Trending

ಶಿವಮೊಗ್ಗದಲ್ಲಿ ಅ. 29ರಂದು ಉದ್ಯೋಗ ಮೇಳ: ಪಿಯುಸಿ, ಐಟಿಐ, ಡಿಪ್ಲೊಮಾ, ಪದವೀಧರರಿಗೆ ಅವಕಾಶ

ಶಿವಮೊಗ್ಗ : ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 29ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದ ಗುತ್ಯಪ್ಪ ಕಾಲೋನಿ, ಪಂಪಾ […]

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ: 16 ಗಂಟೆಯಲ್ಲಿ ಬೆಂಗಳೂರು ಟು ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು – ಟಿಕೆಟ್ ದರ ಎಷ್ಟು?

ಬೆಂಗಳೂರು:  ಅತ್ಯಾಧುನಿಕ ಸೌಲಭ್ಯ, ವಿಮಾನದಂತಹ ಆರಾಮದಾಯಕ ಅನುಭವ ನೀಡಲು ಸಜ್ಜಾಗಿರುವ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲುಗಳು ಶೀಘ್ರದಲ್ಲೇ ಹಳಿಗೆ ಇಳಿಯಲಿವೆ. ಅದರಲ್ಲೂ ಬೆಂಗಳೂರು ಹಾಗೂ ಮುಂಬೈ ನಡುವಿನ ಪ್ರಯಾಣಿಕರಿಗೆ ಈ ರೈಲು ಸಂಚಾರ […]

ಉಪೇಂದ್ರ ಅಭಿನಯದ ‘ಎ’ ಚಿತ್ರದ ನಿರ್ಮಾಪಕ ಸಿಲ್ಕ್ ಮಂಜು ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಾಗೂ ಹಿರಿಯ ನಿರ್ಮಾಪಕ ಸಿಲ್ಕ್ ಮಂಜು (65) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸೋಮವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದು, ಅವರ ನಿಧನಕ್ಕೆ ಚಂದನವನದ ಗಣ್ಯರು ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. […]

ಬಂಗಾರಪ್ಪ ಜನ್ಮದಿನೋತ್ಸವ: ನಾಲ್ವರಿಗೆ ಪ್ರತಿಷ್ಠಿತ ಬಂಗಾರ ಪ್ರಶಸ್ತಿ ಪ್ರದಾನ

ಸೊರಬ : ಸಮಾಜವಾದಿ ಚಿಂತಕ ಹಾಗೂ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ 94ನೇ ಜನ್ಮದಿನೋತ್ಸವವನ್ನು ಸೊರಬದ ಬಂಗಾರಧಾಮದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಎಸ್. ಬಂಗಾರಪ್ಪ ಫೌಂಡೇಶನ್ ಹಾಗೂ ಎಸ್. ಬಂಗಾರಪ್ಪ ವಿಚಾರ ವೇದಿಕೆಯ ಸಂಯುಕ್ತಾಶ್ರಯದಲ್ಲಿ […]

ಬಿಜೆಪಿ ಭದ್ರಕೋಟೆ ಉಡುಪಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ‘ಸಿಂಗಂ’ ಅಣ್ಣಾಮಲೈ ಗುಡುಗು

ಉಡುಪಿ : ಜಿಲ್ಲೆಯಲ್ಲಿ ಒಂದು ಕಾಲದಲ್ಲಿ ದಕ್ಷ ಪೊಲೀಸ್ ಅಧಿಕಾರಿಯಾಗಿದ್ದ ಕೆ. ಅಣ್ಣಾಮಲೈ  ಅಪರಾಧಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ʼಸಿಂಗಂʼ ಎನಿಸಿಕೊಂಡಿದ್ದಾರೆ. ಒಂದು ದಶಕಕ್ಕೂ ಹೆಚ್ಚು ಸಮಯದ ಬಳಿಕ ಐಪಿಎಸ್ ಮಾಜಿ ಅಧಿಕಾರಿ […]

