Trending

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ : BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ಗಾಂಧಿ ವೃತ್ತದಲ್ಲಿ ನಡೆದ ಪ್ರತಿಭಟನೆ ವೇಳೆ ಸಣ್ಣ ಅವಘಡ ಸಂಭವಿಸಿದೆ. ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಸಂದರ್ಭದಲ್ಲಿ ‘ವಂದೇ ಮಾತರಂ’ ಗೀತೆಗೆ ಕಾಂಗ್ರೆಸ್‌ ನಾಯಕರು ಅಗೌರವ […]

ಬರ್ತ್‌ಡೇ ಕೇಕ್‌ನಲ್ಲಿ ಸತ್ತ ಹಲ್ಲಿ ಪತ್ತೆ, ಮಕ್ಕಳು ಸೇರಿ 11 ಮಂದಿ ಆಸ್ಪತ್ರೆಗೆ ದಾಖಲು : ಬೇಕರಿ ಲೈಸೆನ್ಸ್ ರದ್ದು

ಮಹಾರಾಷ್ಟ್ರ : ಪಾಲ್ಘರ್ ಜಿಲ್ಲೆಯಲ್ಲಿ ನಡೆದ ಜನ್ಮದಿನದ ಆಚರಣೆಯೊಂದು ಇದೀಗ ವೈದ್ಯಕೀಯ ತುರ್ತುಪರಿಸ್ಥಿತಿಗೆ ತಿರುಗಿದ್ದು, ಕೇಕ್ ತಿಂದ ತಕ್ಷಣವೇ 11 ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕೇಕ್ ಒಳಗೆ ಸತ್ತ ಹಲ್ಲಿ […]

ಆಷಾಢ ಮುಗಿದರೂ ತವರಿನಿಂದ ಬರಲಿಲ್ಲ ಪತ್ನಿ.. ಮನನೊಂದು ಪತಿ ಆತ್ಮಹತ್ಯೆ

ತುಮಕೂರು: ಆಷಾಢ ಮಾಸಕ್ಕೆ ತವರು ಮನೆಗೆ ತೆರಳಿದ್ದ ಪತ್ನಿ ವಾಪಸ್ ಮನೆಗೆ ಬರದ ಹಿನ್ನೆಲೆಯಲ್ಲಿ ಮನನೊಂದು ಪತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಕುಣಿಗಲ್ ಪಟ್ಟಣದ ಮಹಾವೀರ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು 28 […]

ಹೊರ್ಮುಜ್‌ನಲ್ಲಿ ಯುಎಇ ಹಡಗಿನ ಮೇಲೆ ಇರಾನ್ ದಾಳಿ ಆರೋಪ

ದುಬೈ: ಹೊರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಯುಎಇಗೆ ಸೇರಿದ ಹಡಗಿನ ಮೇಲೆ ಇರಾನ್ ದಾಳಿ ನಡೆಸಿದೆ ಎಂದು ಸಂಯುಕ್ತ ಅರಬ್ ಒಕ್ಕೂಟ (ಯುಎಇ) ಶನಿವಾರ ಆರೋಪಿಸಿದೆ. ಸರ್ಕಾರಿ ಸ್ವಾಮ್ಯದ ಅಬುಧಾಬಿ ರಾಷ್ಟ್ರೀಯ ತೈಲ ಕಂಪನಿ (ADNOC)ಗೆ ಸೇರಿದ […]

ಭದ್ರಾವತಿ ನಗರ ಸೌಂದರ್ಯೀಕರಣಕ್ಕೆ ಕೋಟ್ಯಂತರ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

ಭದ್ರಾವತಿ: ನಗರವನ್ನು ಸುಂದರಗೊಳಿಸುವ ನಿಟ್ಟಿನಲ್ಲಿ ನಗರಸಭೆ ವತಿಯಿಂದ ಕೋಟ್ಯಂತರ ರೂ. ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಹಾಗೂ ಸೌಂದರ್ಯೀಕರಣ ಕಾಮಗಾರಿಗಳನ್ನು ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಸ್ವಾತಂತ್ರ್ಯೋತ್ಸವದಂದು ಉದ್ಘಾಟಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ […]

ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಸಂಕಲ್ಪ ಮಾಡಲಿ: ಪ್ರದೀಪ್ ದೇವಗಿರಿ

