ಬೆಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ಜಾರಿ ನಿರ್ದೇಶನಾಲಯ ತನಿಖೆ ನಡೆಸಿ ಪ್ರಮುಖ ಆರೋಪಿ, ನಟಿ ಹರ್ಷವರ್ಧಿನಿ ರನ್ಯಾ ಅಲಿಯಾಸ್ ರನ್ಯಾ ರಾವ್ ಹಾಗೂ […]
Year: 2026
ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್ಟಿಸಿ ಬಸ್ನಲ್ಲಿ ಮಾರಾಮಾರಿ : ಮೂವರಿಗೆ ಗಾಯ
ಚಾಮರಾಜನಗರ : ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಕೆಎಸ್ಆರ್ಟಿಸಿ ಬಸ್ನಲ್ಲಿ ಮಾರಾಮಾರಿ ನಡೆದಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸರಗೂರು ಬಳಿ ನಡೆದಿದೆ. ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ನಲ್ಲಿ ಪ್ರಯಾಣಿಕರು ಕಡಲೆಕಾಯಿ ಸಿಪ್ಪೆಯನ್ನು ಬಿಸಾಡಿದ್ದಾರೆ. […]
ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ : 500 ಕೋಟಿ ಹವಾಲಾನೆ ರಾಯ್ ಆತ್ಮಹತ್ಯೆಗೆ ಕಾರಣ!
ಬೆಂಗಳೂರು : ಬೆಂಗಳೂರಿನಲ್ಲಿ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ರಸ್ಟ್ ಸಿಕ್ಕಿದ್ದು 500 ಕೋಟಿ ಹವಾಲ ಅವರ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ತನಿಖೆಯಲ್ಲಿ ಇದೀಗ ಸ್ಪೋಟಕ ಅಂಶ ಬಯಲಾಗಿದೆ. ಹೌದು […]
‘GST’ ಅಧಿಕಾರಿಗಳ ಸೋಗಿನಲ್ಲಿ ವ್ಯಾಪಾರಿಗೆ ಬೆದರಿಸಿ 5 ಲಕ್ಷ ಸುಲಿಗೆ : ಇಬ್ಬರು ಆರೋಪಿಗಳು ಅರೆಸ್ಟ್
ಬೆಂಗಳೂರು : ಬೆಂಗಳೂರಿನ ಬನಶಂಕರಿಯಲ್ಲಿರುವ ಸರಕು ಮತ್ತು ಸೇವಾ ತೆರಿಗೆಗಳ ಇಲಾಖೆಯ ಪ್ರಧಾನ ಆಯುಕ್ತರ ಕಚೇರಿಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಇಬ್ಬರು ಸಿಬ್ಬಂದಿಗಳು ವ್ಯಾಪಾರಿಗೆ ಜಿಎಸ್ಟಿ ಅಧಿಕಾರಿಗಳ ಸೋಗಿನಲ್ಲಿ ಬೆದರಿಸಿ ಲಕ್ಷಾಂತರ ರೂಪಾಯಿ […]
ಗಾಂಧಿ, ನೆಹರು ಬಗ್ಗೆ ವಿವಾದಾತ್ಮಕ ಭಾಷಣ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಶಾಕ್ ಕೊಟ್ಟ ಖಾಕಿ
ಯಾದಗಿರಿ : ಗಾಂಧಿ, ನೆಹರು ಬಗ್ಗೆ ಅವಹೇಳನಕಾರಿ, ದ್ವೇಷ ಭಾಷಣ ಆರೋಪ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಗುರುಮಠಕಲ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆ.21ರಂದು ಯಾದಗಿರಿ ಜಿಲ್ಲೆ ಗುರುಮಠಕಲ್ ಪಟ್ಟಣದಲ್ಲಿ ನಡೆದಿದ್ದ ಶಿವಾಜಿ […]
ಕೇರಳ ಇನ್ಮುಂದೆ ಕೇರಳಂ : ರಾಜ್ಯದ ಹೆಸರು ಬದಲಾವಣೆಗೆ ಮೋದಿ ಸಂಪುಟ ಒಪ್ಪಿಗೆ
ನವದೆಹಲಿ : ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಕೇರಳ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಇಂದು ಅನುಮೋದಿಸಿದೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಈ ಕ್ರಮ […]
ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸೋದರ ಅಳಿಯ ನಾಪತ್ತೆ
ಬೆಂಗಳೂರು: ನಗರದ ನಿವೃತ್ತ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಸೋದರ ಅಳಿಯ ಅನಿರುದ್ಧ್ ರಮೇಶ್ ನಾಪತ್ತೆಯಾಗಿದ್ದು, ಕಳೆದ 10 ದಿನಗಳಿಂದ ಹುಡುಕಾಟ ನಡೆಸುತ್ತಿದ್ದರೂ ಅವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಹೀಗಾಗಿ ಅವರ […]
ಶಿವಮೊಗ್ಗದಲ್ಲಿ ಕೊಲೆಯಾದ ಸಂಕೇತ್ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ : ಗೃಹ ಸಚಿವರು ಹೇಳಿದ್ದೇನು?
ಶಿವಮೊಗ್ಗ : ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತ ವಯಸ್ಕರು ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ ಎಂಬಾತನನ್ನು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ರಾಜ್ಯ ಸರ್ಕಾರದಿಂದ 10 ಲಕ್ಷ ಹಾಗು ಶಿಕ್ಷಣ ಇಲಾಖೆಯಿಂದ 5 ಲಕ್ಷ […]
ಶಿವಮೊಗ್ಗ : ಸಹಪಾಠಿಗಳಿಂದಲೇ ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಕೊಲೆ
ಶಿವಮೊಗ್ಗ : ಶಿವಮೊಗ್ಗದ ಸೂಳೆಬೈಲು ಬಡಾವಣೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ (16) ಕೊಲೆಯಾಗಿದ್ದಾನೆ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಇತರ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. […]
ಸಚಿವ ಸ್ಥಾನ ಕೊಡಿ, ಸಿಎಂ ಹುದ್ದೆ ಬೇಡ : ಬೇಳೂರು ಗೋಪಾಲಕೃಷ್ಣ
ಶಿವಮೊಗ್ಗ : ಅಧಿಕಾರ ಹಂಚಿಕೆಯ ನಡುವೆ ರಾಜ್ಯದಲ್ಲಿ ಮೊದಲ ಬಾರಿ ಗೆದ್ದು ಶಾಸಕರಾಗಿದ್ದ 31 ಶಾಸಕರು ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದು 5 ಶಾಸಕರಿಗೆ ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನ ಕೊಡಿ ಎಂದು ಪತ್ರ […]
