ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಭಾರೀ ಕಾರ್ಯಾಚರಣೆ ನಡೆಸಿದ್ದಾರೆ. ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ […]
Month: October 2026
ರಾಜ್ಯದಲ್ಲಿ ಹಾಲು ಮತ್ತು ಬಸ್ ಟಿಕೆಟ್ ದರ ಏರಿಕೆ ಫಿಕ್ಸ್ : ದರ ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ
ಬೆಂಗಳೂರು: ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ತಗಲುವ ಸಾಧ್ಯತೆಯಿದೆ. ಕರ್ನಾಟಕ ಹಾಲು ಮಹಾಮಂಡಳಿಯ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ 8 ರೂ. ಹೆಚ್ಚಿಸಲು ರಾಜ್ಯ ಸರ್ಕಾರ ಮಟ್ಟದಲ್ಲಿ ಗಂಭೀರ ಸಿದ್ಧತೆ […]
ಭದ್ರಾವತಿ VISL ಡಿಜಿಎಂ ಗೋವಿಂದರಾಜು ಆತ್ಮಹತ್ಯೆ
ಭದ್ರಾವತಿ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VISL)ಯಲ್ಲಿ ಡಿಜಿಎಂ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗೋವಿಂದರಾಜು (54) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. VISLನ ವಸತಿ ಗೃಹದಲ್ಲೇ ಗೋವಿಂದರಾಜು ಮೃತಪಟ್ಟಿದ್ದಾರೆ. ಕಳೆದ 8 ವರ್ಷಗಳಿಂದ […]
ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ : ಮನ್ಮುಲ್ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅರೆಸ್ಟ್!
ಮಂಡ್ಯ: ಮಂಡ್ಯದ ಮನ್ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಕ್ಕೂಟದ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅವರನ್ನು ಮದ್ದೂರು ಪೊಲೀಸರು ನಿನ್ನೆ ತಡರಾತ್ರಿ ಬಂಧಿಸಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಶಿವಪ್ಪ ಅವರ ಪಾತ್ರವಿರುವುದು […]
ರೈತನಿಗೆ ಹಾವು ಕಡಿತ : ಶಿವಮೊಗ್ಗಕ್ಕೆ ಕರೆದೊಯ್ಯಲು 108 ಸಿಬ್ಬಂದಿ ನಿರಾಕರಣೆ ಆರೋಪ
ಹೊಸನಗರ: ತಾಲೂಕಿನ ನಗರ ಸಮೀಪದ ಕರಿಮನೆಯ ಕಾಡಿಗೆರೆ ಗ್ರಾಮದಲ್ಲಿ ಜಮೀನಿನಲ್ಲಿ ಹುಲ್ಲು ಕೊಯ್ಯುವ ವೇಳೆ ನಾಗರಹಾವು ಕಡಿದು ರೈತನೊಬ್ಬ ಅಸ್ವಸ್ಥಗೊಂಡಿದ್ದು, ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವ ವಿಚಾರದಲ್ಲಿ 108 ಆಂಬುಲೆನ್ಸ್ ಸಿಬ್ಬಂದಿ ನಿರಾಕರಿಸಿದ ಆರೋಪ […]
ಪಾರ್ಟಿಗೆ ಹೋದ ಜಿಮ್ ಟ್ರೈನರ್ ಶವವಾಗಿ ಮನೆಗೆ : ನಾಲ್ವರು ವಶಕ್ಕೆ
ಬೆಂಗಳೂರು : ಆ್ಯನಿವರ್ಸರಿ ಪಾರ್ಟಿ ಬಳಿಕ ನಡೆದ ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಜಿಮ್ ಟ್ರೈನರ್ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು 25 ವರ್ಷದ ನಂದನ್ ಎಂದು ಗುರುತಿಸಲಾಗಿದೆ. ಶನಿವಾರ ಜಿಮ್ನ […]
ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ : ಎಸ್ಎಸ್ಎಲ್ಸಿ ಪರೀಕ್ಷಾ ಶುಲ್ಕ ಹೆಚ್ಚಳ
ಬೆಂಗಳೂರು : ಇತ್ತೀಚೆಗಷ್ಟೇ ಪಿಯುಸಿ ಪರೀಕ್ಷಾ ಶುಲ್ಕವನ್ನು ಹೆಚ್ಚಿಸಿದ್ದ ಸರ್ಕಾರ ಇದೀಗ ಎಸ್ಎಸ್ಎಲ್ಸಿ ಪರೀಕ್ಷಾ ಶುಲ್ಕವನ್ನೂ ಏರಿಕೆ ಮಾಡಿದೆ.ಶೇಕಡಾ 5ರಷ್ಟು ಹೆಚ್ಚಳ ಮಾಡಿದೆ. ಹೊಸದಾಗಿ ಪರೀಕ್ಷೆ ಬರೆಯುವವರು, ಪುನರಾವರ್ತಿತ ವಿದ್ಯಾರ್ಥಿಗಳ ನೋಂದಣಿ ಶುಲ್ಕದ ಜತೆಗೆ […]
ಭದ್ರಾವತಿ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಯುವ ಕಲಾವಿದ ಸ್ಥಳದಲ್ಲೇ ಸಾವು
ಶಿವಮೊಗ್ಗ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವ ರಂಗ ಕಲಾವಿದ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊನ್ನಟ್ಟಿ ಹೊಸೂರು ಸಮೀಪ ನಡೆದಿದೆ. ಹರ್ಷ(31) ಮೃತಪಟ್ಟ ಕಲಾವಿದ. ಭದ್ರಾವತಿ ತಾಲೂಕು ಗೋಣಿಬೀಡು […]
₹500 ಹಣಕ್ಕಾಗಿ ಕಾರ್ಮಿಕನ ಕೊಲೆ! ಶಿವಮೊಗ್ಗದಲ್ಲಿ ಗಾಂಜಾ ಹಾವಳಿಗೆ ಮತ್ತೊಂದು ಬಲಿ
ಶಿವಮೊಗ್ಗ : ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ನಗರದಲ್ಲಿ ಹಣಕ್ಕಾಗಿ ವ್ಯಕ್ತಿಯೊಬ್ಬನನ್ನು ಇರಿದು ಕೊಲೆ ಮಾಡಿರುವ ಘಟನೆ ಅಶೋಕನಗರದ ತುಂಗಾ ಚಾನೆಲ್ ಬಳಿ ಶನಿವಾರ ರಾತ್ರಿ ನಡೆದಿದೆ. ಕೇವಲ ₹500 ಹಣ ನೀಡಲು ನಿರಾಕರಿಸಿದ್ದಕ್ಕೆ ಕೂಲಿ […]
ದರ್ಶನ್ ಅಭಿನಯದ ‘ಸುಂಟರಗಾಳಿ’ ಖ್ಯಾತಿಯ ಪೋಷಕ ನಟಿ ಲಲಿತಮ್ಮ ನಿಧನ; ವೃದ್ಧಾಶ್ರಮದಲ್ಲಿ ಕಣ್ಮುಚ್ಚಿದ ಹಿರಿಯ ಕಲಾವಿದೆ
ಕನ್ನಡ ಚಿತ್ರರಂಗ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಹಲವು ದಶಕಗಳ ಕಾಲ ಸಕ್ರಿಯವಾಗಿದ್ದ ಹಿರಿಯ ಪೋಷಕ ನಟಿ ಲಲಿತಮ್ಮ (65) ಅವರು ಇಂದು ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ‘ಅಮ್ಮನ ಮಡಿಲು ಟ್ರಸ್ಟ್’ […]
