Trending

ಶಿವಮೊಗ್ಗ: ಗ್ರಾಹಕರ ಅನುಮತಿಯಿಲ್ಲದೆ ₹7 ಲಕ್ಷ ಕಡಿತ : ಯೂನಿಯನ್ ಬ್ಯಾಂಕ್‌ಗೆ ಗ್ರಾಹಕ ಆಯೋಗದ ಚಾಟಿ

ಶಿವಮೊಗ್ಗ : ಗ್ರಾಹಕರ ಅನುಮತಿಯಿಲ್ಲದೆ ಬ್ಯಾಂಕ್ ಖಾತೆಯಿಂದ ₹7 ಲಕ್ಷ ಕಡಿತಗೊಂಡ ಪ್ರಕರಣದಲ್ಲಿ, ಬಾಕಿ ಹಣವನ್ನು ಹಿಂತಿರುಗಿಸಲು ವಿಳಂಬ ಮಾಡಿದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾಗೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ […]

ಹೆಂಡತಿ ಮೇಲಿನ ಕೋಪಕ್ಕೆ, ಮೂವರು ಮಕ್ಕಳನ್ನು ಬೈಕ್‌ನಲ್ಲಿ ಕರೆದೊಯ್ದು ಇಬ್ಬರನ್ನು ಕ್ಯಾನಲ್‌ಗೆ ಎಸೆದ ಪಾಪಿ ತಂದೆ

ಶಹಾಪುರ (ಯಾದಗಿರಿ): ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದಲ್ಲಿ ನಡೆದ ಗಂಡ ಹೆಂಡತಿಯ ಜಗಳ, ತಾವೇ ಜನ್ಮ ಕೊಟ್ಟ ಮಕ್ಕಳನ್ನ ಕೊಲೆ ಮಾಡುವ ತನಕ ಹೋಗಿದೆ. ಹೌದು, ಶಹಾಪುರ ತಾಲೂಕಿನ ಗಂಗನಾಳ್ ಗ್ರಾಮದ ಶಾಂತಪ್ಪ […]

ಶಿಕಾರಿಪುರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ಶಿಕಾರಿಪುರ: ಅಕ್ರಮ ಗೋ ಸಾಗಾಣಿಕೆ ಹಾಗೂ ಬಜರಂಗದಳ ಕಾರ್ಯಕರ್ತನ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕರೆ ನೀಡಿದ್ದ ಶಿಕಾರಿಪುರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬುಧವಾರ (ಆ.19) […]

ಇಸ್ಪೀಟ್ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ : ತಪ್ಪಿಸಿಕೊಳ್ಳುವ ಸಂದರ್ಭದಲ್ಲಿ ಬಾವಿಗೆ ಬಿದ್ದು ಮೂವರು ಸಾವು

ಗುಜರಾತ್‌ :  ಭಾವನಗರ ಜಿಲ್ಲೆಯಲ್ಲಿ ಇಸ್ಪೀಟ್ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ ನಡೆಯುತ್ತಿದೆ ಎಂದು ಭಾವಿಸಿ ಪರಾರಿಯಾಗಲು ಯತ್ನಿಸಿದ ನಾಲ್ವರು ತೆರೆದ ಕೃಷಿ ಬಾವಿಗೆ ಬಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಒಬ್ಬರು […]

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ‘ಮಂಕಿಮ್ಯಾನ್’ : ಜ್ಯೋತಿರಾಜ್ ಕೈ ಹಿಡಿಯುತ್ತಿರುವ ಯುವತಿ ಯಾರು ಗೊತ್ತಾ?

