ಪಟನಾ : ವ್ಯಕ್ತಿಯೊಬ್ಬ ಬಾಲಿವುಡ್ನ ಕ್ರೈಂ ಥ್ರಿಲ್ಲರ್ ‘ದೃಶ್ಯಂ’ ಸಿನಿಮಾ ನೋಡಿ ತಂದೆಯನ್ನೇ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ. ಸೂರತ್ನಲ್ಲಿ ನೆಲೆಸಿದ್ದ ಆರೋಪಿಯು ಸುಮಾರು 2,000 ಕಿಲೋಮೀಟರ್ ದೂರದಲ್ಲಿರುವ ಸಮಸ್ತಿಪುರದಲ್ಲಿರುವ […]
Month: October 2026
ಬಿಜೆಪಿ–ಜೆಡಿಎಸ್ ಸಮನ್ವಯ ಸಭೆಯಲ್ಲಿ ಗಲಾಟೆ : ಕೈಕೈ ಮಿಲಾಯಿಸಿಕೊಂಡ ಕಾರ್ಯಕರ್ತರು
ಕೋಲಾರ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ನಗರದ ಹೊರವಲಯದ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಸಮನ್ವಯ ಸಮಿತಿ ಸಭೆಯಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಗದ್ದಲ ಹಾಗೂ ಘರ್ಷಣೆ ನಡೆದಿದೆ. […]
ಶಿವಮೊಗ್ಗ : ಸೂಡಾ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅಧಿಕಾರ ಸ್ವೀಕಾರ
ಶಿವಮೊಗ್ಗ: ರಾಜ್ಯ ಸರ್ಕಾರ ಹಾಗೂ ಪಕ್ಷದ ಹಿರಿಯರು ತಮ್ಮ ಮೇಲೆ ವಿಶ್ವಾಸವಿಟ್ಟು ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅವರ ನಂಬಿಕೆಗೆ ಧಕ್ಕೆ ಬಾರದಂತೆ ಶಿವಮೊಗ್ಗ-ಭದ್ರಾವತಿ ಅವಳಿನಗರಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದಾಗಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ […]
ಶರಾವತಿ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫಿಕೇಶನ್: ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಚಿವ ಮಧು ಬಂಗಾರಪ್ಪ ಸೂಚನೆ
ಸೊರಬ : ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ ಅನುಮತಿ ಪಡೆಯುವ ನಿಟ್ಟಿನಲ್ಲಿ ಅಗತ್ಯ ಪ್ರಸ್ತಾವನೆಯನ್ನು ಶೀಘ್ರ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ […]
ಶಿವಮೊಗ್ಗ : ಚಲಿಸುತ್ತಿದ್ದ ಬಸ್ನಲ್ಲಿ ಪ್ರಯಾಣಿಕನಿಗೆ ತೀವ್ರ ಹೃದಯಾಘಾತ : ಸಮಯಪ್ರಜ್ಞೆಯಿಂದ ಆಸ್ಪತ್ರೆಗೆ ದಾಖಲಿಸಿದ ಗುರುಶಕ್ತಿ ಬಸ್ ಸಿಬ್ಬಂದಿ
ರಿಪ್ಪನ್ಪೇಟೆ: ಚಲಿಸುತ್ತಿದ್ದ ಬಸ್ನಲ್ಲಿ ಪ್ರಯಾಣಿಕನೊಬ್ಬರಿಗೆ ಏಕಾಏಕಿ ತೀವ್ರ ಎದೆನೋವು ಕಾಣಿಸಿಕೊಂಡು ಅಸ್ವಸ್ಥರಾದ ಸಂದರ್ಭದಲ್ಲಿ, ಬಸ್ ಚಾಲಕ ಹಾಗೂ ನಿರ್ವಾಹಕರು ತೋರಿದ ಸಮಯಪ್ರಜ್ಞೆಯಿಂದ ಅವರನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಪ್ರಾಣಾಪಾಯದಿಂದ ಪಾರು ಮಾಡಿದ ಘಟನೆ ನಡೆದಿದೆ. […]
ಫ್ಲೈದುಬೈ ಸಹ ಪೈಲಟ್ ಅಲ್-ಹಮ್ಮಾಮಿ ಯಾರು? ವಿಮಾನ ಹೈಜಾಕ್ ಯತ್ನದ ಹಿಂದಿನ ಉದ್ದೇಶವೇನು?
