Trending

ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಗಳನ್ನು ಪರಿಗಣಿಸುವ ಸಂದರ್ಭದಲ್ಲಿ ಆರೋಪಿಯಾಗಿರುವ ದರ್ಶನ್ ಅವರ ವಾದ ಮಾಡುವುದಕ್ಕೆ ಅನುಮತಿ ನೀಡದ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿದೆ. […]

ಸಚಿವ ಸ್ಥಾನ ಸಿಗದಿರುವುದು ಅತೀವ ನೋವು ತಂದಿದೆ : ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಬರಿ ಬೇಸರವಲ್ಲ, ಬದಲಾಗಿ ಅತೀವ ನೋವುಂಟಾಗಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಸಾಗರದಲ್ಲಿಂದು ಮಾತನಾಡಿರುವ ಅವರು, ಸಿಎಂ ಮಾತಿಗೆ ಗೌರವ ನೀಡಿ ನೋವನ್ನು […]

ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ : ಅಧಿಕೃತ ಪಟ್ಟಿಗೆ ರಾಜ್ಯಪಾಲರಿಂದ ಸಹಿ; ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು: ಕೊನೆಗೂ ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಬುಧವಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಅಧಿಕೃತ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಹಿ ಹಾಕಿದ್ದಾರೆ. ಸಚಿವ ಕೆ.ಎಚ್. […]

ರಾಜ್ಯದಲ್ಲಿ ತಂಬಾಕು, ಗುಟ್ಕಾ, ಪಾನ್ ಮಸಾಲ ನಿಷೇಧಿಸಿ ಸರ್ಕಾರದಿಂದ ಆದೇಶ

ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲ ಹಾಗೂ ಇತರ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾರಿಗೆ, ವಿತರಣೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ […]

ಕರ್ನಾಟಕ ಬಂದ್‌ಗೆ ಸಿಗದ ಪೂರ್ಣ ಬೆಂಬಲ: ಕೆಎಸ್‌ಆರ್‌ಟಿಸಿ, ಮೆಟ್ರೋ, ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಣೆ

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಆದೇಶಿಸಿರುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ನಾಳೆ (ಆಗಸ್ಟ್ 13) ಕರೆ ನೀಡಿರುವ ಅಖಂಡ […]

ಪರಪ್ಪನ ಅಗ್ರಹಾರ ಜೈಲಿನಲ್ಲೂ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್‌ಡ್ರೈವ್ ಪತ್ತೆ

ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸ್ ತಂಡ ಶನಿವಾರ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದು, ಈ ವೇಳೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜೆಡಿ(ಎಸ್) ಮಾಜಿ ಸಂಸದ ಪ್ರಜ್ವಲ್ ರೇವಣ್ಣ […]

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವ : ಭದ್ರಾವತಿ ಉಳಿಸಿ ಹೋರಾಟ ವೇದಿಕೆ ನೇತೃತ್ವದಲ್ಲಿ ಬೃಹತ್ ಧರಣಿ

ಭದ್ರಾವತಿ: ಕ್ಷೇತ್ರದಲ್ಲಿ ರಾಜಕೀಯ ಪ್ರಭಾವಕ್ಕೆ ಒಳಗಾಗಿ ಅಕ್ರಮಗಳಿಗೆ ಬೆಂಬಲ ನೀಡುವ ಮೂಲಕ ಸರ್ಕಾರಿ ಅಧಿಕಾರಿಗಳು ತಮ್ಮ ಕರ್ತವ್ಯದಿಂದ ವಿಮುಖರಾಗಬಾರದು. ರಾಜಕಾರಣಿಗಳು ಶಾಶ್ವತವಲ್ಲ, ಆದರೆ ಅಧಿಕಾರಿಗಳು ಕೈಗೊಳ್ಳುವ ನಿರ್ಧಾರಗಳು ಹಾಗೂ ನಿರ್ವಹಿಸುವ ಕರ್ತವ್ಯ ಶಾಶ್ವತವಾಗಿ ದಾಖಲಾಗುತ್ತದೆ. […]

ಸಿಜೆಪಿ ಪ್ರತಿಭಟನೆಯಲ್ಲಿ ಕನಿಷ್ಠ 10 ಮಂದಿಗೆ ಪೆಲೆಟ್ ಗನ್‌ನಿಂದ ಗಾಯ : RTI ಮಾಹಿತಿ

ಜುಲೈ 20ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ‘ಚಲೋ ಸಂಸತ್’ ಪ್ರತಿಭಟನೆಯಲ್ಲಿ ಭಾಗಿಯಾಗದ ಕನಿಷ್ಠ 10 ಮಂದಿಗೆ ಪೆಲೆಟ್ ಗನ್ ಗಾಯಗಳಾಗಿವೆ ಎಂದು ಮಾಹಿತಿ ಹಕ್ಕು ಕಾಯ್ದೆಯಿಂದ (ಆರ್‌ಟಿಐ) ಗೊತ್ತಾಗಿದೆ. ಸಿಜೆಪಿ […]

₹10 ಕೋಟಿ ಮೌಲ್ಯದ ಆಸ್ತಿ ಒಡೆಯ ವೈಭವ್ ಸೂರ್ಯವಂಶಿ

ವೈಭವ್ ಸೂರ್ಯವಂಶಿ ಅವರ ಕ್ರಿಕೆಟ್ ಪಯಣವು ಇನ್ನೂ ಆರಂಭಿಕ ಹಂತದಲ್ಲಿದ್ದರೂ, ಅವರು ಈಗಾಗಲೇ ಜಾಗತಿಕ ಕ್ರಿಕೆಟ್ ವಲಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ಶಿವಮೊಗ್ಗ : ಶಾಲೆಯಲ್ಲಿ ಕುಸಿದು ಬಿದ್ದ ವಿದ್ಯಾರ್ಥಿನಿ ಸಾವು

ಶಿವಮೊಗ್ಗ : ಶಾಲೆಗೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಮಾಚೇನಹಳ್ಳಿಯ ಕಿವುಡ ಮತ್ತು ಮೂಗ ಮಕ್ಕಳ ಶಾಲೆಯಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಅಣ್ಣಪ್ಪಗೆರೆ ಗ್ರಾಮದ […]

[pj-news-ticker]