ಶಿವಮೊಗ್ಗ: ನಗರದ ತ್ಯಾವರೆಕೊಪ್ಪದಲ್ಲಿರುವ ಶಿವಮೊಗ್ಗ ಮೃಗಾಲಯ ಹಾಗೂ ಹುಲಿ-ಸಿಂಹ ಸಫಾರಿಗೆ ಹೊಸ ಅತಿಥಿಗಳ ಆಗಮನವಾಗಿದ್ದು, ಮೃಗಾಲಯದ ಜೀವವೈವಿಧ್ಯ ಮತ್ತಷ್ಟು ಶ್ರೀಮಂತವಾಗಿದೆ. ಪಾಟ್ನಾದ ಸಂಜಯ್ ಗಾಂಧಿ ಜೈವಿಕ ಉದ್ಯಾನವನದಿಂದ ಪ್ರಾಣಿ ವಿನಿಮಯ ಯೋಜನೆಯಡಿ 8 ತೋಳಗಳು […]
Month: September 2026
ಶಿವಮೊಗ್ಗದಲ್ಲಿ ಹೊಸ ಸೈಬರ್ ವಂಚನೆ : ಬುಕ್ ರೀಡಿಂಗ್ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ
ಶಿವಮೊಗ್ಗ: ಪುಸ್ತಕ ಓದುವುದರ ಜೊತೆಗೆ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ ಶಿವಮೊಗ್ಗದ ಮಹಿಳೆಯೊಬ್ಬರಿಂದ ಸೈಬರ್ ವಂಚಕರು ₹3.33 ಲಕ್ಷ ಹಣ ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ […]
ಸಕ್ರೆಬೈಲ್ನಲ್ಲಿ ಶಾಲಾ ಬಸ್ ಅಪಘಾತ : ಮರಕ್ಕೆ ಡಿಕ್ಕಿ, ಚಾಲಕ–ಮಕ್ಕಳಿಗೆ ಸಣ್ಣಪುಟ್ಟ ಗಾಯ
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ ಕೆಲವು ಮಕ್ಕಳು ಸಣ್ಣಪುಟ್ಟ ಗಾಯಗೊಂಡ ಘಟನೆ ಶಿವಮೊಗ್ಗ ಸಮೀಪದ ಸಕ್ರೆಬೈಲ್ನಲ್ಲಿ ನಡೆದಿದೆ. ನಗರದ ನ್ಯೂ […]
₹100ರ ಗಡಿಗೆ ಸಿಎನ್ಜಿ : ವಾಹನ ಸವಾರರು ಕಂಗಾಲು
ಮಂಗಳೂರು: ಅಮೆರಿಕ–ಇರಾನ್ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಏರಿಳಿತಗಳು ಕಂಡುಬರುತ್ತಿರುವ ಬೆನ್ನಲ್ಲೇ, ಕರಾವಳಿ ಭಾಗದ ವಾಹನ ಸವಾರರಿಗೆ ಸಿಎನ್ಜಿ ದರ ಏರಿಕೆಯ ಬಿಸಿ ತಟ್ಟಿದೆ. ಮಂಗಳೂರಿನಲ್ಲಿ ಸಿಎನ್ಜಿ ದರ ಇದೀಗ ಕೆಜಿಗೆ ₹97ಕ್ಕೆ […]
‘ಜಾಗ ಹೇಗೆ ಕೊಡಲ್ಲ ನೋಡ್ತೀವಿ’ — ಸರ್ಕಾರಕ್ಕೆ ವಿಜಯೇಂದ್ರ ಖಡಕ್ ಸವಾಲು
ಬಳ್ಳಾರಿ: ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯ ಭರ್ಜರಿಯಾಗಿ 8ನೇ ದಿನಕ್ಕೆ ಕಾಲಿಟ್ಟಿದ್ದು, ಕೊನೆಯ ದಿನ ಸೆಪ್ಟೆಂಬರ್ 10ರಂದು ಬಳ್ಳಾರಿ ನಗರವನ್ನು ತಲುಪಲಿದ್ದು, ಈ […]
ತಂದೆಯ ಸಾವಿನ ಬಳಿಕ ಆಸ್ತಿ ಕಲಹ : ತಹಶೀಲ್ದಾರ್ ಕಚೇರಿ ಮುಂದೆ ಶವವಿಟ್ಟು ಧರಣಿ
