ಶಿವಮೊಗ್ಗ, : ಶಿವಮೊಗ್ಗದ ಕುವೆಂಪು ನಗರ ಬಡಾವಣೆಯಲ್ಲಿ ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಅಂದಾಜು ₹6 ಕೋಟಿ ಮೌಲ್ಯದ 35 ಗುಂಟೆ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಲೇಔಟ್ ನಿರ್ಮಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. […]
Month: October 2026
ದೀಪಾವಳಿ ನಂತರ 2,000 ರೂ.ಗಿಂತ ಹೆಚ್ಚಿನ ಮೊತ್ತದ ಯುಪಿಐ ವಹಿವಾಟುಗಳಿಗೆ ಶುಲ್ಕಗಳು ಜಾರಿ
ಹೊಸದಿಲ್ಲಿ : ವ್ಯಾಪಾರಿಗಳ ಮನವಿಯ ಹಿನ್ನೆಲೆಯಲ್ಲಿ ಆಯ್ದ ಯುಪಿಐ (UPI) ವಹಿವಾಟುಗಳಿಗೆ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಶುಲ್ಕ ವಿಧಿಸುವ ಜಾರಿಯನ್ನು ದೀಪಾವಳಿ ಬಳಿಕಕ್ಕೆ ಮುಂದೂಡಲಾಗಿದೆ. ನವೆಂಬರ್ ಎರಡನೇ ವಾರದಲ್ಲಿ ಶುಲ್ಕ ಜಾರಿಯಾಗುವ ಸಾಧ್ಯತೆಯಿದ್ದು, […]
ಜಡ್ಜ್ ಮುಂದೆ ಭಯದಿಂದ ಸಾಕ್ಷಿ ಹೇಳಲು ತಡವರಿಸಿದ ಚಿಕ್ಕಣ್ಣ : 10 ನಿಮಿಷ ರಿಲ್ಯಾಕ್ಸ್ ಆಗಿ ಎಂದ ಕೋರ್ಟ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಆಪ್ತರಾದ ನಟ ಚಿಕ್ಕಣ್ಣ ಹಾಗೂ ಯಶಸ್ ಅವರು ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟಿಗೆ ಹಾಜರಾಗಿದ್ದಾರೆ. ಕೋರ್ಟ್ ನೀಡಿದ್ದ ಸಮನ್ಸ್ನ ಹಿನ್ನೆಲೆಯಲ್ಲಿ ಇಬ್ಬರೂ ವಿಚಾರಣೆಗೆ […]
ಶಿವಮೊಗ್ಗದಲ್ಲಿ ವಾಕಿಂಗ್ ಮಾಡುತ್ತಿದ್ದ ಶಿಕ್ಷಕಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಿಸದೆ ಸಾವು
ಶಿವಮೊಗ್ಗ: ನಗರದ ಶ್ರೀರಾಮಪುರ ರಿಂಗ್ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಶಾಲಾ ಶಿಕ್ಷಕಿ ಮೃತಪಟ್ಟಿದ್ದಾರೆ. ಶಿವಮೊಗ್ಗದ ಶಕ್ತಿಧಾಮ ಲೇಔಟ್ ನಿವಾಸಿ, ಪ್ರೊಫೆಸರ್ ಅವೀಶ್ ಎಸ್.ಟಿ. ಅವರ ಪತ್ನಿ ರೂಪಾ […]
ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ನೇಮಕ – ಡಾ. ಸುಧಾ ಯಾದವ್ ಯಾರು?
ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಾಲಿ ರಾಜ್ಯಪಾಲರಾಗಿದ್ದ ಥಾವರ್ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿಯು ಮುಕ್ತಾಯವಾಗಿದ್ದು, ರಾಜ್ಯದ […]
ಸ್ಟೋನ್ ಕ್ರಷರ್ ವಿವಾದದಲ್ಲಿ ಘರ್ಷಣೆ : ಬಿಜೆಪಿ ಮಾಜಿ ಶಾಸಕ ಅತರ್ ಸಿಂಗ್ ಭಡಾನಾ ಹತ್ಯೆ
ಜೈಪುರ : ರಾಜಸ್ಥಾನದ ಭರತ್ಪುರ ಜಿಲ್ಲೆಯಲ್ಲಿ ಸ್ಟೋನ್ ಕ್ರಷರ್ ಘಟಕ ಪುನರಾರಂಭಿಸುವ ವಿಚಾರವಾಗಿ ಉಂಟಾದ ವಿವಾದದ ಹಿನ್ನೆಲೆಯಲ್ಲಿ ನಡೆದ ಘರ್ಷಣೆಯಲ್ಲಿ ಬಿಜೆಪಿಯ ಮಾಜಿ ಶಾಸಕ ಅತರ್ ಸಿಂಗ್ ಭಡಾನಾ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. […]
ಇಡೀ ದೇಶವೇ ಜಂತರ್ ಮಂತರ್ ಆಗಿ ಬದಲಾಗಲಿದೆ : ಮೋದಿ ವಿರುದ್ಧ ದೀಪ್ಕೆ ಗುಡುಗು
ನವದೆಹಲಿ: ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ಸ್ಥಳ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಹಾಗೂ ಇತರ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದು ಪ್ರಜಾಪ್ರಭುತ್ವ […]
ಜಂತರ್ ಮಂತರ್ನಲ್ಲಿ ಪ್ರತಿಭಟನೆಗೆ ಬ್ರೇಕ್ : ಧರಣಿ ಸ್ಥಳಗಳ ಪಟ್ಟಿಯಿಂದ ಕೈಬಿಟ್ಟ ದೆಹಲಿ ಪೊಲೀಸರು
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ಐತಿಹಾಸಿಕ ಪ್ರತಿಭಟನಾ ಸ್ಥಳವಾದ ಜಂತರ್ ಮಂತರ್ ಅನ್ನು ಅಧಿಕೃತ ಧರಣಿ ಸ್ಥಳಗಳ ಪಟ್ಟಿಯಿಂದ ದೆಹಲಿ ಪೊಲೀಸರು ಕೈಬಿಟ್ಟಿದ್ದಾರೆ. ಇನ್ನು ಮುಂದೆ ಇಲ್ಲಿ ಸಾರ್ವಜನಿಕ ಪ್ರತಿಭಟನೆ, ಸತ್ಯಾಗ್ರಹ ಹಾಗೂ […]
ಶಿವಮೊಗ್ಗದ ಪತ್ರಿಕಾರಂಗಕ್ಕೆ ತುಂಬಲಾರದ ನಷ್ಟ : ಹಿರಿಯ ಪತ್ರಕರ್ತ ಭಂಡಿಗಡಿ ನಂಜುಂಡಪ್ಪ ನಿಧನ
ಶಿವಮೊಗ್ಗ: ಹಿರಿಯ ಪತ್ರಕರ್ತ ಹಾಗೂ ‘ವಾಯ್ಸ್ ಆಫ್ ಶಿವಮೊಗ್ಗ’ ಪತ್ರಿಕೆಯ ಸಂಪಾದಕ ಭಂಡಿಗಡಿ ನಂಜುಂಡಪ್ಪ (75) ಅವರು ಸೋಮವಾರ ಮಧ್ಯಾಹ್ನ ನಿಧನರಾದರು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ […]
ಶಿವಮೊಗ್ಗ : ಎಸ್ಐಆರ್ ಅಕ್ರಮ ಖಂಡಿಸಿ ಕಪ್ಪು ಬಾವುಟ ಪ್ರದರ್ಶನ : ರೈಲ್ವೆ ಸಚಿವರ ಕಾರಿಗೆ ಮುತ್ತಿಗೆ
ಶಿವಮೊಗ್ಗ : ಎಸ್ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ಅಕ್ರಮ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು […]
