ಬೆಂಗಳೂರು: ಕಾಲೇಜು ಸಹಪಾಠಿ ಯುವಕನೋರ್ವ ನಿರಂತರವಾಗಿ ಬ್ಲಾಕ್ಮೇಲ್ ಹಾಗೂ ಕಿರುಕುಳ ನೀಡುತ್ತಿದ್ದಾನೆ ಎಂದು ಡೆತ್ನೋಟ್ ಬರೆದಿಟ್ಟು, 22 ವರ್ಷದ ಯುವತಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ […]
Month: August 2026
‘ಟಾಕ್ಸಿಕ್’ ಇವೆಂಟ್ನಲ್ಲಿ ಅವಘಡ : FIR ದಾಖಲು
ಹೈದರಾಬಾದ್: ಹೈದರಾಬಾದ್ ನಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಫ್ರೀ ರಿಲೀಸ್ ಇವೆಂಟ್ ನಲ್ಲಿ ಅವಘಡವೊಂದು ಸಂಭವಿಸಿದೆ. ಶನಿವಾರ ರಾತ್ರಿ ಹೈದ್ರಾಬಾದ್ನ ಮಲ್ಲ ರೆಡ್ಡಿ […]
ಹೊಸನಗರದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ : ಶಿವಮೊಗ್ಗ ಜಿಲ್ಲೆಗೆ ಹೆಮ್ಮೆ
ಶಿವಮೊಗ್ಗ: ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರಕಟಿಸಿರುವ ಪ್ರತಿಷ್ಠಿತ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿ ಅವರು ಆಯ್ಕೆಯಾಗಿದ್ದಾರೆ. ದೇಶಾದ್ಯಂತ ಒಟ್ಟು 48 ಅತ್ಯುತ್ತಮ ಶಿಕ್ಷಕರನ್ನು ಈ […]
ಶಿವಮೊಗ್ಗ ಗ್ರಾಮಾಂತರ ರೈತರಿಗೆ ನೀರಾವರಿ ಆಶಾಕಿರಣ : ಸಚಿವರಿಗೆ ರಾಘವೇಂದ್ರ ನೇತೃತ್ವದ ಮನವಿ
ಬೆಂಗಳೂರು : ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೆರೆಗಳಿಗೆ ಕೊಳವೆ ಮಾರ್ಗದ ಮೂಲಕ ನೀರು ತುಂಬಿಸುವ ಮಹತ್ವದ ₹22.42 ಕೋಟಿ ವೆಚ್ಚದ ಯೋಜನೆಗೆ ತುರ್ತು ಅನುಮೋದನೆ ನೀಡಿ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು […]
ಪತ್ನಿಯನ್ನು ಬೈದಿದ್ದಕ್ಕೆ ಅಳಿಯನ ಕೊಲೆ? ಮನೆಯೊಳಗಿನ ಜಗಳ ದುರಂತ ಅಂತ್ಯ
ನವದೆಹಲಿ: ಮಗುವಿಗೆ ಔಷಧಿ ನೀಡುವ ವಿಚಾರವಾಗಿ ಪತಿ-ಪತ್ನಿಯ ನಡುವೆ ನಡೆದ ವಾಗ್ವಾದ ಭೀಕರ ದುರಂತಕ್ಕೆ ಕಾರಣವಾಗಿದ್ದು, ಪತ್ನಿಯ ಕುಟುಂಬಸ್ಥರು ನಡೆಸಿದ ಎನ್ನಲಾದ ಹಲ್ಲೆಯಲ್ಲಿ 31 ವರ್ಷದ ಸಾಫ್ಟ್ವೇರ್ ಎಂಜಿನಿಯರ್ ವಿನಯ್ ಗುಪ್ತಾ ಮೃತಪಟ್ಟಿದ್ದಾರೆ. ವಿನಯ್ […]
ಶಿವಮೊಗ್ಗ: ಹಣಗೆರೆ ವನ್ಯಜೀವಿ ವಲಯದಲ್ಲಿ ಅಕ್ರಮ ಬೇಟೆಗೆ ಸಂಚು — ನಾಲ್ವರ ಬಂಧನ