ಚಿತ್ರದುರ್ಗ: ಏಳುಸುತ್ತಿನ ಕೋಟೆಯೇ ಇರಲಿ, ಜೋಗದ ಗುಂಡಿಯೇ ಇರಲಿ ಯಾವುದೇ ವಸ್ತುವಿಲ್ಲದೇ, ಬರಿಗೈನಲ್ಲಿ ಕೋಟೆ, ಕೊತ್ತಲಗಳನ್ನು, ಗುಂಡಿ ಬೆಟ್ಟಗಳನ್ನು ಸರಸರನೆ ಹತ್ತಿ ಇಳಿಯುವ ಚಿತ್ರದುರ್ಗದ ‘ಮಂಕಿಮ್ಯಾನ್’ ಖ್ಯಾತಿಯ ಜ್ಯೋತಿರಾಜ್ ಅವರು ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು […]

ಶಿವಮೊಗ್ಗ ನಗರದಲ್ಲಿ 56,463 ಮತದಾರರ ಹೆಸರು ASDDO ಪಟ್ಟಿಗೆ : ನೈಜ ಮತದಾರರ ಮರುಸೇರ್ಪಡೆಗೆ ರಾಷ್ಟ್ರಭಕ್ತರ ಬಳಗ ಕ್ರಮ

ಶಿವಮೊಗ್ಗ : ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯ ಒಟ್ಟು 2,77,098 ಮತದಾರರ ಪೈಕಿ 56,463 ಮಂದಿಯ ಹೆಸರುಗಳನ್ನು ASDDO ಪಟ್ಟಿಗೆ ಸೇರಿಸಲಾಗಿದೆ ಎಂದು ರಾಷ್ಟ್ರಭಕ್ತರ ಬಳಗದ ಕೆ.ಇ. ಕಾಂತೇಶ್ ತಿಳಿಸಿದ್ದಾರೆ. ಮಂಗಳವಾರ […]

ರಾಮಮಂದಿರ ದೇಣಿಗೆ ಕಳ್ಳತನ ಆರೋಪ : ಚಂಪತ್ ರಾಯ್, ಅನಿಲ್‌ಗೆ SIT ಕ್ಲೀನ್ ಚಿಟ್

ನವದೆಹಲಿ: ಅಯೋಧ್ಯೆಯ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಹುಂಡಿ ಹಣ ಹಾಗೂ ದೇಣಿಗೆ ಕಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ, ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಮಾಜಿ ಸದಸ್ಯ ಅನಿಲ್ ಅವರಿಗೆ ವಿಶೇಷ […]

ಶಿವಮೊಗ್ಗದಲ್ಲಿ ಆ.21ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 21ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ರಾಮ್ ಲೈಫ್ ಇನ್ಸೂರೆನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಖಾಲಿ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ. 18ರಿಂದ 30 ವರ್ಷದೊಳಗಿನ ಪಿಯುಸಿ […]

ನಟ ದರ್ಶನ್‌ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ : ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಕೋರ್ಟ್ ನಲ್ಲಿ ಮತ್ತೊಮ್ಮೆ ಭಾರೀ ಹಿನ್ನಡೆಯಾಗಿದ್ದು, ಖುದ್ದು ಹಾಜರಿ ಕೋರಿದ್ದ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಪ್ರಕರಣದ ವಿಚಾರಣೆಯಲ್ಲಿ […]

ಗುಟ್ಕಾ ಪ್ರಚಾರ : ಶಾರುಖ್, ಅಜಯ್, ಟೈಗರ್ ಶ್ರಾಫ್ಗೆ ನೊಟೀಸ್

ಭಾರತದ ಸೂಪರ್ ಸ್ಟಾರ್ಗಳಾದ ಶಾರುಖ್ ಖಾನ್, ಅಜಯ್ ದೇವಗನ್, ಟೈಗರ್ ಶ್ರಾಫ್ ಇನ್ನೂ ಕೆಲವು ಸ್ಟಾರ್ ನಟರು ಗುಟ್ಕಾ ಜಾಹೀರಾತಿನಲ್ಲಿ ನಟಿಸುತ್ತಿದ್ದಾರೆ. ಆದರೆ ಇದೀಗ ನೆರೆಯ ಮಹಾರಾಷ್ಟ್ರ ಸರ್ಕಾರವು ಇಂಥಹಾ ನಟರಿಗೆ ಶಾಕ್ ನೀಡಿದೆ. […]

[pj-news-ticker]