ಚಿತ್ರದುರ್ಗ: ಜಿಲ್ಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಪ್ರವಾಸಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು 20 ಜನರು ಗಾಯಗೊಂಡಿದ್ದಾರೆ. ಹಿರಿಯೂರಿನ ಐಮಂಗಲ ಬಳಿ ಈ ಅಪಘಾತ […]
Month: August 2026
ಸಚಿವ ನಾಗೇಂದ್ರ ವಜಾಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ : ಶಿವಮೊಗ್ಗದಲ್ಲಿ ಡಿಸಿ ಕಚೇರಿ ಮುತ್ತಿಗೆ ಯತ್ನ
ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಗುರುವಾರ ತೀವ್ರಗೊಂಡಿತು. ನಗರದ ಡಿಸಿ ಕಚೇರಿ ಆವರಣದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್ […]
ಅರಸು ಅವರ ಸಾಮಾಜಿಕ ನ್ಯಾಯದ ಹೋರಾಟ ಇಂದಿಗೂ ಸ್ಫೂರ್ತಿ : ಚಂದ್ರಭೂಪಾಲ್
ಶಿವಮೊಗ್ಗ: ‘ಉಳುವವನೇ ಭೂಮಿಯ ಒಡೆಯ’ ಎಂಬ ಕಲ್ಪನೆಯ ಮೂಲಕ ಲಕ್ಷಾಂತರ ಶೋಷಿತರ ಬದುಕಿಗೆ ಬೆಳಕಾದ ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜ ಅರಸು ಅವರ ಕೊಡುಗೆಗಳು ಚಿರಸ್ಥಾಯಿಯಾಗಿವೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ […]
ಸಾಗರದಲ್ಲಿ ರಸ್ತೆ ಅಪಘಾತ : ಮುಖಾಮುಖಿ ಡಿಕ್ಕಿಗೆ ಬೈಕ್ ಸವಾರ ಸಾವು
ಸಾಗರ: ಸಾಗರ ತಾಲ್ಲೂಕಿನ ಬಳಸಗೋಡು ಸಮೀಪ ಬುಧವಾರ ರಾತ್ರಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಸಾಗರ ತಾಲ್ಲೂಕಿನ ಚಿಪ್ಳಿ […]
ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಕೊಟ್ಟಿದ್ದ ವ್ಯಕ್ತಿಯ ಬಂಧನ
ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಪೂರೈಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ […]
ಹೊಳೆಹೊನ್ನೂರು : ಹೊಸ ಉಪಕರಣದ ಟ್ರಯಲ್ ವೇಳೆ ಕರೆಂಟ್ ಶಾಕ್ : ಪೇಂಟರ್ ಸಾವು – ಕುಟುಂಬಸ್ಥರ ಆಕ್ರಂದನ
ಹೊಳೆಹೊನ್ನೂರು: ಹೊಸದಾಗಿ ಖರೀದಿಸಿದ್ದ ವಾಲ್ ಕೇರ್ ಪುಟ್ಟಿ (ಲಪ್ಪ) ಮಿಷನ್ ಅನ್ನು ಮನೆಯಲ್ಲಿ ಪರೀಕ್ಷಿಸಲು ಮುಂದಾದ ಪೇಂಟರ್ವೊಬ್ಬರು ವಿದ್ಯುತ್ ಶಾಕ್ಗೆ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ಹೊಳೆಹೊನ್ನೂರು ಸಮೀಪದ ಯಡೇಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಶಾರುಖ್ ಖಾನ್ (26) ಎಂದು […]
ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ : ಇಬ್ಬರು ಮಕ್ಕಳ ಸಹಿತ ದಂಪತಿ ನಾಪತ್ತೆ
ದಾವಣಗೆರೆ: ಬೆಂಗಳೂರಿಗೆ ಹೋಗಿ ಬರುವುದಾಗಿ ಪೋಷಕರಿಗೆ ತಿಳಿಸಿ ಮನೆಯಿಂದ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಬನಶಂಕರಿ ಬಡಾವಣೆಯ ನಿವಾಸಿಗಳಾದ ರಮೇಶ್ ಕುಮಾರ್ (38), ಅವರ ಪತ್ನಿ ಜಯಶೀಲ (36), […]
ಹಣಕ್ಕಾಗಿ ಪ್ರಾಂಶುಪಾಲೆಯ ಬರ್ಬರ ಹತ್ಯೆ : 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳೇ ಆರೋಪಿಗಳು
ಹೈದರಾಬಾದ್: ಹಣಕ್ಕಾಗಿ ಶಾಲಾ ಪ್ರಾಂಶುಪಾಲೆಯನ್ನು 27 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಆರೋಪದಲ್ಲಿ 10ನೇ ತರಗತಿಯ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ನಡೆದಿದೆ. ಆಗಸ್ಟ್ 11ರಂದು […]
ಬಾಳೆಹಣ್ಣೂ ತಿನ್ನುವಂತಿಲ್ಲ : ಬಾಳೆಕಾಯಿಗೆ ಬಣ್ಣಹಚ್ಚುತ್ತಿದ್ದ ಜಾಲಪತ್ತೆ
ಉಡುಪಿ: ದೇಶದ ಹಲವೆಡೆ ಇತ್ತೀಚೆಗೆ ಆಹಾರ ಸುರಕ್ಷಾ ಅಧಿಕಾರಿಗಳು ಹಲವೆಡೆ ದಾಳಿ ಮಾಡಿ ಸೇವಿಸಲು ಯೋಗ್ಯವಲ್ಲದ ಉತ್ಪನ್ನಗಳನ್ನು ಪತ್ತೆ ಮಾಡಿದ ಘಟನೆಗಳು ವರದಿಯಾಗಿದೆ. ಸ್ಟಾರ್ ಹೋಟೆಲ್ ಗಳ ಮೇಲೂ ದಾಳಿ ನಡೆಸಿದ್ದ ಬಗ್ಗೆ ಸುದ್ದಿಯಾಗಿತ್ತು. […]
ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್.ಪಿ.
ಶಿವಮೊಗ್ಗ: ರಾಜ್ಯ ಸರ್ಕಾರದ ಆದೇಶದಂತೆ ಡಾ. ಮೈತ್ರಿ ಹೆಚ್.ಪಿ.ಎಸ್., ಕೆ.ಎ.ಎಸ್. (ಕಿರಿಯ ಶ್ರೇಣಿ) ಅವರನ್ನು ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿ (ಬಿ.ಬಿ.ಎಂ.ಪಿ.-7) ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಆಡಳಿತಾತ್ಮಕ […]
