ಬೆಂಗಳೂರು: ರಾಜ್ಯದಲ್ಲಿ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಉಂಟಾಗಿದ್ದ ತೀವ್ರ ವಿದ್ಯುತ್ ಬಿಕ್ಕಟ್ಟನ್ನು ನಿಭಾಯಿಸಲು ಉಂಟಾದ ಹೆಚ್ಚುವರಿ ವೆಚ್ಚವನ್ನು ಸರಿದೂಗಿಸಲು, ಅಕ್ಟೋಬರ್ ಮತ್ತು ನವೆಂಬರ್ ಅವಧಿಯಲ್ಲಿ ವಿದ್ಯುತ್ ದರವನ್ನು ಪ್ರತಿ ಯೂನಿಟ್ಗೆ 40 ರಿಂದ 50 […]
Month: October 2026
ಸಾಗರ : ಆಯುಧ ಪೂಜೆ ದಿನದಂದು ಹೊಸ ಕಾರು ಖರೀದಿ ಸಂಭ್ರಮ ಕ್ಷಣದಲ್ಲಿ ಮಾಯ; ಶೋರೂಮ್ನಿಂದ ನೇರವಾಗಿ ರಸ್ತೆಗೆ ನುಗ್ಗಿದ ಕಾರು, ಇಬ್ಬರಿಗೆ ಗಾಯ
ಸಾಗರ : ಆಯುಧ ಪೂಜೆ ದಿನದಂದು ಹೊಸ ಕಾರು ಖರೀದಿಸಿದ್ದ ವ್ಯಕ್ತಿಯೊಬ್ಬರ ಸಂಭ್ರಮ ಕ್ಷಣದಲ್ಲಿ ಮಾಯವಾದ ಘಟನೆ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಶೋರೂಮ್ನಿಂದ ಕಾರು ಡೆಲಿವರಿ ಪಡೆಯುವ ಸಂದರ್ಭದಲ್ಲಿ ಅಪಘಾತ ನಡೆದಿದ್ದು, ಚಾಲಕನ ನಿಯಂತ್ರಣ […]
ಒತ್ತಾಯದ ಮೇರೆಗೆ ಗೌರವ ಡಾಕ್ಟರೇಟ್ ಸ್ವೀಕರಿಸಿದ ಸಿದ್ದರಾಮಯ್ಯ
ಕೋಲಾರ : ಬೆಂಗಳೂರು, ಮೈಸೂರು ವಿಶ್ವವಿದ್ಯಾಲಯ ಹಾಗೂ ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಘೋಷಣೆ ಮಾಡಿದ್ದ ಡಾಕ್ಟರೇಟ್ ಅನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದರು. ಆದ್ರೆ, ಇದೀಗ ಅನಿವಾರ್ಯವಾಗಿ ಎಲ್ಲರ […]
ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ
ಬಾಲಿವುಡ್ನ ಯುವ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ನಡೆದಿದೆ. ಮುಂಬೈನ ಜುಹು ಪ್ರದೇಶದಲ್ಲಿ ಟೈಗರ್ ಶ್ರಾಫ್ ವಾಹನದಲ್ಲಿ ಹೋಗುವ ಸಂದರ್ಭದಲ್ಲಿ ಅಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ಅವರ ಚಾಲಕ ಹಾಗೂ ಇನ್ನೊಬ್ಬ […]
ಎಲ್ಲಾ ಶಾಲೆಗಳಲ್ಲೂ ನ.1ರಂದೇ ಕನ್ನಡ ರಾಜ್ಯೋತ್ಸವ ಕಡ್ಡಾಯ: ರಜೆ ಇದ್ರೂ ಆಚರಣೆ ತಪ್ಪಿಸುವಂತಿಲ್ಲ
ಬೆಂಗಳೂರು : ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲೇಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಈ ಕುರಿತು […]
ಆಗುಂಬೆ ಘಾಟಿಯಲ್ಲಿ ತಿರುವು ಪಡೆಯಲಾಗದೆ ಸಿಲುಕಿದ ಕೆಎಸ್ಆರ್ಟಿಸಿ ಬಸ್
ಹೆಬ್ರಿ: ಉಡುಪಿ ಕಡೆಯಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಸೊಂದು ಆಗುಂಬೆ ಘಾಟಿಯಲ್ಲಿ ತಿರುವು ಪಡೆಯಲಾಗದೆ ಕೆಲಕಾಲ ಸಿಲುಕಿಕೊಂಡ ಘಟನೆ ರವಿವಾರ ನಡೆದಿದೆ. ಬಸ್ ಸಿಲುಕಿಕೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ಬಳಿಕ ಬಸ್ಸನ್ನು ಹಿಮ್ಮುಖವಾಗಿ ಚಲಾಯಿಸಿ […]
‘ವ್ಯವಸ್ಥಿತ ಸಂಚು ರೂಪಿಸಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಗಿದೆ’ : ಮಾಜಿ ಸಿಎಂ ಯಡಿಯೂರಪ್ಪ
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಬಹುಮತದೊಂದಿಗೆ ಸುಗಮ ಆಡಳಿತ ನಡೆಸುತ್ತಿದ್ದರೂ, ವ್ಯವಸ್ಥಿತ ಸಂಚು ರೂಪಿಸಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಗಿದೆ. ಇದೀಗ ಅವರ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸುವ ಮೂಲಕ ರಾಜಕೀಯವಾಗಿ ದುರ್ಬಲಗೊಳಿಸುವ […]
ಕಾಂಗ್ರೆಸ್ ನಾಯಕಿ ಸೌಮ್ಯಾ ರೆಡ್ಡಿ ದಿಢೀರ್ ರಾಜಿನಾಮೆ
ಬೆಂಗಳೂರು: ಕಳೆದ ಎರಡು ವರ್ಷಗಳಿಂದ KPCC ಮಹಿಳಾ ಘಟಕದ ಅಧ್ಯಕ್ಷರಾಗಿದ್ದ ಸೌಮ್ಯಾ ರೆಡ್ಡಿ ಇಂದು ದಿಢೀರ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. 2026ರ ಆಗಸ್ಟ್ 20ರಂದೇ ತಮ್ಮ ರಾಜಿನಾಮೆ ಪತ್ರವನ್ನು ಸೌಮ್ಯಾ ರೆಡ್ಡಿ ಕಾಂಗ್ರೆಸ್ […]
ಪಲ್ಟಿ ಯಾದ ಟ್ರಕ್ : ಗಾಯಗೊಂಡವರಿಗೆ ನೆರವಾಗುವ ಬದಲು 15 ನಿಮಿಷದಲ್ಲಿ ಇಡೀ ಲಾರಿ ಈರುಳ್ಳಿ ದೋಚಿದ ಜನ
ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿ ಶನಿವಾರ ಈರುಳ್ಳಿ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಇಡೀ ಲಾರಿ ಈರುಳಿ ಜನರ ಪಾಲಾಗಿದೆ. ಇಂದು ಮಾನ್ವಿ ತಾಲೂಕಿನ ಕಪಗಲ್ […]
ಮೈಸೂರಿನಲ್ಲಿ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ : ಕಾಮುಕ ಕಾರ್ತಿಕ್ಗೆ ಗಲ್ಲು ಶಿಕ್ಷೆ
ಮೈಸೂರು : ದಸರಾ ಮಹೋತ್ಸವದ ವೇಳೆ ಇಡೀ ರಾಜ್ಯವನ್ನೇ ನಡುಗಿಸಿದ್ದ 9 ವರ್ಷದ ಬಾಲಕಿಯ ಮೇಲಿನ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಕೃತ್ಯ ಎಸಗಿದ […]
