Trending

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರಿಗೆ 2026ರ ಬಸವ ಪ್ರಶಸ್ತಿ ಗೌರವ

ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು 2026ನೇ ಸಾಲಿನ ಬಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಮಾಜಮುಖಿ ಕಾರ್ಯಗಳು, ಸರ್ಕಾರಿ ನೌಕರರ ಹಿತಾಸಕ್ತಿ ರಕ್ಷಣೆ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ […]

ಶಿವಮೊಗ್ಗ: ‘ನೀರು ಕುಡಿದ್ರೆ ಕೊಲೆಸ್ಟ್ರಾಲ್ ಕಮ್ಮಿ’ ಎಂದ ವಾಟರ್ ಪ್ಯೂರಿಫೈಯರ್ ಕಂಪನಿ : ಮಾತು ತಪ್ಪಿದ ಕಂಪನಿಗೆ ಬಿತ್ತು ₹3.04 ಲಕ್ಷ ದಂಡ : ಗ್ರಾಹಕನಿಗೆ ಪರಿಹಾರ

ಶಿವಮೊಗ್ಗ: ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗುತ್ತದೆ ಎಂದು ಭರವಸೆ ನೀಡಿ ವಾಟರ್ ಪ್ಯೂರಿಫೈಯರ್ ಮಾರಾಟ ಮಾಡಿ, ಬಳಿಕ ಹಣವನ್ನು ಸಂಪೂರ್ಣವಾಗಿ ವಾಪಸ್ ನೀಡದೆ ಸೇವಾ ನ್ಯೂನ್ಯತೆ ಎಸಗಿದ ಆರೋಪದ ಪ್ರಕರಣದಲ್ಲಿ ಎನಾಜಿಕ್ ಇಂಟರ್‌ನ್ಯಾಷನಲ್ ಕಂಪನಿ ಹಾಗೂ […]

ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ : ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿದ ಆತಂಕ..!

ಮಂಗಳೂರು: ಮಂಗಳೂರಿನ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ಪಿಎಲ್) ಆವರಣದಲ್ಲಿ ಬುಧವಾರ ಮಧ್ಯಾಹ್ನದ ವೇಳೆಗೆ ಭಾರೀ ಸ್ಫೋಟ ಸಂಭವಿಸಿದ್ದು, ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕಾಟಿಪಳ್ಳ, ಕಾನಾ, ಬಜ್ಪೆ, ಅಂಗರಗುಂಡಿ, […]

ಶಿವಮೊಗ್ಗ ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟಕ್ಕೆ ಚಾಲನೆ : ಓದಿನ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಿ – ಮೋಹನ್ ಕುಮಾರ್

ಶಿವಮೊಗ್ಗ : ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳು ಹಾಗೂ ಕ್ರೀಡೆಯಲ್ಲಿ ತೊಡಗಿಸಿಕೊಂಡು ಬೆಳೆದಾಗ ಜೀವನದಲ್ಲಿ ಯಶಸ್ಸು ಹಾಗೂ ಸಾಧನೆ ಮಾಡಲು ಸಾಧ್ಯ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ್ ಕುಮಾರ್ ಹೇಳಿದರು. […]

ಗ್ರಾಮ ಪಂಚಾಯಿತಿ, ತಾಪಂ, ಜಿಪಂ ಚುನಾವಣೆ ಶೀಘ್ರದಲ್ಲೇ? ಸಚಿವ ಸವದಿ ಮಹತ್ವದ ಹೇಳಿಕೆ

ಹಾಸನ : ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಆದಷ್ಟು ಬೇಗ ನಡೆಸಲು ಸರ್ಕಾರ ತೀರ್ಮಾನಿಸಿದೆ. ಕೆಲವೇ ದಿನಗಳಲ್ಲಿ ಚುನಾವಣಾ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ ಎಂದು ಸಹಕಾರ ಸಚಿವ ಲಕ್ಷ್ಮಣ […]

