ಭದ್ರಾವತಿ: ಅಡಿಕೆ ತೋಟದ ಸುತ್ತ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ಬೇಲಿಗೆ ಸಿಲುಕಿ ಸುಮಾರು ಮೂರು ವರ್ಷದ ಗಂಡು ಕರಡಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣವನ್ನು ಮುಚ್ಚಿಹಾಕುವ ಉದ್ದೇಶದಿಂದ ಮೃತದೇಹವನ್ನು ತೋಟದ ಕಾಲುವೆಯಲ್ಲಿ ಹೂತು ಹಾಕಲಾಗಿದೆ […]
Month: September 2026
ಶಿವಮೊಗ್ಗ – ಹಾಸ್ಟೆಲ್ ಊಟದ ಹಾಲ್ನಲ್ಲಿ ಬೀದಿ ನಾಯಿ : ಪರಿಶೀಲನೆ ವೇಳೆ ಅಧಿಕಾರಿಗಳಿಗೆ ಕಂಡುಬಂದ ಅಚ್ಚರಿ ದೃಶ್ಯ
ಶಿವಮೊಗ್ಗ: ವಿದ್ಯಾರ್ಥಿಗಳ ಹಾಸ್ಟೆಲ್ನಲ್ಲಿ ಊಟದ ವೇಳೆ ತಹಶೀಲ್ದಾರ್ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಊಟದ ಹಾಲ್ನಲ್ಲೇ ಬೀದಿ ನಾಯಿ ಕಾಣಿಸಿಕೊಂಡು ಅಧಿಕಾರಿಗಳು ಕಕ್ಕಾಬಿಕ್ಕಿಯಾದ ಘಟನೆ ನಡೆದಿದೆ. ಶಿವಮೊಗ್ಗದ ಮಲ್ಲಿಗೇನಹಳ್ಳಿ ಬಡಾವಣೆಯಲ್ಲಿರುವ […]
ಹೊಸನಗರ : ಕಾರಿನಲ್ಲಿ ಸಾಗಿಸುತ್ತಿದ್ದ 21 ಕೆ.ಜಿ ಜಿಂಕೆ ಮಾಂಸ ಪತ್ತೆ – ಆರೋಪಿಗಳಿಗಾಗಿ ಶೋಧ ಕಾರ್ಯ
ಹೊಸನಗರ: ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಪ್ರಕರಣವನ್ನು ಅರಣ್ಯ ಸಂಚಾರಿದಳದ ಸಿಬ್ಬಂದಿ ಪತ್ತೆಹಚ್ಚಿದ್ದಾರೆ. ದಾಳಿಯಲ್ಲಿ 21 ಕೆ.ಜಿ ಜಿಂಕೆ ಮಾಂಸ ಹಾಗೂ ಎರ್ಟಿಗಾ ಕಾರನ್ನು ವಶಕ್ಕೆ ಪಡೆಯಲಾಗಿದೆ. ಮಡಿಕೇರಿಯ ಅರಣ್ಯ ಸಂಚಾರಿದಳದ ಪೊಲೀಸ್ […]
ನಿಂತಿದ್ದ ಲಾರಿಗೆ ಕಾರು ಡಿಕ್ಕಿ: 8 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ
ತ್ರಿಶೂರ್ : ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನೆರೆಯ ತಮಿಳುನಾಡಿನ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ 11.40 ರ […]
ಗಡಿಪಾರು ಬೆದರಿಕೆ ಹಾಕಿ ಲಂಚ : ಲೋಕಾಯುಕ್ತ ಬಲೆಗೆ ಇಬ್ಬರು ಪೊಲೀಸ್ ಪೇದೆಗಳು
ಕಲಬುರಗಿ: ರೌಡಿಶೀಟರ್ಗಳಿಗೆ ಗಡಿಪಾರು ಮಾಡುವುದಾಗಿ ಬೆದರಿಸಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಇಬ್ಬರು ಪೊಲೀಸ್ ಕಾನ್ಸ್ಟೆಬಲ್ಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಬ್ರಹ್ಮಪುರ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ಗಳಾದ ಪರಶುರಾಮ್ ಮತ್ತು […]
ಸಾಗರದಲ್ಲಿ ಶಿಕ್ಷಕಿಯ ಕ್ರೌರ್ಯ : ಮಕ್ಕಳ ಬೆನ್ನಿಗೆ ಬಾಸುಂಡೆ