ಶಿವಮೊಗ್ಗ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಬೇಟೆಗೆ ತೆರಳಿದ್ದ ವೇಳೆ ಮೂವರು ಅರಣ್ಯ ಸಿಬ್ಬಂದಿ ಗುಂಡೇಟಿಗೆ ಬಲಿಯಾದ ಘಟನೆ ಬೆನ್ನಲ್ಲೇ, ಶಿವಮೊಗ್ಗದಲ್ಲಿ ಅಕ್ರಮ ಬೇಟೆಗೆ ಸಿದ್ಧತೆ ನಡೆಸಿದ್ದ ನಾಲ್ವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಮೊಗ್ಗ […]
ನಟ ಓಂ ಪ್ರಕಾಶ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ
ಬೆಂಗಳೂರು : ಸ್ಯಾಂಡಲ್ವುಡ್ ನಿರ್ದೇಶಕ ಹಾಗೂ ನಟ ಓಂ ಪ್ರಕಾಶ್ ವಿರುದ್ಧ ₹3.85 ಕೋಟಿ ವಂಚನೆ ಆರೋಪದಡಿ ದೂರು ಸಲ್ಲಿಸಲಾಗಿದೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನಟ ಭಾಸ್ಕರ ಶೆಟ್ಟಿ ದೂರು ನೀಡಿದ್ದಾರೆ. […]
ಚಿಕ್ಕಮಗಳೂರಲ್ಲಿ ನಕಲಿ ನಾಟಿ ತುಪ್ಪ ತಯಾರಿ ಜಾಲ ಪತ್ತೆ: ರಾಶಿ ರಾಶಿ ರಾಸಾಯನಿಕ ಕಂಡು ಅಧಿಕಾರಿಗಳೇ ದಂಗು
ಚಿಕ್ಕಮಗಳೂರು : ನಾಟಿ ತುಪ್ಪಕ್ಕೆ ಮಾರುಕಟ್ಟೆಯಲ್ಲಿ ಬಹು ಬೇಡಿಕೆ ಇದೆ. ಇದನ್ನೇ ಬಂಡವಾಳ ಮಾಡಿಕೊಂಡ ತಂಡವೊಂದು ಚಿಕ್ಕಮಗಳೂರಿನಲ್ಲಿ ಕಲಬೆರಕೆ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿರುವ ಆಘಾತಕಾರಿ ವಿಚಾರ ಅಧಿಕಾರಿಗಳ ದಾಳಿ ವೇಳೆ ಬಯಲಾಗಿದೆ. ನಗರದ […]
ಶಿವಮೊಗ್ಗ : ದೋಷಯುಕ್ತ ಮೊಬೈಲ್ ಮಾರಾಟ : ಕಂಪನಿ ಹಾಗೂ ಮಾರಾಟಗಾರರಿಗೆ ₹15 ಸಾವಿರ ಪರಿಹಾರ ಆದೇಶ
ಶಿವಮೊಗ್ಗ: ದೋಷಯುಕ್ತ ಮೊಬೈಲ್ ಫೋನ್ ಮಾರಾಟ ಮಾಡಿ ಸೇವಾ ನ್ಯೂನತೆ ಎಸಗಿದ ಆರೋಪದಲ್ಲಿ ಮೊಬೈಲ್ ಕಂಪನಿ ಹಾಗೂ ಮಾರಾಟಗಾರರು ಗ್ರಾಹಕರಿಗೆ ಮೊಬೈಲ್ ಹಣವನ್ನು ಬಡ್ಡಿ ಸಮೇತ ಮರುಪಾವತಿಸುವಂತೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ […]
ಪದ್ಮಶ್ರೀ ಪ್ರಶಸ್ತಿ ವಿಜೇತ, ದಕ್ಷಿಣದ ಖ್ಯಾತ ಹಿರಿಯ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ
ಭಾರತೀಯ ಚಿತ್ರರಂಗದ ಖ್ಯಾತ ನಟಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಹುಕಾರ್ ಜಾನಕಿ ಅವರ ಆರೋಗ್ಯ ಹದಗೆಟ್ಟ ಕಾರಣ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಟಿ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ […]