ದುಬೈ: ಫ್ಲೈದುಬೈ ವಿಮಾನದಲ್ಲಿ ನಡೆದ ದಾಳಿ ಪ್ರಕರಣದ ಬಳಿಕ ಸಹ ಪೈಲಟ್ ಹಮಾಮ್ ಅಲ್-ಹಮ್ಮಾಮಿಯ ಹಿನ್ನೆಲೆ ಹಾಗೂ ಆತನ ಉದ್ದೇಶದ ಕುರಿತು ತನಿಖೆ ತೀವ್ರಗೊಂಡಿದೆ. ವರದಿಗಳ ಪ್ರಕಾರ, ಅಲ್-ಹಮ್ಮಾಮಿ ಒಮಾನ್ ಮೂಲದ ತಂದೆ ಹಾಗೂ […]
ತಂದೆಯಿಂದ 90 ಲಕ್ಷ ರೂ. ದೋಚಲು ಅಪಹರಣದ ನಾಟಕವಾಡಿದ ಮಗ
ಹಾಸನ: ವ್ಯಕ್ತಿಯೊಬ್ಬ ತಂದೆಯನ್ನೇ ದೋಚಲು ಯತ್ನಿಸಿದ ಘಟನೆ ಹಾಸನದಲ್ಲಿ ನಡೆದಿದೆ. ತಂದೆಯಿಂದ ಬರೋಬ್ಬರಿ 90 ಲಕ್ಷ ರೂ. ಸುಲಿಗೆ ಮಾಡಲು 40 ವರ್ಷದ ಮಗ ತನ್ನದೇ ಅಪಹರಣವಾಗಿದೆ ಎಂದು ಸುಳ್ಳು ನಾಟಕ ಮಾಡಿ ಸಿಕ್ಕಿ […]
65 ಕೋಟಿ ಹಗರಣ: ಕನ್ನಡದಲ್ಲೂ ನಟಿಸಿದ್ದ ಬಾಲಿವುಡ್ ನಟ ಬಂಧನ
ಕನ್ನಡ ಸಿನಿಮಾನಲ್ಲೂ ನಟನೆ ಮಾಡಿರುವ ಬಾಲಿವುಡ್ನ ಜನಪ್ರಿಯ ನಟ ಡಿನೊ ಮೊರಿಯಾ ಬಂಧನಕ್ಕೊಳಗಾಗಿದ್ದಾರೆ. 65.54 ಕೋಟಿ ರೂಪಾಯಿ ಹಗರಣದ ತನಿಖೆಯ ಸಂಬಂಧ ನಟನನ್ನು ಅವರ ಸ್ವಗೃಹದಿಂದಲೇ ಮುಂಬೈ ಪೊಲೀಸ್ನ ಆರ್ಥಿಕ ಅಪರಾಧ ಇಲಾಖೆ ಅಧಿಕಾರಿಗಳಹ […]
ಸಾಗರ : ಲಗೇಜ್ ಆಟೋ ಡಿಕ್ಕಿ: ಗಂಭೀರವಾಗಿ ಗಾಯಗೊಂಡಿದ್ದ 8 ವರ್ಷದ ಬಾಲಕ ಚಿಕಿತ್ಸೆ ಫಲಿಸದೆ ಸಾವು
ಆನಂದಪುರ: ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ರಸ್ತೆ ಬದಿಯಲ್ಲಿ ನಿಂತಿದ್ದ 8 ವರ್ಷದ ಬಾಲಕನಿಗೆ ಲಗೇಜ್ ಆಟೋ ಡಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಇಂದು (ಆ.2ರ, ಶುಕ್ರವಾರ) ಮೃತಪಟ್ಟಿದ್ದಾನೆ. […]
ಅಕ್ಕಿ ಕಳ್ಳರ ಜತೆ ಪೊಲೀಸರ ‘ಡೀಲ್’: ಮುಖ್ಯಮಂತ್ರಿ ಪದಕ ವಿಜೇತ ಸಿಪಿಐ ಸೇರಿ ನಾಲ್ವರು ಅಮಾನತು
ಕಲಬುರಗಿ: ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ, ಪ್ರಕರಣ ದಾಖಲಿಸದೆ ಹಣ ಪಡೆದು ವಾಹನವನ್ನು ಬಿಟ್ಟು ಕಳುಹಿಸಿದ ಆರೋಪದ ಹಿನ್ನೆಲೆಯಲ್ಲಿ ಆಳಂದ ಸಿಪಿಐ ಸೇರಿ ನಾಲ್ವರನ್ನು ಅಮಾನತ್ತುಗೊಳಿಸಲಾಗಿದೆ. ಮುಖ್ಯಮಂತ್ರಿ […]
