ಶಿವಮೊಗ್ಗ: ಸಹಪಾಠಿಗಳು ಚೆಸ್ ಆಡುತ್ತಿದ್ದುದನ್ನು ನೋಡುತ್ತಾ ಕುಳಿತಿದ್ದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ತಮ್ಮಡಿಹಳ್ಳಿಯಲ್ಲಿ ನಡೆದಿದೆ. ತಮ್ಮಡಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ […]
Month: August 2026
ಪತ್ನಿಯ ಸಾವಿನ ಆಘಾತ: ಅಂತ್ಯಕ್ರಿಯೆ ಸಿದ್ಧತೆ ವೇಳೆ ಪತಿಯೂ ನಿಧನ
ದಾವಣಗೆರೆ: ಅನಾರೋಗ್ಯದಿಂದ ಬಳಲುತ್ತಿದ್ದ ಪತ್ನಿಯ ಸಾವಿನಿಂದ ತೀವ್ರ ದುಃಖಿತರಾಗಿದ್ದ ಪತಿ, ಪತ್ನಿಯ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ದಾವಣಗೆರೆ ತಾಲೂಕಿನ ಹದಡಿ ಗ್ರಾಮದಲ್ಲಿ ನಡೆದಿದೆ. ಮಲ್ಲಜ್ಜ (75) ಹಾಗೂ ಸಿದ್ದಜ್ಜಿ (70) […]
ಆಗುಂಬೆ: ಕಳಚಿ ಬಿದ್ದ ಕೆಎಸ್ಆರ್ಟಿಸಿ ಬಸ್ ನ ಟೈಯರ್ : ತಪ್ಪಿದ ಅನಾಹುತ
ಆಗುಂಬೆ: ಉಡುಪಿಯಿಂದ ಶಿವಮೊಗ್ಗದತ್ತ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಒಂದು ಬದಿಯ ಚಕ್ರ ಏಕಾಏಕಿ ಕಳಚಿಕೊಂಡ ಘಟನೆ ಆಗುಂಬೆ ಗ್ರಾಮ ಪಂಚಾಯಿತಿ ಸಮೀಪ ಬೆಳಗಿನ ವೇಳೆ ನಡೆದಿದೆ. ಆಗುಂಬೆ ಬಸ್ ನಿಲ್ದಾಣದ ಸಮೀಪದ ಪಂಚಾಯಿತಿ ಪ್ರದೇಶದಲ್ಲಿ ಘಟನೆ […]
ಕೇಂದ್ರದ ವಿರುದ್ಧ ಸಮರ ಸಾರಿದ ಸಿಎಂ ವಿಜಯ್
ಚೈನ್ನೈ: ಸರ್ಕಾರಿ ಕಾರ್ಯಕ್ರಮಗಳ ಆರಂಭದಲ್ಲಿ ಮೊದಲು ರಾಜ್ಯ ಗೀತೆ ‘ತಮಿಳು ಥಾಯ್ ವಜ್ತು’ ಹಾಡಬೇಕೆಂದು ತಮಿಳುನಾಡು ವಿಧಾನಸಭೆಯು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ. ಆರಂಭಿಕ ಗೀತೆಗಳ ಅನುಕ್ರಮದಲ್ಲಿ ಮೊದಲು ವಂದೇ ಮಾತರಂ ಗೀತೆಯನ್ನು ಹಾಡಬೇಕು ಎಂಬ […]
ಮನೆಯವರಿಗೆ ತಿಳಿಸದೆ ಹೊಲದಲ್ಲಿ ಹಣ ಬಚ್ಚಿಟ್ಟ ರೈತ : ಗೆದ್ದಲು ತಿಂದ 5 ಲಕ್ಷ ರುಪಾಯಿ ಮೌಲ್ಯದ ನೋಟು ಕಂಡು ಕಣ್ಣೀರು
ಜೈಪುರ : ರೈತನೊಬ್ಬ ತಾನು ಕೂಡಿಟ್ಟ ಹಣವನ್ನು ಜಮೀನಿನಲ್ಲಿ ಹೂತಿಟ್ಟಿದ್ದು, ಅದನ್ನು ಗೆದ್ದಲು ತಿಂದು ನಾಶಪಡಿಸಿರುವ ಘಟನೆ ನಡೆದಿದೆ. ರಾಜಸ್ಥಾನದ ಬಲೋತ್ರಾ ಜಿಲ್ಲೆಯ ರೈತನೊಬ್ಬ ತಾನು ಕೂಡಿಟ್ಟ ಹಣದ ಬಗ್ಗೆ ಮನೆಯವರಿಗೆ ತಿಳಿಯಬಾರದೆಂದು ಹೊಲದಲ್ಲಿ […]
ಜಗಳ ಬಿಡಿಸಲು ಬಂದ ಪೊಲೀಸರಿಗೇ ಚಾಕು ಇರಿತ : ಇಬ್ಬರು ಅರೆಸ್ಟ್
