Trending

ಶಾಲೆಯಲ್ಲಿ ಬಿಸಿಯೂಟ ಸೇವಿಸುತ್ತಿದ್ದಾಗಲೇ ಹೃದಯಾಘಾತವಾಗಿ ವಿದ್ಯಾರ್ಥಿ ಸಾವು

ಮಂಡ್ಯ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ 9ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ವೀರಮಣಿ (14) […]

ಪವನ್‌ ಕಲ್ಯಾಣ್‌ ಹುಟ್ಟುಹಬ್ಬದ ಬ್ಯಾನರ್‌ ಕಟ್ಟಲು ಹೋದ ಅಭಿಮಾನಿಗೆ ವಿದ್ಯುತ್‌ ಶಾಕ್‌ : ಸ್ಥಳದಲ್ಲೇ ಸಾವು

ಹೈದರಾಬಾದ್: ನಟ ಹಾಗೂ ರಾಜಕಾರಣಿ ಪವನ್‌ ಕಲ್ಯಾಣ್‌ ಅವರ ಜನ್ಮದಿನಾಚರಣೆ ಸಂಭ್ರಮದ ನಡುವೆ ಆಂಧ್ರಪ್ರದೇಶದ ಅಮಲಾಪುರದಲ್ಲಿ ದುರಂತ ಸಂಭವಿಸಿದೆ. ಹುಟ್ಟುಹಬ್ಬದ ಬ್ಯಾನರ್‌ ಕಟ್ಟುವ ವೇಳೆ ವಿದ್ಯುತ್‌ ಪ್ರವಹಿಸಿ ಅಭಿಮಾನಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಬೆಂಡ ಮುರ್ಲಂಕ […]

ಭದ್ರಾ ಹಿನ್ನೀರಿನಲ್ಲಿ ಈಜಲು ಇಳಿದ ಶಿವಮೊಗ್ಗದ ಯುವಕ ನೀರುಪಾಲು

ಎನ್‌.ಆರ್‌.ಪುರ: ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌.ಪುರ ತಾಲೂಕಿನ ಭೈರನಕಟ್ಟೆ ಸಮೀಪದ ಭದ್ರಾ ಹಿನ್ನೀರಿನಲ್ಲಿ ಈಜಲು ಇಳಿದ ಶಿವಮೊಗ್ಗದ 23 ವರ್ಷದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಶಿವಮೊಗ್ಗದ ಬೊಮ್ಮನಕಟ್ಟೆ […]

ಸಾಗರ : ಟಿಪ್ಪರ್‌ ಡಿಕ್ಕಿ – ಮಗಳು ಸಾವು ಬೆನ್ನಲ್ಲೇ : 8 ದಿನಗಳ ಬಳಿಕ ತಂದೆಯೂ ವಿಧಿವಶ

ಸಾಗರ: ತಾಲ್ಲೂಕಿನ ತುಮರಿ ಸಮೀಪದ ನೆಲ್ಲಿಬೀಡಿನಲ್ಲಿ ಮರಳು ತುಂಬಿದ ಟಿಪ್ಪರ್‌ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಳೂರು ಗ್ರಾಮದ ನೀಲಕುಮಾರ್ ಜೈನ್ (45) ಚಿಕಿತ್ಸೆ ಫಲಿಸದೆ  ಮೃತಪಟ್ಟಿದ್ದಾರೆ. ಆ.25ರಂದು ಮಗಳು ಅರ್ಚನಾ […]

ಶಿವಮೊಗ್ಗ : ಸೆ. 4 ರಂದು ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಶಿವಮೊಗ್ಗ : ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 4ರಂದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಸರ್ಕಾರದ ಅಧಿಸೂಚನೆಯನ್ವಯ 2025-26ನೇ ಸಾಲಿನಲ್ಲಿ ಸೆಪ್ಟೆಂಬರ್ 4ರಂದು ‘ಮಾಂಸರಹಿತ ದಿನ’ ಎಂದು ಘೋಷಿಸಲಾಗಿದೆ. ಹೀಗಾಗಿ ಅಂದು […]

ಓವರ್‌ಟೇಕ್‌ ಮಾಡಿದ್ದಕ್ಕೆ ಹಲ್ಲೆ : ದುನಿಯಾ ವಿಜಯ್ ಪುತ್ರನ ವಿರುದ್ಧ ದೂರು

ಬೆಂಗಳೂರು: ಕಾರು ಓವರ್‌ಟೇಕ್‌ ಮಾಡಿದ ವಿಚಾರಕ್ಕೆ ಕೋಪಗೊಂಡ ನಟ ದುನಿಯಾ ವಿಜಯ್ ಪುತ್ರ ಸಾಮ್ರಾಟ್‌ ತನ್ನ ಸ್ನೇಹಿತನನ್ನೇ ಕಾರಿನಲ್ಲಿ ಅಪಹರಿಸಿ ಆರು ಮಂದಿ ಸೇರಿಕೊಂಡು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆಗೆ ಸಂಬಂಧಿಸಿದಂತೆ […]

