Trending

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ದೀಪಾವಳಿ ಗಿಫ್ಟ್; ತುಟ್ಟಿಭತ್ಯೆ ಶೇ. 60ರಿಂದ 63ಕ್ಕೆ ಏರಿಕೆ

ನವದೆಹಲಿ : ದೀಪಾವಳಿ ಹಬ್ಬದ ಸಮೀಪದಲ್ಲೇ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕೇಂದ್ರ ಸಚಿವ ಸಂಪುಟವು ಭರ್ಜರಿ ಸಿಹಿಸುದ್ದಿ ನೀಡಿದೆ. 2026ರ ಜುಲೈನಿಂದ ಆರಂಭವಾಗಿ ಆರು ತಿಂಗಳ ಅವಧಿಗೆ ಅನ್ವಯವಾಗುವಂತೆ ತುಟ್ಟಿಭತ್ಯೆಯಲ್ಲಿ (DA- […]

MLC ಚುನಾವಣೆ: ವಾರಣಾಸಿಯ ಎರಡೂ ಸ್ಥಾನಗಳಲ್ಲಿ SP ಜಯಭೇರಿ; ಪ್ರಧಾನಿ ಮೋದಿ ಕ್ಷೇತ್ರದಲ್ಲೇ BJPಗೆ ಮುಖಭಂಗ

ವಾರಣಾಸಿ: ಉತ್ತರ ಪ್ರದೇಶ ವಿಧಾನ ಪರಿಷತ್ ಚುನಾವಣೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಸಮಾಜವಾದಿ ಪಕ್ಷವು ವಾರಣಾಸಿ ಶಿಕ್ಷಕರ […]

ಪ್ರಯಾಣಿಕರೇ ಗಮನಿಸಿ: ರೈಲಿನಲ್ಲಿ ಇನ್ನು ಮುಂದೆ ರಾತ್ರಿ ಮೊಬೈಲ್‌ ಫೋನ್‌ ಸೇರಿ ಎಲೆಕ್ಟ್ರಾನಿಕ್ ವಸ್ತುಗಳನ್ನು ಚಾರ್ಜ್ ಮಾಡುವಂತಿಲ್ಲ

ನವದೆಹಲಿ: ರೈಲುಗಳಲ್ಲಿ  ಇನ್ನು ಮುಂದೆ ಮೊಬೈಲ್ ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳನ್ನು ರಾತ್ರಿ ಚಾರ್ಜ್ ಗೆ ಇಡುವಂತಿಲ್ಲ. ಈ ಕುರಿತು ಕಟ್ಟುನಿಟ್ಟಿನ ನಿಯಮ ಪಾಲನೆಗೆ ಭಾರತೀಯ ರೈಲ್ವೆ ಮಂಡಳಿಯು ಎಲ್ಲಾ ವಲಯಗಳಿಗೆ ನಿರ್ದೇಶನವನ್ನು ನೀಡಿದೆ. ದಾದರ್‌ನಿಂದ […]

ಸ್ಪೇನ್‌ನಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಭೀಕರ ಅಪಘಾತ : 46 ಮಂದಿ ಸಾವು

ಟೊಲೆಡೊ: ಸ್ಪೇನ್‌ನ ಟೊಲೆಡೊ ಪ್ರಾಂತ್ಯದಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ದುರಂತದಲ್ಲಿ ಸಾವಿನ ಸಂಖ್ಯೆ 46 ಕ್ಕೆ ಏರಿಕೆಯಾಗಿದೆ. ನೂರಾರು ಪ್ರಯಾಣಿಕರು ಗಾಯಗೊಂಡಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಈ […]

ಡಿಸಿಎಂ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಡಾ.ಜಿ. ಪರಮೇಶ್ವರ್​​ ದಾಖಲು

ಬೆಂಗಳೂರು : ಕರ್ನಾಟಕದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಡಿಕೆ ಶಿವಕುಮಾರ್​​, ಆರೋಗ್ಯ ಸಚಿವ ಯು.ಟಿ. ಖಾದರ್​​, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೇರದಂತೆ ಸಚಿವರು, […]

ರಿಪ್ಪನ್‌ಪೇಟೆ ಸುತ್ತಮುತ್ತ ಚಿರತೆ ಆತಂಕ : ದಾಳಿಗೆ ಹಸು ಬಲಿ, ಗ್ರಾಮಸ್ಥರಲ್ಲಿ ಭೀತಿ

ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ಚಿರತೆ ದಾಳಿಯಿಂದ ಹಸುವೊಂದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರಲ್ಲಿ ಆತಂಕ ಮನೆಮಾಡಿದೆ. ಕಾರೆಹೊಂಡ ಗ್ರಾಮದ ದಿನೇಶ್ ಎಂಬುವವರಿಗೆ ಸೇರಿದ ಹಸು ಚಿರತೆ […]