ಕಾರವಾರ(ಉತ್ತರ ಕನ್ನಡ): ರೌಡಿಗಳ ಜಗಳ ಬಿಡಿಸಲು ಹೋದ ಪೊಲೀಸರೇ ದಾಳಿಗೊಳಗಾದ ಘಟನೆ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಡೆದಿದೆ. ಮುರುಡೇಶ್ವರದಲ್ಲಿ ರೌಡಿಶೀಟರ್ ರಾಜು ಮತ್ತು ಆತನ ಗ್ಯಾಂಗ್ ಮನೋಜ್ ಎಂಬ ಯುವಕನೊಂದಿಗೆ ತಡರಾತ್ರಿ ಜಗಳ ಮಾಡುತ್ತಿತ್ತು. […]
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಸರ್ಕಾರ ಒತ್ತಡ ಹಾಕಿ ನನ್ನಲ್ಲಿ ರಾಜೀನಾಮೆ ಕೊಡಿಸಿತು : ಬಸವರಾಜ ಹೊರಟ್ಟಿ ಆರೋಪ
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಸರ್ಕಾರ ತಮ್ಮ ಮೇಲೆ ಒತ್ತಡ ಹೇರಿತ್ತು ಎಂದು ವಿಧಾನ ಪರಿಷತ್ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಬರೆದಿರುವ […]
ಕರ್ನಾಟಕಕ್ಕೆ ಪರ್ಯಾಯ ರಾಜಕೀಯ ಶಕ್ತಿ ಅಗತ್ಯ : ಜನವರಿಯಲ್ಲಿ ನೂತನ ಪಕ್ಷ ಲೋಕಾರ್ಪಣೆ: ನಟ ಚೇತನ್ ಅಹಿಂಸಾ
ಮಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸಿದ ಮತ್ತು ನಡೆಸುತ್ತಿರುವ ರಾಜಕೀಯ ಪಕ್ಷಗಳು ಸಮಾಜದ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ಸಂಪೂರ್ಣ ವಿಫಲವಾಗಿವೆ. ಹೀಗಾಗಿ ಬರುವ ಜನವರಿಯಲ್ಲಿ ಹೊಸ ಪ್ರಾದೇಶಿಕ ರಾಜಕೀಯ ಪಕ್ಷವನ್ನು ಆಧಿಕೃತವಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು […]
10 ವರ್ಷಗಳ ಆರೈಕೆ : ಉದ್ದ ಕೂದಲಿನ ಮೂಲಕ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ ಮಹಿಳೆ
ಕೂದಲು ಉದುರುತ್ತಿದೆ, ತಲೆ ಬೋಳಾಗುತ್ತಿದೆ ಎಂದು ಇತ್ತೀಚಿನ ದಿನಗಳಲ್ಲಿ ರಾಗ ಎಳೆಯುವವರೇ ಹೆಚ್ಚು. ಅಂತಹದ್ದರಲ್ಲಿ ಇಲ್ಲೊಬ್ಬರು ಮಹಿಳೆ ಅತಿ ಉದ್ದದ ಕೂದಲು ಹೊಂದುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಉತ್ತರಾಖಂಡದ ಹಲ್ದ್ವಾನಿಯಾ ನಗರದ […]
ಬಾಲಿವುಡ್ ಖ್ಯಾತ ನಟ ಮಿಥುನ್ ಚಕ್ರವರ್ತಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು
ಕೋಲ್ಕತ್ತಾ : ಬಾಲಿವುಡ್ ಖ್ಯಾತ ನಟ ಮಿಥುನ್ ಚಕ್ರವರ್ತಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಸಣ್ಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ವೈದ್ಯರ ಪ್ರಕಾರ, ಇದು ಸಣ್ಣ […]
