Trending

ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ? ಹಾಲಿನ ದರ ಹೆಚ್ಚಳಕ್ಕೆ ಸಿದ್ಧತೆ

ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಸಾಧ್ಯತೆ ಎದುರಾಗಿದೆ. ರಾಜ್ಯದಲ್ಲಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹10 ಹೆಚ್ಚಿಸುವಂತೆ ಹಾಲು ಒಕ್ಕೂಟಗಳು ಸರ್ಕಾರಕ್ಕೆ ಅಧಿಕೃತವಾಗಿ […]

ಸಚಿವ ರುದ್ರಪ್ಪ ಲಮಾಣಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ 3 ಕೋಟಿ ದಂಡ

ಹಾವೇರಿ : ಕಲ್ಲು ಕ್ವಾರಿ ಪರವಾನಗಿ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಸಚಿವ ರುದ್ರಪ್ಪ ಲಮಾಣಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ 3 ಕೋಟಿ ರೂಪಾಯಿ ದಂಡ ವಿಧಿಸಿದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು […]

ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾಗಿ ಶಾಂತವೀರ ನಾಯ್ಕ ನೇಮಕ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಕಾರ್ಮಿಕ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ಶಿವಮೊಗ್ಗದ ಶಾಂತವೀರ ನಾಯ್ಕ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಶಿವಮೊಗ್ಗದ ವಿದ್ಯಾನಗರದ ಪ್ರಿಯಾಂಕ ಲೇಔಟ್ […]

ಬರೋಬ್ಬರಿ 50 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್

ಧಾರವಾಡ : ಒಂದಲ್ಲ ಎರಡಲ್ಲ ಬರೋಬ್ಬರಿ 50 ಲಕ್ಷ ರೂಪಾಯಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಧಾರವಾಡ ತಹಸೀಲ್ದಾರ್ ಸಚ್ಚಿದಾನಂದ ಕುಚನೂರ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾರೆ. ಲಂಚದ ಹಣ […]

ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿʼ ಗರಿ

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ಎಂದೇ ಪರಿಗಣಿಸಲಾಗುವ ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ಗೆ ಸ್ಯಾಂಡಲ್‌ವುಡ್‌ನ ಹಿರಿಯ ನಟ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಅನಂತ್ ನಾಗ್ ಅವರು ಭಾಜನರಾಗಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ಅವರು ನೀಡಿರುವ ಗಣನೀಯ […]

ಶಿವಮೊಗ್ಗ ತನು ಜ್ಯೂಸ್ ಸೆಂಟರ್ ಮೇಲೆ ದಿಢೀರ್ ದಾಳಿ: ಕೊಳೆತ ಹಣ್ಣುಗಳು ಪತ್ತೆ

ಶಿವಮೊಗ್ಗ : ಕೊಳೆತ ಹಾಗೂ ಫಂಗಸ್ ಹಿಡಿದ ಹಣ್ಣುಗಳನ್ನು ಜ್ಯೂಸ್ ತಯಾರಿಕೆಗೆ ಬಳಸಲಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ನಗರದ ತಿಲಕನಗರದಲ್ಲಿರುವ ತನು ಜ್ಯೂಸ್ ಸೆಂಟರ್ ಮೇಲೆ ಉಪವಿಭಾಗಾಧಿಕಾರಿ ಡಾ. ಮೈತ್ರಿ ನೇತೃತ್ವದ ಅಧಿಕಾರಿಗಳ […]

ನಟ ಜಗ್ಗೇಶ್​​ ಕೈಗೆ ದುಬಾರಿ ವಾಚ್ ಗಿಫ್ಟ್ ನೀಡಿದ ಶಿವರಾಜ್ ಕುಮಾರ್- ಗೀತಾ ದಂಪತಿ! ಇದರ ಬೆಲೆ ಎಷ್ಟು ಗೊತ್ತಾ?

ಸಾಂಡಲ್ ವುಡ್ ನ ಹಿರಿಯ ನಟರಾದ ಶಿವರಾಜ್ ಕುಮಾರ್ ಹಾಗೂ ಜಗ್ಗೇಶ್ ನಡುವಿನ ಆತ್ಮೀಯತೆಗೆ ಸಾಕ್ಷಿಯಾದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇತ್ತೀಚಿಗೆ ಶಿವರಾಜ್ ಕುಮಾರ್ ಮನೆಗೆ ತೆರಳಿದ ಜಗ್ಗೇಶ್ ಅವರು, […]

ಬೆಂಗಳೂರಿನಲ್ಲಿ ಶಾಲಾ ಸಮಯ ಬದಲಾವಣೆ ಆಗುತ್ತಾ?

ಬೆಂಗಳೂರು: ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಂಚಾರ ದಟ್ಟಣೆಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರವು ಒಂದು ಮಹತ್ವದ ಹೆಜ್ಜೆಯನ್ನಿಟ್ಟಿದೆ. ನಗರದಾದ್ಯಂತ ಶಾಲಾ-ಕಾಲೇಜುಗಳ ಆರಂಭ ಮತ್ತು ಮುಕ್ತಾಯದ ವೇಳಾಪಟ್ಟಿಯನ್ನು ಪರಿಷ್ಕರಿಸುವ ಕುರಿತು ಸಾರ್ವಜನಿಕ ಶಿಕ್ಷಣ ಮತ್ತು […]

ಪತ್ನಿಯನ್ನು ಕೊಂದು ತಲೆ ಕಡಿದು ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಸಾವು; ಪರಾರಿಯಾಗಲು ಹೋಗಿ ಚಲಿಸುತ್ತಿದ್ದ ಪೊಲೀಸ್‌ ಜೀಪ್‌ನಿಂದ ಬಿದ್ದ ಕಿರಾತಕ

ಗುಹಾವಟಿ: ಕಳೆದ ಒಂದು ವಾರದ ಹಿಂದೆ ಗುಹಾವಟಿಯಲ್ಲಿ ಪತ್ನಿ ರಿಯಾ ತಾಲೂಕ್‌ದಾರ್‌ ಭೀಕರವಾಗಿ ಕೊಲೆ ಮಾಡಿ ಆಕೆಯ ತೆಲೆಯನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಆರೋಪಿ ಪತಿ ರಾಮಾನುಜ್‌ ಗೋಸ್ವಾಮಿ ಪೊಲೀಸ್‌ ವಶದಲ್ಲಿದ್ದಾಗಲೇ […]

ಮಂಗನ ಕೈಯಲ್ಲಿ ಮಾಣಿಕ್ಯ ಕೊಟ್ಟಂತಹ ಸ್ಥಿತಿ ಶಿಕಾರಿಪುರ ಜನತೆಯದ್ದು : ಇಲ್ಲಿನ ಸಂಸದರು ತುಟಿ ಬಿಚ್ಚುತ್ತಿಲ್ಲ: ಮಧು ಬಂಗಾರಪ್ಪ

ಬೆಂಗಳೂರು: ಅಧಿಕಾರ ಇದ್ದಾಗ ರೈತರ ಹಿತ ಕಾಯದೆ ಇದೀಗ ನಕಲಿ ಹೋರಾಟದ ಮೂಲಕ ಪುನಃ ಅಧಿಕಾರ ಹಿಡಿಯುತ್ತೇವೆ ಎನ್ನುವ ಬಿ.ವೈ. ವಿಜಯೇಂದ್ರ ಅವರ ಕನಸು ನನಸಾಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ […]

[pj-news-ticker]