಹಿಸಿದರೆ ಸರ್ಕಾರವೇ ಜೆಸಿಬಿ ಬಳಸಿ ಸ್ವಚ್ಛಗೊಳಿಸಿ ಅದರ […]
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ : ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾವು
ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಗಂಗಾ ನದಿ ದಂಡೆಯ ಸಮೀಪ ತರಬೇತಿ ವಿಮಾನ ಪತನಗೊಂಡು ಕರ್ನಾಟಕ ಮೂಲದ ತರಬೇತಿ ಪೈಲಟ್ ಸೇರಿದಂತೆ ಇಬ್ಬರು ಮೃತಪಟ್ಟಿರುವ ದುರಂತ ಘಟನೆ ನಡೆದಿದೆ. ಗಾರ್ಗ್ ಏವಿಯೇಷನ್ ತರಬೇತಿ ಕೇಂದ್ರದ […]
