Trending

ಅವಧಿ ಮೀರಿದ ಆಹಾರ, ಬೂಸ್ಟ್ ಹಿಡಿದ ತರಕಾರಿ : ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ವಿರುದ್ಧ ಕ್ರಮ

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ನಡೆಸಿದ ವಿಶೇಷ ತಪಾಸಣೆ ವೇಳೆ ಹಲವು ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆಗಳು ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು 3-ಸ್ಟಾರ್ ಮತ್ತು 5-ಸ್ಟಾರ್ […]

ಉಡುಪಿಯಲ್ಲಿ ಗುಂಡಿಕ್ಕಿ ಕಾಂಗ್ರೆಸ್‌ ಮುಖಂಡ, ಗ್ರಾಪಂ ಮಾಜಿ ಅಧ್ಯಕ್ಷನ ಕೊಲೆ

ಉಡುಪಿ: ಜಿಲ್ಲೆಯ ಮುದರಂಗಡಿಯಲ್ಲಿ ಹಾಡಹಗಲೇ ಗುಂಡಿನ ಸದ್ದು ಮೊಳಗಿದೆ. ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಉದ್ಯಮಿ ಪ್ರಿನ್ಸ್ ಪಾಯಿಂಟ್ ಡೇವಿಡ್ ಡಿಸೋಜಾ (55) ಎಂಬುವವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದಿದ್ದಾರೆ. ಮುದರಂಗಡಿ […]

ಭದ್ರಾವತಿಯಲ್ಲಿ ‘ತಾಯಿನುಡಿ’ ಕವನ ಸಂಕಲನ ಅನಾವರಣ

ಭದ್ರಾವತಿ : ಶಿಕ್ಷಕ ಹಾಗೂ ಕವಿ ಮಂಜಾನಾಯ್ಕ ಬಿ.ಆರ್. ಬಳೂರು ಅವರ ‘ತಾಯಿನುಡಿ’ ಕವನ ಸಂಕಲನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಡಿ. ಮಂಜುನಾಥ್ ಅವರು ಲೋಕಾರ್ಪಣೆ ಮಾಡಿದರು. ಜನ್ನಾಪುರದ ಶ್ರೀ […]

ವಿಚ್ಛೇದನ ಅರ್ಜಿ ಹಿಂಪಡೆದ ತಮಿಳುನಾಡು ಸಿಎಂ ವಿಜಯ್ ಪತ್ನಿ ಸಂಗೀತಾ : ಪ್ರಕರಣ ಇತ್ಯರ್ಥ

ಚೆನ್ನೈ: ತಮಿಳಿಗ ವೆಟ್ರಿ ಕಳಗಂ(TVK) ಪಕ್ಷದ ಸಂಸ್ಥಾಪಕ ಹಾಗೂ ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ದಾಂಪತ್ಯ ದೊಡ್ಡ ತಿರುವು ಪಡೆದುಕೊಂಡಿದ್ದು, ನಟನ ಪತ್ನಿ ಸಂಗೀತಾ ಅವರು ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನಕ್ಕೆ ಅರ್ಜಿಯನ್ನು ಹಿಂಪಡೆದಿದ್ದಾರೆ. […]

ವಿಧಾನ ಪರಿಷತ್‌ ಸ್ಪೀಕರ್‌ ಸ್ಥಾನಕ್ಕೆ ಬಸವರಾಜ ಹೊರಟ್ಟಿ ದಿಢೀರ್‌ ರಾಜೀನಾಮೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಇಂದು ರಾಜೀನಾಮೆ ನೀಡಿದ್ದಾರೆ. ಕರ್ನಾಟಕ ವಿಧಾನ ಪರಿಷತ್‌ನ ಸಭಾಪತಿ ಸ್ಥಾನಕ್ಕೆ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಅವರು ಸಹಿ ಹಾಕಿದ್ದಾರೆ. […]

ಆಗಸ್ಟ್ 14 ರಂದು ರಾಜಿನಾಮೆ: CM ಡಿಕೆ ಶಿವಕುಮಾರ್ ಮನೆಯಿಂದ ಸಿಟ್ಟಿನಿಂದಲೇ ಹೊರ ನಡೆದ ಬಸವರಾಜ್ ಹೊರಟ್ಟಿ

