ತೀರ್ಥಹಳ್ಳಿ: ಮಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರೊಂದು ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಕೆರೆಗೆ ಮುಳುಗಡೆಯಾದ ಘಟನೆ ಗುರುವಾರ ತೀರ್ಥಹಳ್ಳಿ ತಾಲೂಕಿನ ಬಾಳಗಾರು ಸಮೀಪ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸಮಯಪ್ರಜ್ಞೆ […]
Month: August 2026
ಎಸ್ಐಆರ್ ಪಟ್ಟಿಯಿಂದ 1.11 ಕೋಟಿ ಮತದಾರರು ಮಿಸ್ : ಗಣತಿ ನಮೂನೆ ಸಲ್ಲಿಕೆಗೆ ಆಗಸ್ಟ್ 8 ಕೊನೆಯ ದಿನ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪೂರ್ಣಗೊಳ್ಳಲು ಮೂರು ದಿನಗಳು ಮಾತ್ರ ಬಾಕಿಯಿದ್ದು, ಈವರೆಗೆ ಪ್ರಕ್ರಿಯೆಯಲ್ಲಿ ಭಾಗವಹಿಸದವರು ಆಗಸ್ಟ್ 8ರೊಳಗೆ ಗಣತಿ ನಮೂನೆ ಅರ್ಜಿ ಪಡೆದು ಬಿಎಲ್ಎಗಳಿಗೆ ನೀಡುವಂತೆ ರಾಜ್ಯ ಮುಖ್ಯ […]
ಓಲ್ಡ್ ಮಾಂಕ್, ರಾಯಲ್ ಚಾಲೆಂಜ್ ಸೇರಿದಂತೆ ಪ್ರಮುಖ ಬ್ರ್ಯಾಂಡ್ ಬ್ಯಾನ್
ಬೆಂಗಳೂರು : ಓಲ್ಡ್ ಮಾಂಕ್ ರಮ್ ಹಾಗೂ ಹಲವು ಪ್ರಸಿದ್ಧ ವಿಸ್ಕಿ ಬ್ರ್ಯಾಂಡ್ಗಳ ಪ್ರಿಯರಿಗೆ ಭಾರತೀಯ ಆಹಾರ ಭದ್ರತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಭಾರಿ ಆಘಾತ ನೀಡಿದೆ. ಜನಪ್ರಿಯ ಮದ್ಯದ ಬ್ರ್ಯಾಂಡ್ಗಳಲ್ಲಿ ಕೃತಕ […]
ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿಎಂ ಡಿಕೆಶಿ ಸೂಚನೆ : ಬಸವರಾಜ ಹೊರಟ್ಟಿ ಬೇಸರ
ಬೆಂಗಳೂರು: ಕರ್ನಾಟಕ ವಿಧಾನಪರಿಷತ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ಮಾಡಿ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಈ ಬೆಳವಣಿಗೆಯಿಂದ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ ಹಾಗೂ ಬೇಸರ […]
ರಾಜೀನಾಮೆ ಘೋಷಿಸಿದ್ದ ಬೇಳೂರು ಗೋಪಾಲಕೃಷ್ಣ ಯೂ-ಟರ್ನ್ : ಶಾಸಕ ಸ್ಥಾನ ಉಳಿಸಿಕೊಳ್ಳುವ ನಿರ್ಧಾರ
ಶಿವಮೊಗ್ಗ: ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇಂದು ಬೆಳಗ್ಗೆ 10 ಗಂಟೆಗೆ ರಾಜೀನಾಮೆ ನೀಡುವುದಾಗಿ ನಿನ್ನೆ ಘೋಷಿಸಿದ್ದರು. ಆದರೆ ಇದೀಗ ಬೇಳೂರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಟಾಂಗ್ ನೀಡುವುದರ ಜತೆಗೆ ತಾವು ಶಾಸಕ ಸ್ಥಾನಕ್ಕೆ […]
ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಚೆನ್ನೈ: ನಟಿ ತ್ರಿಷಾ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ತಮಿಳುನಾಡು ಪೊಲೀಸರು ಮಂಗಳವಾರ ಬೆಳಿಗ್ಗೆ ಅವರ ಮನೆಯಲ್ಲಿಯೇ ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ. ಸೋಮವಾರ ಕಾವೇರಿ ನೀರು ಹಂಚಿಕೆ […]
ಶಿವಮೊಗ್ಗದಲ್ಲಿ ಭೀಕರ ಅಪಘಾತ : ಮರಕ್ಕೆ ಡಿಕ್ಕಿಯಾಗಿ ಕಾರು ಎರಡು ತುಂಡು, ಯುವಕ ಸಾವು
ಶಿವಮೊಗ್ಗ : ನಗರದ ಹೊರವಲಯದ ಹರಿಗೆ ಸಮೀಪ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 21 ವರ್ಷದ ಯುವಕ ಮೃತಪಟ್ಟಿದ್ದು, ಅಪಘಾತಕ್ಕೀಡಾದ ಕಾರಿನ ಮಾಲೀಕತ್ವದ ವಿಚಾರವೂ ಈಗ ಚರ್ಚೆಗೆ ಗ್ರಾಸವಾಗಿದೆ. ಸೀಗೆಹಟ್ಟಿ ನಿವಾಸಿ ಗುರುರಾಜ್ […]
ಲಕ್ಷ್ಮೀ ಹೆಬ್ಬಾಳ್ಕರ್ ಗೆ ಸಚಿವ ಸ್ಥಾನ ಮಿಸ್ : ಅಭಿಮಾನಿಗಳಿಂದ ಪ್ರತಿಭಟನೆ
ಬೆಳಗಾವಿ: ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಬಳಿ ಟೋಲ್ ಬಂದ್ ಮಾಡಿ ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ಮತ್ತೊಮ್ಮೆ ಸಂಪುಟದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ […]
ತೀರ್ಥಹಳ್ಳಿ ತಡೆಗೋಡೆ ಕುಸಿತ ಪ್ರಕರಣ : ಜಾಗದ ಮಾಲೀಕ, ಗುತ್ತಿಗೆದಾರನ ವಿರುದ್ಧ ಎಫ್ಐಆರ್
ಶಿವಮೊಗ್ಗ: ಭಾನುವಾರ ಬೆಳಗಿನ ಜಾವ ತೀರ್ಥಹಳ್ಳಿಯ ಸಿಬಿನಕೆರೆಯ ಗಾಂಧಿನಗರದಲ್ಲಿ ನಡೆದ ತಡೆಗೋಡೆ ಕುಸಿತ ಪ್ರಕರಣದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುರಂತ […]
30 ವರ್ಷಗಳ BJPಯ ಭದ್ರ ಕೋಟೆ ಛಿದ್ರ : ಬಂಕಿಪುರ ಉಪಚುನಾವಣೆಯಲ್ಲಿ ಗೆದ್ದ ಪ್ರಶಾಂತ್ ಕಿಶೋರ್
ಜನ್ ಸೂರಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ಬಿಹಾರದ ಬಂಕಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. 30 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರ ರಾಜಿನಾಮೆಯಿಂದ […]
