ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 21 ವರ್ಷದ ಮಾಡೆಲ್ ಮುಸ್ಕಾನ್ ಅವರನ್ನು ಮನೆಯೊಳಗೆ ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ತಿಲಕ್ ನಗರದ ನ್ಯೂ ಮಹಾವೀರ್ ನಗರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ […]
Month: August 2026
ಬೆಂಗಳೂರು ಏರ್ಪೋರ್ಟ್ ನಲ್ಲಿ ‘ಬಾಯಿಯಲ್ಲಿ ಚಿನ್ನ’ ಬಚ್ಚಿಟ್ಟುಕೊಂಡಿದ್ದ ಪ್ರಯಾಣಿಕನ ಬಂಧನ
ಬೆಂಗಳೂರು: ಕಸ್ಟಮ್ಸ್ ಅಧಿಕಾರಿಗಳ ಕಣ್ಣುತಪ್ಪಿಸಿ ಬಾಯಿಯಲ್ಲಿ ಚಿನ್ನ ಬಚ್ಚಿಟ್ಟುಕೊಂಡಿದ್ದ ದುಬೈನಿಂದ ಬಂದ ಪ್ರಯಾಣಿಕನೊಬ್ಬನನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಗಾಜಿಯಾಬಾದ್ಗೆ ವಿಮಾನದಲ್ಲಿ ತೆರಳಲು ಭದ್ರತಾ ತಪಾಸಣೆ ವೇಳೆ ಬಾಯಿಯೊಳಗೆ ಸುಮಾರು 82 ಗ್ರಾಂ ತೂಕದ ಚಿನ್ನವನ್ನು […]
ಬೆಲ್ಲದ ಬೆಲೆಯೂ ಗಗನಕ್ಕೆ: ಕೆಜಿಗೆ 80 ರೂ. ಗಡಿ ತಲುಪಿದ ದರ
ಹುಬ್ಬಳ್ಳಿ : ಚಿಲ್ಲರೆ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ಕೆಜಿಗೆ 75 ರೂ.ಗೆ ತಲುಪಿರುವ ಬೆನ್ನಲ್ಲೇ ಬೆಲ್ಲದ ಬೆಲೆಯೂ 80 ರೂ. ಗಡಿ ಸಮೀಪಿಸಿದೆ. ಹಬ್ಬದ ಸೀಸನ್ಗೂ ಮುನ್ನವೇ ಕಳೆದ ಒಂದು ತಿಂಗಳಲ್ಲಿ ಬೆಲೆಗಳು ಬರೋಬ್ಬರಿ ದ್ವಿಗುಣವಾಗಿರುವುದು ಗ್ರಾಹಕರಿಗೆ […]
ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕನ ಕಾರು ವಾಶ್ : ವಿಡಿಯೋ
ಸಿಂಗ್ರೌಲಿ (ಮಧ್ಯಪ್ರದೇಶ): ಶಾಸಕರೊಬ್ಬರ ಅಧಿಕೃತ ನಿವಾಸದ ಮುಂಭಾಗ ತುರ್ತು ಸೇವೆಗೆ ಬಳಸುವ ಅಗ್ನಿಶಾಮಕ ವಾಹನದಿಂದ (ಫೈರ್ ಬ್ರಿಗೇಡ್) ಅವರ ಖಾಸಗಿ ಟೊಯೋಟಾ ಇನ್ನೋವಾ ಕಾರನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ […]
ಸಾಗರ ರಸ್ತೆಯಲ್ಲಿ ಅಪಘಾತದ ಆಘಾತ: ಮಗಳು ಸಾವು, ತಂದೆ ಆಸ್ಪತ್ರೆಯಲ್ಲಿ
ಶಿವಮೊಗ್ಗ: ತಂದೆ ಹಾಗೂ ಮಗಳು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ನೆಲ್ಲಿಬೀಡಿನಲ್ಲಿ ನಡೆದಿದೆ. ಮಳೂರು ಗ್ರಾಮದ […]
ಕಿರುಕುಳದಿಂದ ಮನನೊಂದ ವಿದ್ಯಾರ್ಥಿನಿ ಸಾವು : ಸಾಗರದಲ್ಲಿ ಪ್ರಕರಣ ದಾಖಲು
ಶಿವಮೊಗ್ಗ: ಯುವಕನ ಕಿರುಕುಳದಿಂದ ಬೇಸತ್ತು ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 17 ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಬಾಲಕಿಗೆ ಕಳೆದ […]
ಬಿಜೆಪಿ MLC ಎನ್. ರವಿಕುಮಾರ್ಗೆ ಜಾಮೀನು ರಹಿತ ಬಂಧನ ವಾರಂಟ್
ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರುಹಾಜರಾದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ 42ನೇ ಅಡಿಷನಲ್ ಚೀಫ್ […]
ಕಸ ಗುಡಿಸಲು ಫಾರ್ಚುನರ್ ಕಾರಿನಲ್ಲಿ ಬರುವ ಪೌರ ಕಾರ್ಮಿಕ
ಬಂಟ್ವಾಳ: ಸೇಸಪ್ಪಣ್ಣ ಎಂಬ ಪೌರ ಕಾರ್ಮಿಕ ಪ್ರತಿನಿತ್ಯ ಕೆಲಸದ ಸ್ಥಳಕ್ಕೆ ತಮ್ಮದೇ ಫಾರ್ಚೂನರ್ ಕಾರನ್ನು ಸ್ವತಃ ಚಾಲನೆ ಮಾಡಿಕೊಂಡು ಬರುತ್ತಾರೆ. ಒಂದು ಜಾಗದಲ್ಲಿ ಅದನ್ನು ನಿಲ್ಲಿಸಿ ಬೆಳಗ್ಗೆ 5ಕ್ಕೇ ಪೊರಕೆ ಹಿಡಿದು ತಮ್ಮ ಕೆಲಸ […]
1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು
ಬೆಂಗಳೂರು: ಕರ್ನಾಟಕದಲ್ಲಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಕ್ತಾಯಗೊಂಡಿದ್ದು ರಾಜ್ಯದಲ್ಲಿ ಬರೋಬ್ಬರಿ 1,07,96,339 ಮತದಾರರ ಹೆಸರು ಡಿಲೀಟ್ ಆಗಿದೆ. ಇಂದು ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು, ರಾಜ್ಯದಲ್ಲಿ 1 […]
ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್
ಮಂಡ್ಯ: ಮಂಡ್ಯದಲ್ಲಿ ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದು, ಅವರ ಮನೆಯಲ್ಲಿ ಬರೋಬ್ಬರಿ 8 ಲಕ್ಷ ರೂಪಾಯಿಗೂ ಅಧಿಕ ನಗದು ಹಣ ಪತ್ತೆಯಾಗಿರುವ ಘಟನೆ ಗುತ್ತಲು ಬಡಾವಣೆಯಲ್ಲಿ ನಡೆದಿದೆ. ಮೃತ ವೃದ್ಧೆಯನ್ನು […]