ಬಿಗ್‌ಬಾಸ್‌ ಕನ್ನಡ ಸೀಸನ್‌ 13ಕ್ಕೆ ಬ್ರೇಕ್‌? ಪರಿಸರ ಮಂಡಳಿಗೆ ದೂರು

ಬೆಂಗಳೂರು: ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್‌ಬಾಸ್‌ ಕನ್ನಡ ಸೀಸನ್‌ 13’ ಆರಂಭಕ್ಕೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ಕಾರ್ಯಕ್ರಮಕ್ಕೆ ಪರಿಸರ ಸಂಬಂಧಿತ ಕಾನೂನು ಸಂಕಷ್ಟ ಎದುರಾಗಿದೆ. ಬೆಂಗಳೂರು ಹೊರವಲಯದ ಜಾಲಿವುಡ್‌ ಸ್ಟುಡಿಯೋದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ […]

2028ರ ಸಿಎಂ ಕುರ್ಚಿ ಯಾರಿಗೆ? ಡಿಕೆಶಿ ಬಗ್ಗೆ ಹೊರಬಿತ್ತು ಭವಿಷ್ಯ

ಗದಗ: ಸಿಎಂ ಡಿಕೆ ಶಿವಕುಮಾರ್ ಅವರು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿ ಮಂದಿರದ ಲಿಂಗೈಕ್ಯ ವೀರಗಂಗಾಧರ ಸ್ವಾಮಿಗಳ ಗದ್ದುಗೆ ದರ್ಶನ ಪಡೆದು ಪೂಜೆ ಪ್ರಾರ್ಥನೆ ಸಲ್ಲಿಸಿದರು. ಮುಖ್ಯಮಂತ್ರಿ ಆಗಬೇಕೆಂಬ ತಮ್ಮ ಪ್ರಾರ್ಥನೆ ಈಡೇರಿದ ಹಿನ್ನಲೆ […]

ಬಕೆಟ್‌ನ ನೀರಲ್ಲಿ ಮುಳುಗಿಸಿ 4 ತಿಂಗಳ ಅವಳಿ ಮಕ್ಕಳ ಹತ್ಯೆ

ಬೆಂಗಳೂರು: ನಾಲ್ಕು ತಿಂಗಳ ಅವಳಿ ಹೆಣ್ಣು ಕಂದಮ್ಮಗಳನ್ನು ನೀರು ತುಂಬಿದ್ದ ಬಕೆಟ್‌ನಲ್ಲಿ ಮುಳುಗಿಸಿ ಹತ್ಯೆ ಮಾಡಿದ ಬಳಿಕ ತಾಯಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ವಾಜರಹಳ್ಳಿಯ ಬಿಸಿಸಿಎಚ್‌ಎಸ್‌ ಲೇಔಟ್‌ನಲ್ಲಿ ಮಂಗಳವಾರ ನಡೆದಿದೆ. […]

ಪ್ರವಾಹದ ನೀರಿನ ಮೀನು ತಿನ್ನದಂತೆ ಬಿಹಾರ ಸರ್ಕಾರ ಎಚ್ಚರಿಕೆ

ಪಾಟ್ನಾ: ನೇಪಾಲದಲ್ಲಿ ಸಂಭವಿಸಿದ ಜಲಪ್ರಳಯದ ಬಳಿಕ ಬಿಹಾರದ ಉತ್ತರ ಭಾಗಗಳಿಗೆ ಪ್ರವಾಹದ ನೀರು ಭಾರಿ ಪ್ರಮಾಣದಲ್ಲಿ ಹರಿದುಬರುತ್ತಿದ್ದು, ಈ ನೀರಿನಲ್ಲಿ ಸಿಗುವ ಮೀನುಗಳನ್ನು ಸೇವಿಸದಂತೆ ಬಿಹಾರ ಸರ್ಕಾರ ಸಾರ್ವಜನಿಕರಿಗೆ ತೀವ್ರ ಎಚ್ಚರಿಕೆ ನೀಡಿದೆ. ಪರಿಸ್ಥಿತಿ […]

[pj-news-ticker]