ಮಂಗಳೂರು : ತಾಲ್ಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಹೃದಯವ ವಿದ್ರಾವಕ ಘಟನೆಯೊಂದು ನಡೆದಿದ್ದು, ಮನೆಯ ಹೊರಗೆ ಬಟ್ಟೆ ಒಣಗಿಸಲು ಹೋದ ವೇಳೆ ವಿದ್ಯುತ್ ಪ್ರವಹಿಸಿ ತಾಯಿ ಮರ್ಸಿ ಮಸ್ಕರೇನಸ್ (45) ಹಾಗೂ […]
Month: October 2026
ಶಿವಮೊಗ್ಗ: KSOU ಪರೀಕ್ಷೆಯಲ್ಲಿ ಸಾಮೂಹಿಕ ನಕಲು; ವಿದ್ಯಾರ್ಥಿಗಳಿಂದ ಹಣ ಪಡೆದು ಮೊಬೈಲ್, ಪುಸ್ತಕ ಬಳಸಿ ಎಕ್ಸಾಂ ಬರೆಯಲು ಅವಕಾಶ?
ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿಯಲ್ಲಿ ಹಣ ಪಡೆದು ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ನೀಡುತ್ತಿರುವ ಬೃಹತ್ ಅಕ್ರಮ ಬಯಲಾಗಿದೆ. ಒಂದು ವಿಷಯಕ್ಕೆ ₹1,000 ನೀಡಿದ ವಿದ್ಯಾರ್ಥಿಗಳಿಗೆ ಮೊಬೈಲ್ ಮತ್ತು ಪುಸ್ತಕ […]
ಶಿವಮೊಗ್ಗ ದಸರಾ ಆನೆ ಘಟನೆ: ವೈಜ್ಞಾನಿಕ ವರದಿ ಬಳಿಕ ಮುಂದಿನ ಕ್ರಮ: ಸಚಿವ ಮಧು ಬಂಗಾರಪ್ಪ
ಬೆಂಗಳೂರು : ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊತ್ತಿದ್ದ ಸೋಮಣ್ಣ ಎಂಬ ಆನೆ ಗಾಬರಿಯಾಗಿ ಓಡಿದ ಘಟನೆಗೆ ಸಂಬಂಧಿಸಿದಂತೆ ಶನಿವಾರ ಜಿಲ್ಲಾಧಿಕಾರಿ, ಅರಣ್ಯಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ […]
ಅಂಬಾರಿ ದುರಂತ: ದೇವಿ ಮೂರ್ತಿ, ಬೆಳ್ಳಿ ಮಂಟಪ ಹೊಸದಾಗಿ ನಿರ್ಮಾಣ – ವಿಶೇಷ ಪೂಜೆಗೆ ಚಿಂತನೆ : ಶಾಸಕ ಚನ್ನಬಸಪ್ಪ
ಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ಗಾಬರಿಗೊಂಡು ಓಡಿದ ಪರಿಣಾಮ ಕೆಳಕ್ಕೆ ಬಿದ್ದ ಅಂಬಾರಿಗಾಗಿ ವಿಶೇಷ ಧಾರ್ಮಿಕ ಪೂಜೆ ನಡೆಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು. ಗುರುವಾರ ತಮ್ಮ […]
ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಕತ್ತು ಸೀಳಿದ ಗಾಳಿಪಟದ ದಾರ
ಹುಬ್ಬಳ್ಳಿ: ಬೆಳಗಾವಿಯಲ್ಲಿ ಗಾಳಿಪಟ ಹಾರಿಸಲು ಬಳಸುವ ಅಪಾಯಕಾರಿ ಮಾಂಜಾ ದಾರಕ್ಕೆ ಯುವಕ ಬಲಿಯಾದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಗುರುವಾರ ಮತ್ತೊಬ್ಬ ಮಹಿಳೆ ಈ ದಾರಕ್ಕೆ ಬಲಿಯಾಗಿದ್ದಾರೆ. ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಗೆ ಗಾಳಿಪಟದ ಮಾಂಜಾ ದಾರ […]
ಲಾರಿಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಚಾಲಕ, ಪ್ರಯಾಣಿಕ ಸಾವು; 15ಕ್ಕೂ ಹೆಚ್ಚು ಮಂದಿಗೆ ಗಾಯ
ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ಗುರುವಾರ ಕೆಎಸ್ಆರ್ಟಿಸಿ ಬಸ್,ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಬಸ್ ಚಾಲಕ ಹಾಗೂ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಬಸ್ ಚಾಲಕ […]
ಶಿವಮೊಗ್ಗ ದಸರಾ ಮೆರವಣಿಗೆ: ಅರವಳಿಕೆ ಮದ್ದು ನೀಡಿ ಸೋಮಣ್ಣ ಆನೆಯ ನಿಯಂತ್ರಣ
ಶಿವಮೊಗ್ಗ: ದಸರಾ ಚಾಮುಂಡೇಶ್ವರಿ ಮೂರ್ತಿ ಬೆಳ್ಳಿ ಅಂಬಾರಿ ಹೊತ್ತು ಸಾಗುತ್ರಿದ್ದಾಗ ಗಾಬರಿಗೊಂಡು ದಾಂದಲೆ ನಡೆಸಿದ ಆನೆ ಸೋಮಣ್ಣನಿಗೆ ಪಶು ವೈದ್ಯರು ಅರೆವಳಿಕೆ ಚುಚ್ಚುಮದ್ದು ನೀಡಿ ನಿಯಂತ್ರಣಕ್ಕೆ ತಂದರು. ಸಂಜೆ 4.30ಕ್ಕೆ ಶಿವಪ್ಪ ನಾಯಕ ಅರಮನೆ […]
ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆಗಳ ಗುದ್ದಾಟ – ಸೋಮ–ಬಹದ್ದೂರ್ ಕಾಳಗಕ್ಕೆ ಬೆಚ್ಚಿಬಿದ್ದ ಜನ; ಮಂಟಪ ಸಮೇತ ಚಾಮುಂಡೇಶ್ವರಿ ವಿಗ್ರಹ ಕೆಳಕ್ಕೆ
ಶಿವಮೊಗ್ಗ: ನಗರದ ದಸರಾ ಉತ್ಸವದ ಜಂಬೂಸವಾರಿ ಮೆರವಣಿಗೆಯ ವೇಳೆ ಸೋಮ ಮತ್ತು ಬಹದ್ದೂರ್ ಆನೆಗಳು ಪರಸ್ಪರ ಗುದ್ದಾಡಿಕೊಂಡ ಘಟನೆ ಗಾಂಧಿ ಬಜಾರ್ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿತು. ಈ ವೇಳೆ ಸೋಮ ಆನೆಯ […]
ಶೂಟರ್ಗಳ ಹಿಸ್ಟ್ ಲಿಸ್ಟ್ನಲ್ಲಿದ್ದರು ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್, ಆಮಿರ್ ಖಾನ್ : ಬಯಲಾಯ್ತು ಸ್ಫೋಟಕ ಸತ್ಯ
ಮುಂಬೈ: ನಟ ಟೈಗರ್ ಶ್ರಾಫ್ ಮೇಲಿನ ದಾಳಿ ಬಳಿಕ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಹಿಂದಿ ಚಿತ್ರರಂಗದ ದಿಗ್ಗಜ ನಟರಾದ ಅಮಿತಾಭ್ ಬಚ್ಚನ್ ಹಾಗೂ ಅಕ್ಷಯ್ ಕುಮಾರ್ ಮತ್ತು ಆಮಿರ್ […]
ರಜನಿಕಾಂತ್ ಮೇಲಿನ ಅಭಿಮಾನಕ್ಕೆ ಫಿದಾ! ‘ಜೈಲರ್ 2’ ನೋಡಲು ಇಡೀ ಥಿಯೇಟರ್ ಬುಕ್ ಮಾಡಿದ ಸಂಜು ಸ್ಯಾಮ್ಸನ್
ದುಬೈ: ಭಾರತೀಯ ಕ್ರಿಕೆಟಿಗ ಸಂಜು ಸ್ಯಾಮ್ಸನ್ ಅವರು ಸೂಪರ್ಸ್ಟಾರ್ ರಜನಿಕಾಂತ್ ಅವರ ಮೇಲಿನ ಅಭಿಮಾನವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾ ವೀಕ್ಷಿಸಲು ಸಂಜು ಸ್ಯಾಮ್ಸನ್ ಇಡೀ ಚಿತ್ರಮಂದಿರವನ್ನೇ ಬುಕ್ […]