ಶಿಕಾರಿಪುರದಲ್ಲಿ ಭಾರತ್ ಜೋಡೋ 2.0 ಪಾದಯಾತ್ರೆಗೆ ಬಿ.ಕೆ.ಹರಿಪ್ರಸಾದ್ ಚಾಲನೆ

ಶಿಕಾರಿಪುರ: ತಾಲೂಕಿನ ಕಿಟ್ಟದಹಳ್ಳಿ ಗ್ರಾಮದಿಂದ ಬುಧವಾರ ಕಾಂಗ್ರೆಸ್ ಭಾರತ್ ಜೋಡೋ 2.0 ಪಾದಯಾತ್ರೆ ಆರಂಭವಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭಾರತ್ ಜೋಡೋ 2.0 ಪಾದಯಾತ್ರೆಗೆ ಚಾಲನೆ ನೀಡಿದರು. ನಗರಾಭಿವೃದ್ಧಿ ಸಚಿವರಾದ ಯತಿಂದ ಸಿದ್ದರಾಮಯ್ಯ, […]

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಪೊಲೀಸರ ದಿಢೀರ್ ಕಾರ್ಯಾಚರಣೆ : ಆಟೋ ಚಾಲಕರಿಗೆ ಖಡಕ್ ವಾರ್ನಿಂಗ್

ಶಿವಮೊಗ್ಗ : ನಗರದ ರೈಲ್ವೆ ನಿಲ್ದಾಣದ ಪ್ರೀ-ಪೇಯ್ಡ್ ಆಟೋ ಕೌಂಟರ್‌ನಿಂದ ಟಿಕೆಟ್ ಪಡೆದು ಆಟೋದಲ್ಲಿ ಪ್ರಯಾಣಿಸಿದ ಬಳಿಕ, ನಿಗದಿತ ದರಕ್ಕಿಂತ ಹೆಚ್ಚುವರಿ ಹಣ ಪಾವತಿಸುವಂತೆ ಕೆಲವು ಆಟೋ ಚಾಲಕರು ಒತ್ತಾಯಿಸುತ್ತಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ […]

ಪ್ರೀತಿಗೆ ನಿರಾಕರಣೆ – ಬೆಂಕಿ ಹಚ್ಚಿಕೊಂಡು ಯುವತಿಯನ್ನು ಗಟ್ಟಿಯಾಗಿ ತಬ್ಬಿಕೊಂಡ ಯುವಕ – ಯುವಕನ ಸ್ಥಿತಿ ಗಂಭೀರ

ಮೈಸೂರು: ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಯುವಕನೊಬ್ಬ ಯುವತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಯ ಮೇಲೆ ಪೆಟ್ರೋಲ್ ಸುರಿದು, ತಾನೂ ಪೆಟ್ರೋಲ್ ಸುರಿದುಕೊಂಡು ಆಕೆಯನ್ನು ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡಿರುವ ಭೀಕರ ಘಟನೆ ನಗರದ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ […]

ಟೆಂಡರ್ ಪ್ರಕ್ರಿಯೆಯಲ್ಲಿ ₹444 ಕೋಟಿ ಅಕ್ರಮ : ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಅಡಿಯಲ್ಲಿನ KSDC ಹಾಗೂ KSWANನಲ್ಲಿ ₹444 ಕೋಟಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ […]

ಮಧು ಬಂಗಾರಪ್ಪ ರಾಜೀನಾಮೆಗೆ ಮಾಜಿ ಶಾಸಕ ಪ್ರಸನ್ನಕುಮಾರ್ ಆಗ್ರಹ

ಶಿವಮೊಗ್ಗ: ಸಚಿವ ಮಧು ಬಂಗಾರಪ್ಪ ಅವರ ಆಪ್ತರೊಬ್ಬರು ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಚೇರಿಗೆ ತೆರಳಿ ₹25 ಲಕ್ಷ ಲಂಚ ಕೇಳಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಚಿವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು. ಈ […]

[pj-news-ticker]