ಬೆಂಗಳೂರು: ಎರಡನೇ ಬಾರಿಗೆ ಡಿ.ಕೆ.ಶಿವಕುಮಾರ್ ಭೇಟಿಯಾದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನದಿಂದಲೇ ಹೊರನಡೆದಿದ್ದಾರೆ. ಸಿಎಂ ಡಿಕೆ ಶಿವಕುಮಾರ್ ಅವರನ್ನು ಹೊರಟ್ಟಿ ಇಂದು ಮತ್ತೆ ಬೇಟಿಯಾಗಿದ್ದರು. 10 ನಿಮಿಷಗಳ ಕಾಲ ಸಿಎಂ ಜೊತೆ ಮಾತುಕತೆ ನಡೆಸಿದರು. […]

ಚೆನ್ನೈ ನಟಿ ಕೊಲೆ : ತುಂಡು ತುಂಡಾಗಿ ಸಿಕ್ಕ ದೇಹ, ರುಂಡ ನಾಪತ್ತೆ, ಹಚ್ಚೆಯಿಂದ ಬಯಲಾಯ್ತು ಗುರುತು! ಆರೋಪಿ ಸಿಕ್ಕಿದ್ದೇ ರೋಚಕ

ಚೆನ್ನೈ: 2019ರಲ್ಲಿ ಕೊಲೆಯಾಗಿದ್ದ ಮಹಿಳೆ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದ್ದು, ಕೊನೆಗೂ ಅಂದು ಕೊಲೆಯಾಗಿದ್ದು ಯಾರು ರೋಚಕ ಕಹಾನಿ ಇದೀಗ ಬಯಲಾಗಿದೆ. ಹೌದು.. 2019ರ ಜನವರಿಯಲ್ಲಿ ಚೆನ್ನೈನ ಪಲ್ಲಿಕರಣೈ ಕಸದ ವಿಲೇವಾರಿ ಪ್ರದೇಶದ ಬಳಿ […]

ಭದ್ರಾವತಿಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ

ಭದ್ರಾವತಿ : ನಗರದಲ್ಲಿ ಹೆಚ್ಚುತ್ತಿರುವ ಕೊಲೆ, ಸುಲಿಗೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳು ಹಾಗೂ ಗಾಂಜಾ, ಓಸಿ, ಮಟ್ಕಾ, ಇಸ್ಪೀಟ್ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಭದ್ರಾವತಿ […]

ಸಮುದಾಯ ಸೇವೆಗೆ ವಿದ್ಯಾರ್ಥಿಗಳ ಹೆಜ್ಜೆ: ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯ, ಸಸಿ ನೆಡುವ ಕಾರ್ಯಕ್ರಮ

ಭದ್ರಾವತಿ : ಸಿದ್ದಾರ್ಥ ಅಂಧರ ಕೇಂದ್ರ ಹಾಗೂ ಜಾವಳ್ಳಿಯ ಜ್ಞಾನದೀಪ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛ ಭಾರತ ಅಭಿಯಾನ ಮತ್ತು ಪರಿಸರ ದಿನಾಚರಣೆಯ ಅಂಗವಾಗಿ ಸ್ವಚ್ಛತಾ ಕಾರ್ಯ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಯಿತು. […]

ಸೊರಬ: ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆಗಳಿದ್ದ ಕುರಿಮರಿ ಜನನ : ಕೆಲವೇ ಗಂಟೆಗಳಲ್ಲಿ ಸಾವು

ಸೊರಬ : ತಾಲೂಕಿನ ಉದ್ರಿ ಗ್ರಾಮ ಸಮೀಪದ ಉದ್ರಿ ವಡ್ಡಿಗೆರೆ ಗ್ರಾಮದಲ್ಲಿ ಅಪರೂಪದ ದೈಹಿಕ ವೈಶಿಷ್ಟ್ಯಗಳನ್ನು ಹೊಂದಿದ ಕುರಿಮರಿಯೊಂದು ಬುಧವಾರ ಜನಿಸಿ, ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಉದ್ರಿ ವಡ್ಡಿಗೆರೆ ಗ್ರಾಮದ ಕಾಳಿಂಗಪ್ಪ […]

[pj-news-ticker]