ಅರಮನೆ ಜಾಗ ಸರ್ಕಾರದ್ದು, ರಾಜವಂಶಸ್ಥರು ಉಳಿದುಕೊಳ್ಳಲು ಒಂದಿಷ್ಟು ಜಾಗ ಕೊಟ್ಟಿದ್ದೇವೆ ಅಷ್ಟೇ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜವಂಶಸ್ಥೆ ಡಾ. ಪ್ರಮೋದಾದೇವಿ ಒಡೆಯರ್ ಅವರು ಈ ಬಾರಿಯ ಮೈಸೂರು ದಸರಾ ಮಹೋತ್ಸವದ ವೇಳೆ ಉಂಟಾದ ಸಮನ್ವಯದ ಕೊರತೆ, ಭದ್ರತಾ ಲೋಪಗಳು ಹಾಗೂ ರಾಜಮನೆತನದ ಧಾರ್ಮಿಕ ವಿಧಿವಿಧಾನಗಳಿಗೆ ಅಡಚಣೆ ಕುರಿತು ತೀವ್ರ ಅಸಮಾಧಾನ […]

ಕಾರ್ ಪಾರ್ಕಿಂಗ್ ವಿಚಾರಕ್ಕೆ ಜಗಳ; ಮನಬಂದಂತೆ ಗುಂಡಿನ ದಾಳಿ, ಮೂವರ ಭೀಕರ ಹತ್ಯೆ

ಲಖನೌ: ಲಖನೌದ ಖಾಲಿ ನಿವೇಶನವೊಂದರಲ್ಲಿ ಕಾರು ನಿಲ್ಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ನಡೆದ ಜಗಳ ಮೂವರ ಕೊಲೆಯಲ್ಲಿ ಅಂತ್ಯವಾದ ಆಘಾತಕಾರಿ ಘಟನೆ ಸೋಮವಾರ ನಡೆದಿದೆ. ಲಖನೌನ ಸಾದತ್‌ಗಂಜ್ ಪ್ರದೇಶದಲ್ಲಿ ಕಾರು ನಿಲ್ಲಿಸುವ […]

ಜನವರಿಯಲ್ಲಿ ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯತ್​ ಚುನಾವಣೆಗಳು ನಡೆಯಬಹುದು: ಸಚಿವ ಈಶ್ವರ್​​​ ಖಂಡ್ರೆ

ಶಿವಮೊಗ್ಗ: ಗ್ರಾಮ ಪಂಚಾಯತ್​, ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್​​ ಚುನಾವಣೆಗಳು ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ನಡೆಯಬಹುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಈಶ್ವರ್​ ಖಂಡ್ರೆ ಹೇಳಿದರು. […]

ಆರೇ ತಿಂಗಳಲ್ಲಿ 23 ಮರಣದಂಡನೆ ತೀರ್ಪು ನೀಡಿದ್ದ ನ್ಯಾಯಾಧೀಶ ವರ್ಗಾವಣೆ

ಮುಜಾಫರ್‌ನಗರ: ಕೇವಲ ಆರೇ ತಿಂಗಳಲ್ಲಿ 23 ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ್ದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರನ್ನು ಮುಜಾಫರ್‌ನಗರ ಕೌಟುಂಬಿಕ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಅಲಹಾಬಾದ್‌ ಹೈಕೋರ್ಟ್‌ ಆದೇಶದ ಮೇರೆಗೆ […]

ಬಿಜೆಪಿಯಲ್ಲೂ ಇದೆ ಸಿಡಿ ಫ್ಯಾಕ್ಟರಿ, ಸದ್ಯದಲ್ಲೇ ಹೊರ ಬರುತ್ತೆ: ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ

ನವದೆಹಲಿ : ಕರ್ನಾಟಕ ರಾಜಕೀಯದಲ್ಲಿ ಸಿಡಿ ಮತ್ತು ಸ್ಟಿಂಗ್ ಆಪರೇಷನ್‌ ಸಂಬಂಧಿತ ಚರ್ಚೆ ಜೋರಾಗಿರುವ ಸಂದರ್ಭದಲ್ಲೇ ಮತ್ತೊಂದು ಸ್ಫೋಟಕ ಆರೋಪ ಕೇಳಿಬಂದಿದೆ. ‘ಬಿಜೆಪಿಯಲ್ಲೂ ಸಿಡಿ ಫ್ಯಾಕ್ಟರಿ ಇದೆ. ಅಲ್ಲಿಯೂ ಕೆಲವು ಸ್ಟಿಂಗ್ ಆಪರೇಷನ್‌ಗಳು ನಡೆದಿವೆ. […]

[pj-news-ticker]