ಬಾಗಲಕೋಟೆ : ಆಸ್ತಿಯನ್ನು ಸಮಾನವಾಗಿ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಕುಟುಂಬಸ್ಥರು ಮೃತ ವ್ಯಕ್ತಿಯ ಶವವನ್ನೇ ತಹಶೀಲ್ದಾರ್ ಕಚೇರಿ ಮುಂದೆ ಇರಿಸಿ ಪ್ರತಿಭಟನೆ ನಡೆಸಿದ ಘಟನೆ ಜಮಖಂಡಿಯಲ್ಲಿ ನಡೆದಿದೆ. ಜಮಖಂಡಿ ನಗರದ ಅವಟಿ ಗಲ್ಲಿ […]
ಗಣೇಶೋತ್ಸವ ಆಚರಣೆಗೆ ಶುಲ್ಕದ ಹೊರೆ ಬೇಡ : ಶಾಸಕ ಚನ್ನಬಸಪ್ಪ
ಶಿವಮೊಗ್ಗ, : ಜಿಲ್ಲೆಯಾದ್ಯಂತ ನಡೆಯಲಿರುವ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಏಕಗವಾಕ್ಷಿ ವ್ಯವಸ್ಥೆಯಡಿ ವಿಧಿಸುವ ವಿವಿಧ ಶುಲ್ಕಗಳಲ್ಲಿ ವಿನಾಯಿತಿ ನೀಡಬೇಕು. ಗಣೇಶೋತ್ಸವದ ಸಂದರ್ಭದಲ್ಲಿ ಫ್ಲೆಕ್ಸ್ ಅಳವಡಿಕೆಗೆ ವಿಧಿಸುವ ಶುಲ್ಕವನ್ನೂ ರದ್ದುಗೊಳಿಸಬೇಕು ಎಂದು ಶಾಸಕ ಎಸ್.ಎನ್. […]
ಮದುವೆಯಾದ ಕೆಲವೇ ತಿಂಗಳಲ್ಲಿ ಪತ್ನಿಯ ಭೀಕರ ಹತ್ಯೆ : ಫ್ರಿಡ್ಜ್ನಲ್ಲಿ ಪತ್ತೆಯಾಯ್ತು ತಲೆ
ಗುವಾಹಟಿ : ಮದುವೆಯಾದ ಕೆಲವೇ ತಿಂಗಳಲ್ಲೇ 25 ವರ್ಷದ ಮಹಿಳೆಯೊಬ್ಬರು ಅಪಾರ್ಟ್ಮೆಂಟ್ನಲ್ಲಿ ಭೀಕರವಾಗಿ ಹತ್ಯೆಯಾಗಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಪತಿಯನ್ನು ಪೊಲೀಸರು ಬಂಧಿಸಿದ್ದು, ಹತ್ಯೆಯ ಹಿಂದಿನ ನಿಖರ ಕಾರಣದ […]
ಶಿವಮೊಗ್ಗದಲ್ಲಿ ಕಿಯಾ ಸೊರೆಂಟೊ ಎಸ್ಯುವಿ ಪ್ರಿ-ಲಾಂಚ್ : ಸೆ.8ರಂದು ವಿಶೇಷ ಕಾರ್ಯಕ್ರಮ
ಶಿವಮೊಗ್ಗ: ನಗರದ ಝಾನ್ಸಿ ಕಿಯಾ ಶೋರೂಮ್ನಲ್ಲಿ ಸೆಪ್ಟೆಂಬರ್ 8ರಂದು ಸಂಜೆ 6 ಗಂಟೆಗೆ ಆಲ್-ನ್ಯೂ ಕಿಯಾ ಸೊರೆಂಟೊ ಎಸ್ಯುವಿಯ ಪ್ರಿ-ಲಾಂಚ್ ಕಾರ್ಯಕ್ರಮ ಆಯೋಜಿಸಲಾಗಿದೆ. ಉದ್ಯಮಿ ಕಿಮ್ಮನೆ ಜಯರಾಂ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. […]
ಶಿವಮೊಗ್ಗ: ಬೀರುವಿನ ಲಾಕರ್ನಲ್ಲಿದ್ದ ₹4.64 ಲಕ್ಷದ ಚಿನ್ನಾಭರಣ ನಾಪತ್ತೆ : ಸಂಬಂಧಿಕನ ಮೇಲೆಯೇ ಅನುಮಾನ!
ಶಿವಮೊಗ್ಗ: ಮನೆಯ ಬೀರುವಿನ ಲಾಕರ್ನಲ್ಲಿ ಸುರಕ್ಷಿತವಾಗಿ ಇಡಲಾಗಿದ್ದ ₹4.64 ಲಕ್ಷ ಮೌಲ್ಯದ 58 ಗ್ರಾಂ ಚಿನ್ನಾಭರಣ ಕಳುವಾಗಿರುವ ಘಟನೆ ನಗರದ ವಡ್ಡಿನಕೊಪ್ಪದ ತಮಿಳು ಕ್ಯಾಂಪ್ನಲ್ಲಿ ನಡೆದಿದೆ. ಕಳ್ಳತನದ ಹಿಂದೆ ಆಗಾಗ ಮನೆಗೆ ಬಂದು ಹೋಗುತ್ತಿದ್ದ […]
