ಶಿವಮೊಗ್ಗ: ಶಿಕಾರಿಪುರ ಪಟ್ಟಣದ ಗಣಪತಿ ದೇವಸ್ಥಾನದ ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಶಿಕಾರಿಪುರ ತಾಲೂಕಿನ ಕುಸ್ಕೂರು ಗ್ರಾಮದ ಚಂದ್ರನಾಯ್ಕ್ (41) ಎಂದು ಗುರುತಿಸಲಾಗಿದೆ. ಚಂದ್ರನಾಯ್ಕ್ […]
Month: October 2026
ನ.1 ರಿಂದ ಯಾವುದೇ ವರ್ಗಾವಣೆಗೆ ಅವಕಾಶವಿಲ್ಲ: ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ
ಬೆಂಗಳೂರು: ನವೆಂಬರ್ 1ರಿಂದ ನಿಯಮಿತ ವರ್ಗಾವಣೆ ಹೊರತುಪಡಿಸಿ ಬೇರೆ ಯಾವುದೇ ರೀತಿಯ ವರ್ಗಾವಣೆಗಳಿಗೂ ಅವಕಾಶ ನೀಡುವುದಿಲ್ಲ. ವರ್ಗಾವಣೆ ಚೀಟಿ ಹಿಡಿದುಕೊಂಡು ಯಾರೂ ನನ್ನ ಬಳಿ ಬರಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳು […]
ನಂದಿನಿ ಹಾಲಿನ ಬೆಲೆ ಲೀಟರ್ಗೆ ₹8 ಏರಿಕೆ : ಕಾಫಿ, ಟೀ, ತಿಂಡಿ ದರ ಕೂಡ ಶೀಘ್ರ ಹೆಚ್ಚಳ?
ಬೆಂಗಳೂರು: ನಂದಿನಿ ಹಾಲಿನ ಬೆಲೆ ಲೀಟರ್ಗೆ ₹8 ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೋಟೆಲ್ಗಳಲ್ಲಿ ಕಾಫಿ, ಟೀ, ತಿಂಡಿ-ತಿನಿಸು ಹಾಗೂ ಊಟದ ದರ ಏರಿಕೆಯಾಗುವ ಸಾಧ್ಯತೆ ಇದೆ. ಹಾಲಿನ ದರ ಏರಿಕೆಯಿಂದ ಹೋಟೆಲ್ಗಳ ಮೇಲಿನ ಆರ್ಥಿಕ […]
2027ನೇ ಸಾಲಿನ SSLC, ದ್ವಿತೀಯ PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು: 2026-27ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗುರುವಾರ ಪ್ರಕಟಿಸಿದೆ. ಇಂದು ಪ್ರಕಟವಾದ ಅಂತಿಮ ವೇಳಾಪಟ್ಟಿ ಪ್ರಕಾರ, […]
ರಾಜ್ಯ ಸರ್ಕಾರಕ್ಕೆ ಭಾರಿ ಶಾಕ್ : ಸುಪ್ರೀಂ ನಲ್ಲಿ 2022 ರ ವಿಶೇಷ ಕಾಯ್ದೆ ರದ್ದು – 362 ಕೆಎಎಸ್ ಅಧಿಕಾರಿಗಳ ನೌಕರಿಗೆ ಕುತ್ತು
ನವದೆಹಲಿ: 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ವಿವಾದದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಈ ಪ್ರಕರಾಣದ ಸಂಬಂಧ ಒಂದು ದಶಕಕ್ಕೂ ಹೆಚ್ಚು ಕಾಲದಿಂದ […]
ಆನಂದಪುರ ಸುತ್ತಮುತ್ತ ಕಾಡಾನೆಗಳ ಸಂಚಾರ: ಗ್ರಾಮಸ್ಥರು, ರೈತರಿಗೆ ಅರಣ್ಯ ಇಲಾಖೆ ಎಚ್ಚರಿಕೆ
ಆನಂದಪುರ: ಸಮೀಪದ ಗೌತಮಪುರ, ಚನ್ನಾಪುರ ಹಾಗೂ ನಾಡವಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಒಂಟಿ ಸಲಗದ ಸಂಚಾರ ಕಂಡುಬಂದಿದ್ದು, ಗ್ರಾಮಸ್ಥರು ಮತ್ತು ರೈತರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ. ಬೆಳ್ಳಂದೂರು ರಾಜ್ಯ ಅರಣ್ಯ ಪ್ರದೇಶಕ್ಕೆ […]
ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ : ಛಲವಾದಿ ನಾರಾಯಣಸ್ವಾಮಿ ಟೀಕೆ
ಶಿವಮೊಗ್ಗ : ರಾಜ್ಯದ ಕಾಂಗ್ರೆಸ್ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಲೂ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು. ನಗರದ […]
ಆನವೇರಿಯಲ್ಲಿ ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ: ಯುವಕನಿಗೆ ಚಾಕು ಇರಿತ, ನಾಲ್ವರು ಬಂಧನ
ಭದ್ರಾವತಿ: ತಾಲೂಕಿನ ಆನವೇರಿ ಗ್ರಾಮದಲ್ಲಿ ತಡರಾತ್ರಿ ಕುರಿ ಕಾಳಗದ ವೇಳೆ ನಡೆಯುತ್ತಿದ್ದ ಜೂಜಾಟದ ಸಂದರ್ಭದಲ್ಲಿ ಗಲಾಟೆ ಸಂಭವಿಸಿ ಯುವಕನೊಬ್ಬ ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸುನಿಲ್ ಎಂಬ ಯುವಕ ಹಾಗೂ ಶಿವಮೊಗ್ಗ […]
ಶಿಕಾರಿಪುರ: ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್ಟೆಬಲ್ ಸಾವು
ಶಿಕಾರಿಪುರ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಶಿಕಾರಿಪುರ ತಾಲೂಕಿನ ಸಾಲೂರು ಗ್ರಾಮದ ಗಿರೀಶ್ ಕುಮಾರ್ (33) […]
ದರ್ಶನ್ ಪತ್ನಿ ವಿಜಯಲಕ್ಷ್ಮಿ, ನಟ ಧನ್ವೀರ್ ವಿರುದ್ಧ ₹10 ಕೋಟಿ ನಗದು ವ್ಯವಹಾರದ ಆರೋಪ: ED, IT ಇಲಾಖೆಗೆ ದೂರು
ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಹಾಗೂ ನಟ ಧನ್ವೀರ್ ಗೌಡ ನಡುವೆ ₹10 ಕೋಟಿ ನಗದು ವ್ಯವಹಾರ ನಡೆದಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ED) ಮತ್ತು ಆದಾಯ ತೆರಿಗೆ […]