ಸಾಗರ: ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಾರೆಂಬ ಕಾರಣಕ್ಕೆ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಅತಿಥಿ ಶಿಕ್ಷಕಿಯೊಬ್ಬರು ಕೋಲಿನಿಂದ ಹಲ್ಲೆ ನಡೆಸಿರುವ ಆರೋಪ ಸಾಗರ ತಾಲೂಕಿನಲ್ಲಿ ಕೇಳಿಬಂದಿದೆ. ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುವಾಸೆ ಕಿರಿಯ […]
ಶಿವಮೊಗ್ಗ ರಾಜಕೀಯದಲ್ಲಿ ಹೊಸ ಸಮರ : ರಾಷ್ಟ್ರಭಕ್ತರ ಬಳಗದ ವಿರುದ್ಧ ಚನ್ನಬಸಪ್ಪ ವಾಗ್ದಾಳಿ
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ನಿಂದಲೂ ಸಾಧ್ಯವಾಗಿಲ್ಲ. ಇದೀಗ ರಾಷ್ಟ್ರಭಕ್ತರ ಬಳಗ ಆ ದುಸ್ಸಾಹಸಕ್ಕೆ ಕೈಹಾಕುತ್ತಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ವ್ಯಂಗ್ಯವಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜವಾಬ್ದಾರಿ […]
ಬಲ್ಕೀಶ್ ಬಾನುಗೆ ಹೊಸ ಹೊಣೆ : ಅರ್ಜಿಗಳ ಸಮಿತಿಗೆ ನಾಮನಿರ್ದೇಶನ
ಬೆಂಗಳೂರು: ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಅವರನ್ನು ವಿಧಾನ ಪರಿಷತ್ತಿನ ಅರ್ಜಿಗಳ ಸಮಿತಿಗೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸಭಾಪತಿಗಳು ಆದೇಶಿಸಿದ್ದಾರೆ. ಸಾರ್ವಜನಿಕರಿಂದ ಬರುವ ಮನವಿ ಹಾಗೂ ಅರ್ಜಿಗಳನ್ನು ಪರಿಶೀಲಿಸಿ, ಸರ್ಕಾರದ ಗಮನಕ್ಕೆ ತರುವ ಮಹತ್ವದ […]
8 ತಿಂಗಳ ಕಂದನ ಡೈಪರ್ನಲ್ಲಿ ಚಿನ್ನ : ಕಳ್ಳಸಾಗಣೆಗೆ ಹೊಸ ದಾರಿ
ಕೋಯಿಕ್ಕೋಡ್: ಚಿನ್ನ ಕಳ್ಳಸಾಗಣೆ ತಡೆಯಲು ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದ್ದರೂ, ಕಳ್ಳಸಾಗಣೆದಾರರು ಹೊಸ ಹೊಸ ಮಾರ್ಗಗಳನ್ನು ಅನುಸರಿಸುತ್ತಿದ್ದಾರೆ. ಇದೀಗ 8 ತಿಂಗಳ ಮಗುವಿನ ಡೈಪರ್ನಲ್ಲಿ ಚಿನ್ನ ಅಡಗಿಸಿ ಸಾಗಿಸಲು ಯತ್ನಿಸಿರುವ ಘಟನೆ ಕೇರಳದ ಕರಿಪ್ಪುರ ವಿಮಾನ […]
ನಟ ‘ದುನಿಯಾ’ ವಿಜಯ್ – ನಾಗರತ್ನ ದಾಂಪತ್ಯ ಬದುಕಿಗೆ ಅಂತ್ಯ : ವಿಚ್ಛೇದನ ಮಂಜೂರು ಮಾಡಿದ ಹೈಕೋರ್ಟ್, 2 ಕೋಟಿ ಜೀವನಾಂಶಕ್ಕೆ ಆದೇಶ
ಸ್ಯಾಂಡಲ್ವುಡ್ ನಟ, ನಿರ್ದೇಶಕ ‘ದುನಿಯಾ’ ವಿಜಯ್ ಹಾಗೂ ಅವರ ಪತ್ನಿ ನಾಗರತ್ನ ನಡುವಿನ ದಾಂಪತ್ಯ ಬದುಕು ಕೊನೆಗೂ ಅಂತ್ಯ ಕಂಡಿದೆ. ಕಳೆದ ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿದ್ದ ಇವರ ವಿಚ್ಛೇದನ ಪ್ರಕರಣವನ್ನು ಇತ್ಯರ್ಥಪಡಿಸಿರುವ ಕರ್ನಾಟಕ ಹೈಕೋರ್ಟ್ […]
