ಭದ್ರಾವತಿ : ಡಾ. ಬಿ.ಆರ್. ಅಂಬೇಡ್ಕರ್ ಜಾನಪದ ಕಲಾಸಂಘ (ರಿ), ಜನ್ನಾಪುರ, ಭದ್ರಾವತಿ ವತಿಯಿಂದ ಸಾಮಾಜಿಕ ಕಳಕಳಿಯಿಂದ ಸ್ವಯಂಪ್ರೇರಿತವಾಗಿ ಇಂದು ರಂಗಪ್ಪ ಸರ್ಕಲ್ನಲ್ಲಿ ಸಾರ್ವಜನಿಕರಿಗೆ SIR ಕುರಿತು ಅರಿವು ಮೂಡಿಸುವ ಜಾಗೃತಿ ಬೀದಿನಾಟಕ ಪ್ರದರ್ಶನ […]
Month: August 2026
ಸಚಿವ ಸ್ಥಾನ ವಂಚನೆಗೆ ಸಿಡಿದ ಬಿ.ಕೆ. ಸಂಗಮೇಶ್ವರ್ : ಶಾಸಕ ಸ್ಥಾನಕ್ಕೂ ರಾಜೀನಾಮೆ ಎಚ್ಚರಿಕೆ
ಸಚಿವ ಸ್ಥಾನ ವಂಚಿತರಾದ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹಿರಿಯ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಬಹಿರಂಗವಾಗಿಯೇ ತಮ್ಮ ಆಕ್ರೋಶ ಹೊರಹಾಕಿದ್ದಾರೆ. “ಕಳೆದ 30 ರಿಂದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿಯೇ ಹಗಲಿರುಳು ಕೆಲಸ ಮಾಡಿದ್ದೇನೆ. […]
ಶಾಸಕ ಸ್ಥಾನಕ್ಕೆ ಬೇಳೂರು ರಾಜೀನಾಮೆ ಘೋಷಣೆ
ಬೆಂಗಳೂರು : ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆ ಬೆನ್ನಲ್ಲೇ ಶಾಸಕರ ವಲಯದಲ್ಲಿ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ. ತಮಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ತೀವ್ರ ಬೇಸರಗೊಂಡಿರುವ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ […]
ಭಾರೀ ಮಳೆ ಹಿನ್ನೆಲೆ : ನಾಳೆ ಸಾಗರ ತಾಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿದ ತಹಶೀಲ್ದಾರ್
ಶಿವಮೊಗ್ಗ: ಸಾಗರ ತಾಲೂಕಿನಲ್ಲಿ ಇಂದು ಭಾರಿ ಮಳೆಯಾಗಿದ್ದು, ನಾಳೆಯೂ ಸಹ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಆ. 03, 2026 […]
ಕುರ್ಕುರೆ ಪಾಕೆಟ್ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ಸಾವು
ಮೈಸೂರು: ಕುರ್ಕುರೆ ತಿಂಡಿಗಳ ಪ್ಯಾಕೆಟ್ನಲ್ಲಿ ಪತ್ತೆಯಾದ ಸಣ್ಣ ಪ್ಲಾಸ್ಟಿಕ್ ಆಟಿಕೆ ಚೆಂಡನ್ನು ನುಂಗಿ ಐದು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಲಾಗಿದೆ. ಮಗುವನ್ನು ಮುಕುಂದ್ ಮಯೂರ್ ಎಂದು ಗುರುತಿಸಲಾಗಿದೆ, ಈತ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ […]
ತೀರ್ಥಹಳ್ಳಿಯಲ್ಲಿ ಮಳೆರಾಯನ ಆರ್ಭಟ : ಗುಡ್ಡ ಕುಸಿದು ತಾಯಿ-ತಂದೆ, ಮಗು ಸಾವು
ತೀರ್ಥಹಳ್ಳಿ : ಧಾರಾಕಾರ ಮಳೆಯ ಪರಿಣಾಮ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 15ನೇ ವಾರ್ಡ್ನ ಗಾಂಧಿನಗರದಲ್ಲಿ ಗುಡ್ಡ ಕುಸಿದು ತಗಡಿನ ಶೆಡ್ ಮೇಲೆ ಬಿದ್ದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ […]
ನಾಳೆ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ; ಧಾರ್ಮಿಕ ಉಡುಪುಗಳಿಗೆ ನಿರ್ಬಂಧವಿಲ್ಲ ಎಂದು ಗೃಹಸಚಿವ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ನಾಳೆ (ಆ.2) ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ವಸ್ತ್ರಸಂಹಿತೆಗೆ ಸಂಬಂಧಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಧಾರ್ಮಿಕ ವಸ್ತ್ರಕ್ಕೆ ನಿರ್ಬಂಧವಿಲ್ಲಾ ಎಂದು […]
