ಬೆಂಗಳೂರು: ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದ್ದು, ಅಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳಿಗೆ ನೆಲ ಇಲ್ಲದ ಕಾರಣ ಆ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಸೆ.13ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗುತ್ತಿದ್ದೇನೆ ಎಂದು […]
Month: September 2026
2028ರ ಚುನಾವಣೆಯಲ್ಲಿ ಭಾಗವಹಿಸಲ್ಲ ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ರಾಹುಲ್ ಗಾಂಧಿ ಅಸಮಾಧಾನ
ಬೆಂಗಳೂರು/ನವದೆಹಲಿ : ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಅಧ್ಯಾಯ ಮುಗಿದಿದೆ ಎಂದು ಭಾವಿಸುವ ಹೊತ್ತಿನಲ್ಲೇ, ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಸಿದ್ದರಾಮಯ್ಯ ಅವರ 2028ರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಹೇಳಿಕೆ ಮತ್ತೆ […]
ಕ್ರಿಪ್ಟೊ ಟ್ರೇಡಿಂಗ್ ಹೆಸರಿನಲ್ಲಿ ವೈದ್ಯರಿಗೆ ₹4.47 ಕೋಟಿ ವಂಚನೆ
ಬೆಂಗಳೂರು: ಕ್ರಿಪ್ಟೊ ಕರೆನ್ಸಿ ಟ್ರೇಡಿಂಗ್ನಲ್ಲಿ ಹೆಚ್ಚಿನ ಲಾಭ ಕೊಡಿಸುವುದಾಗಿ ನಂಬಿಸಿ ಮಹಿಳೆ ಸೇರಿದಂತೆ ವಂಚಕರ ತಂಡವೊಂದು 50 ವರ್ಷದ ವೈದ್ಯರಿಂದ ₹4.47 ಕೋಟಿ ಹಣ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ವಾಟ್ಸಾಪ್ ಮೂಲಕ […]
ಖುದ್ದು ಹಾಜರಿಗೆ ಮನವಿ ಮಾಡಿದ್ದ ನಟ ದರ್ಶನ್ಗೆ ನಿರಾಸೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಅನುಮತಿ ನೀಡಬೇಕೆಂದು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಳ್ಳಿಹಾಕಿದೆ. ನ್ಯಾಯಾಲಯಕ್ಕೆ ಕರೆತಂದು ಖುದ್ದು ಹಾಜರುಪಡಿಸುವುದು ಸಾಧ್ಯವೇ ಇಲ್ಲ ಎಂದು […]
ನೀವು ಯಾರ್ ಜೊತೆ ಮಾತಾಡ್ತಿದ್ದೀರಾ ಗೊತ್ತ?: ಪೊಲೀಸರಿಗೆ ಮಾಜಿ ಸಂಸದ ಪ್ರಜಲ್ವ್ ರೇವಣ್ಣ ಆವಾಜ್
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಜೈಲಿನ ಬ್ಯಾರಕ್ನಲ್ಲಿ ಮೊಬೈಲ್ ಪತ್ತೆ ಸಂಬಂಧ ತನಿಖೆ ಚುರುಕುಗೊಂಡಿದೆ. ಈ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ […]
ಭದ್ರಾವತಿ : ಹೆಣ್ಣು ಭ್ರೂಣ ಹತ್ಯೆ ಮಹಾಪರಾಧ: ಅಕ್ಬರ್ ಅಲಿ ಉಡುಪಿ
ಭದ್ರಾವತಿ: ಹೆಣ್ಣು ಭ್ರೂಣ ಹತ್ಯೆ ಮಾನವೀಯತೆಯ ವಿರುದ್ಧದ ಮಹಾಪರಾಧವಾಗಿದ್ದು, ಯಾವುದೇ ಕಾರಣಕ್ಕೂ ಹೆಣ್ಣು ಮಕ್ಕಳ ಹತ್ಯೆ ನಡೆಯಬಾರದು ಎಂದು ಅಕ್ಬರ್ ಅಲಿ ಉಡುಪಿ ಹೇಳಿದರು. ಭದ್ರಾವತಿ ಜಮಾಅತೆ ಇಸ್ಲಾಮಿ ಹಿಂದ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ […]
ಪತ್ನಿಯನ್ನು ಬಿಯರ್ ಬಾಟಲಿಯಿಂದ ಇರಿದು ಕೊಂದು ಪತಿ ಆತ್ಮಹತ್ಯೆ
ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ದಂಪತಿ ನಡುವೆ ನಡೆದ ಗಲಾಟೆ ಹತ್ಯೆ ಹಾಗೂ ಆತ್ಮಹತ್ಯೆಯಲ್ಲಿ ಅಂತ್ಯವಾಗಿರುವ ಘೋರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಡರಾತ್ರಿ ಹೆಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ವಿಭೂತಿಪುರದಲ್ಲಿ ಘಟನೆ ನಡೆದಿದ್ದು, ಶೃತಿ (30) ಹತ್ಯೆಯಾದ […]
ಕೌನ್ ಬನೇಗಾ ಕರೋಡ್ ಪತಿ ಗೆ ಅಮಿತಾಬ್ ಬಚ್ಚನ್ ವಿದಾಯ
ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಎರಡು ದಶಕಗಳಿಗೂ ಹೆಚ್ಚು ಕಾಲ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ನಟರಾಗಿ ಮಾತ್ರವಲ್ಲದೆ ನಿರೂಪಕರಾಗಿಯೂ ಪ್ರೇಕ್ಷಕರ ಹೃದಯವನ್ನು ಗೆದ್ದಿದ್ದಾರೆ. ಅಮಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮವನ್ನು ಹಲವು ವರ್ಷಗಳಿಂದ ನಡೆಸಿಕೊಂಡು […]
ಭದ್ರಾವತಿ : ದನದ ಕೊಟ್ಟಿಗೆಯಲ್ಲಿ ಮೂರು ಮುಳ್ಳುಹಂದಿಗಳ ಮೃತದೇಹ ಪತ್ತೆ : ಮೂವರು ಆರೋಪಿಗಳ ಬಂಧನ
ಭದ್ರಾವತಿ: ದನದ ಕೊಟ್ಟಿಗೆಯಲ್ಲಿ ಮೂರು ಮುಳ್ಳುಹಂದಿಗಳ ಮೃತದೇಹಗಳು ಪತ್ತೆಯಾದ ಘಟನೆ ಭದ್ರಾವತಿ ತಾಲ್ಲೂಕಿನ ಸಾವೆಮರಡಿ ಕಾವಲ್ ಗ್ರಾಮದಲ್ಲಿ ನಡೆದಿದೆ. ತರೀಕೆರೆ ವಲಯದ ಹುಣಸಘಟ್ಟ ಶಾಖಾ ವ್ಯಾಪ್ತಿಯ ಸಾವೆಮರಡಿ ಕಾವಲ್ ಗ್ರಾಮದ ಸುರೇಶ್ ಎಂಬುವವರ ಮನೆಯ […]
ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ : ಪ್ರಜಾ ಸೇವೆ ಆಂದೋಲನದಿಂದ ತ್ವರಿತ ಪರಿಹಾರ – ಮಧು ಬಂಗಾರಪ್ಪ
ಶಿವಮೊಗ್ಗ : ಜನಸಾಮಾನ್ಯರ ದಿನನಿತ್ಯದ ಸಮಸ್ಯೆ–ಸವಾಲುಗಳು ಹಾಗೂ ದುಃಖ–ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರದ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ‘ಪ್ರಜಾ ಸೇವೆ ಆಂದೋಲನ’ ಜಾರಿಗೆ ತರಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ […]