ಶಿವಮೊಗ್ಗದಲ್ಲಿ ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ : ಫುಟ್‌ಪಾತ್‌ನಿಂದ ಹೂವಿನ ವ್ಯಾಪಾರ ತೆರವು

ಶಿವಮೊಗ್ಗ: ನಗರದ ಬಿಹೆಚ್ ರಸ್ತೆಯ ಶಿವಪ್ಪನಾಯಕ ವೃತ್ತದಲ್ಲಿರುವ ಹೂವಿನ ಮಾರುಕಟ್ಟೆ ಮುಂಭಾಗದ ಫುಟ್‌ಪಾತ್‌ನಲ್ಲಿ ಹೂವಿನ ವ್ಯಾಪಾರ ನಡೆಸುತ್ತಿದ್ದವರನ್ನು ಟ್ರಾಫಿಕ್ ಪೊಲೀಸರು ಎಚ್ಚರಿಕೆ ನೀಡಿ ತೆರವುಗೊಳಿಸಿದ್ದಾರೆ. ಟ್ರಾಫಿಕ್ ಇನ್ಸ್‌ಪೆಕ್ಟರ್ ದೇವರಾಜ್ ಅವರ ನೇತೃತ್ವದಲ್ಲಿ ಇಂದು ಕಾರ್ಯಾಚರಣೆ […]

ಆಶ್ರಯ ಮನೆ ಹಂಚಿಕೆಯಲ್ಲಿ ವಿಳಂಬ ಆರೋಪ : ಶಿವಮೊಗ್ಗ ಪಾಲಿಕೆಗೆ ಮುತ್ತಿಗೆ – ಈಶ್ವರಪ್ಪ ಸೇರಿ ಪ್ರಮುಖರು ಪೊಲೀಸ್ ವಶಕ್ಕೆ

ಶಿವಮೊಗ್ಗ: ಬಡವರಿಗೆ ಆಶ್ರಯ ಯೋಜನೆಯಡಿ ಮಂಜೂರಾಗಿರುವ ಮನೆಗಳನ್ನು ಕಾಲಮಿತಿಯೊಳಗೆ ವಿತರಿಸುವಲ್ಲಿ ಮಹಾನಗರ ಪಾಲಿಕೆ ವಿಫಲವಾಗಿದೆ ಎಂದು ಆರೋಪಿಸಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹಾಗೂ ಅವರ ಪುತ್ರ ಕಾಂತೇಶ್ ನೇತೃತ್ವದಲ್ಲಿ ರಾಷ್ಟ್ರಭಕ್ತರ ಬಳಗದ ಕಾರ್ಯಕರ್ತರು […]

ನ. 4ರಂದು ಶಿವಮೊಗ್ಗದಲ್ಲಿ ಒಕ್ಕಲಿಗ ಸಮುದಾಯಗಳ ರಾಜ್ಯಮಟ್ಟದ ಬೃಹತ್ ವಧು-ವರರ ಸಮಾವೇಶ

ಶಿವಮೊಗ್ಗ: ಸಮಸ್ತ ಒಕ್ಕಲಿಗ ಸಮುದಾಯಗಳ ರಾಜ್ಯಮಟ್ಟದ ಬೃಹತ್ ವಧು-ವರರ ಸಮಾವೇಶವನ್ನು ನವೆಂಬರ್ 4ರಂದು ಶಿವಮೊಗ್ಗದಲ್ಲಿ ಆಯೋಜಿಸಲಾಗಿದೆ. ನಗರದ ಶರಾವತಿ ನಗರದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸಮುದಾಯ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಸಮಾವೇಶ ನಡೆಯಲಿದೆ. […]

ಶಿವಮೊಗ್ಗದ ಪ್ರಯಾಣಿಕನ ದೂರು : ರೈಲಿನಲ್ಲಿ ನೀರಿನ ಸೌಲಭ್ಯ ಕಲ್ಪಿಸದ ರೈಲ್ವೆ ಇಲಾಖೆಗೆ ₹15 ಸಾವಿರ ದಂಡ

ಶಿವಮೊಗ್ಗ : ರೈಲಿನಲ್ಲಿ ಶೌಚಾಲಯಕ್ಕೆ ನೀರಿನ ಸೌಲಭ್ಯ ಕಲ್ಪಿಸದೆ ಸೇವಾ ನ್ಯೂನತೆ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ರೈಲ್ವೆ ಇಲಾಖೆಗೆ ಟಿಕೆಟ್ ಹಣ ಬಡ್ಡಿ ಸಹಿತ ಮರುಪಾವತಿಸುವುದರ ಜೊತೆಗೆ ₹15 ಸಾವಿರ ಪರಿಹಾರ ಹಾಗೂ ಖರ್ಚು […]

[pj-news-ticker]