ಭದ್ರಾವತಿ: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನದ ಫಲವಾಗಿ ದೊರೆತ ಸ್ವಾತಂತ್ರ್ಯದ ಮಹತ್ವವನ್ನು ಅರಿತು, ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದು ತಹಸೀಲ್ದಾರ್ ಪ್ರದೀಪ್ ದೇವಗಿರಿ ಹೇಳಿದರು. ಹಳೇನಗರದ ಕನಕಮಂಟಪ ಮೈದಾನದಲ್ಲಿ ತಾಲೂಕು […]

ಭದ್ರಾವತಿಯಲ್ಲಿ ‘ನಕಲಿ ಪೊಲೀಸ್’ರ ಕೈಚಳಕ : ಒಂಟಿ ಮಹಿಳೆಯಿಂದ ₹4.35 ಲಕ್ಷದ ಚಿನ್ನ ದೋಚಿದ ಇಬ್ಬರು ಅರೆಸ್ಟ್

ಭದ್ರಾವತಿ: ತಾವು ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಒಂಟಿಯಾಗಿ ತೆರಳುತ್ತಿದ್ದ ಮಹಿಳೆಯರಿಂದ ಚಿನ್ನಾಭರಣ ದೋಚುತ್ತಿದ್ದ ಆಂಧ್ರಪ್ರದೇಶ ಮೂಲದ ಇಬ್ಬರು ಅಂತಾರಾಜ್ಯ ವಂಚಕರನ್ನು ಭದ್ರಾವತಿ ಪೇಪರ್ ಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆಂಧ್ರಪ್ರದೇಶದ ಸೈಯದ್ ಅಬ್ಬಾಸ್ ಅಲಿ […]

ಪಿಯು ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, KPS ಶಾಲೆಗಳ ಶೀಘ್ರ ಆರಂಭ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದ್ದು, ಮೊದಲ ಮತ್ತು 2ನೇ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ […]

ಕ್ರಿಕೆಟ್ ಮೈದಾನದಲ್ಲಿ ದುರಂತ : 17 ವರ್ಷದ ಆಟಗಾರನಿಂದ ಕೋಚ್ ಮೇಲೆ ದಾಳಿ – ಚಿಕಿತ್ಸೆ ಫಲಿಸದೆ ಸಾವು

ಕೊಲಂಬೊ: ಕ್ರಿಕೆಟ್ ಪಂದ್ಯದ ವೇಳೆ ಕುಡಿಯುವ ನೀರಿನ ವಿಚಾರಕ್ಕೆ ಇಬ್ಬರು ಯುವ ಕ್ರಿಕೆಟಿಗರ ನಡುವೆ ಆರಂಭವಾದ ಜಗಳವನ್ನು ಬಿಡಿಸಲು ಮಧ್ಯಪ್ರವೇಶಿಸಿದ 62 ವರ್ಷದ ಕ್ರಿಕೆಟ್ ಕೋಚ್ ಸುಮಿತ್ ಫರ್ನಾಂಡೊ ಮೃತಪಟ್ಟಿರುವ ಘಟನೆ ಕೊಲಂಬೊದಲ್ಲಿ ನಡೆದಿದೆ. ಆಗಸ್ಟ್ […]

ಗುಟ್ಕಾ, ಪಾನ್‌ ಮಸಾಲ ಮೇಲಿನ ಒಂದು ವರ್ಷದ ನಿಷೇಧ: ಆದೇಶ ಹಿಂಪಡೆದ ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ತಂಬಾಕು ಅಥವಾ ನಿಕೋಟಿನ್ ಒಳಗೊಂಡಿರುವ ಗುಟ್ಕಾ ಹಾಗೂ ಪಾನ್‌ ಮಸಾಲಾ ಉತ್ಪನ್ನಗಳ ಮೇಲೆ ಕರ್ನಾಟಕ ಸರ್ಕಾರ ಹೇರಿದ್ದ ಒಂದು ವರ್ಷದ ನಿಷೇಧವನ್ನು ಹಿಂಪಡೆಯಲು ನಿರ್ಧರಿಸಿದೆ. ನಿಷೇಧ ಜಾರಿಗೆ ಬಂದ ಕೇವಲ ಎರಡು ದಿನಗಳಲ್ಲೇ ಸರ್ಕಾರ […]

[pj-news-ticker]