Trending

ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಿ, ಮೊಬೈಲ್ ಬಳಕೆ ನಿಯಂತ್ರಿಸುವ ಉದ್ದೇಶದಿಂದ “ಮೊಬೈಲ್ ಬಿಡಿ ಪುಸ್ತಕ ಹಿಡಿ” ಅಭಿಯಾನವನ್ನು ಅನುಷ್ಠಾನಗೊಳಿಸಿ ಕರ್ನಾಟಕ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳಲ್ಲಿ ಓದುವ […]

ವ್ಯಾಪಾರ ಒಪ್ಪಂದದಲ್ಲಿ ಬದಲಾವಣೆ ಇಲ್ಲ, ಭಾರತ ಸುಂಕವನ್ನು ಪಾವತಿಸಲೇಬೇಕು : ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದದಲ್ಲಿ ( India-US trade deal) ಯಾವುದೇ ಬದಲಾವಣೆ ಇಲ್ಲ. ಭಾರತ ಸುಂಕವನ್ನು ಪಾವತಿಸಲಿದೆ. ನಾವು ಪಾವತಿಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದರು. ಅಮೆರಿಕದ […]

ಭದ್ರಾವತಿ : ಪೊಲೀಸಪ್ಪನ ಕಾಟಕ್ಕೆ ವಿಧವೆ ಮಹಿಳೆ ಆತ್ಮಹತ್ಯೆ : ವಾಟ್ಸಾಪ್​​ನಲ್ಲಿದ್ದ ಡೆತ್​ನೋಟ್​​​ನಲ್ಲಿ ಏನಿದೆ?

ಭದ್ರಾವತಿ : ಪೊಲೀಸಪ್ಪನ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್​​ನಲ್ಲಿ ಡೆತ್ ನೋಟ್​ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ  ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಸ್ವಾತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತೀರ್ಥಹಳ್ಳಿ […]

ನಮ್ಮ ತಂದೆ ಜೀವಕ್ಕೆ ತೊಂದರೆ ಆದ್ರೇ ಸರ್ಕಾರವೇ ನೇರಹೊಣೆ : ಸ್ನೇಹಮಯಿ ಕೃಷ್ಣ ಪುತ್ರ

ಮೈಸೂರು: ನಕಲಿ ದಾಖಲಿ ಸೃಷ್ಠಿ ಆರೋಪದ ಮೇಲೆ ಮುಡಾ ಹಗರಣದ ದೂರುದಾರ, ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹೀಗೆ ಬಂಧನಕ್ಕೆ ಒಳಗಾಗಿರುವಂತ ನಮ್ಮ ತಂದೆ ಜೀವಕ್ಕೆ ತೊಂದರೆ ಆದ್ರೇ […]

ಮುಡಾ ಸೈಟ್ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

ಬೆಂಗಳೂರು/ಮೈಸೂರು : ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಕೋಟ್ಯಾಂತರ ರೂಪಾಯಿ ಲಂಚ ಆರೋಪ ಮಾಡಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ  ವಿರುದ್ಧ ದೂರು ದಾಖಲಾಗಿದ್ದು, ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಹಿ […]

ಈ ವರ್ಷ ಬೆನ್ನು ಸುಡಲಿದೆ ಬಿಸಿಲಿನ ಬೇಗೆ, ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : ಕರ್ನಾಟಕದಲ್ಲಿ ಫೆಬ್ರವರಿ ತಿಂಗಳಿನಲ್ಲೇ ತಾಪಮಾನ ಹೆಚ್ಚಾಗಿದೆ. ರಾತ್ರಿ ಇರುತ್ತಿದ್ದ ಚಳಿ ಕಡಿಮೆಯಾಗಿದ್ದು, ಹಗಲು ಬೇಗನೇ ಬಿಸಿಲು ಚುರುಕ್ಕೆನ್ನಿಸುತ್ತಿದೆ. ಈ ನಡುವೆ, ಮಾರ್ಚ್‌ನಿಂದ ಮೇ ತಿಂಗಳವರೆಗೆ ರಾಜ್ಯದಲ್ಲಿ ಬೇಸಿಗೆ  ಬಿಸಿಲಿನ ಬೇಗೆ ಮತ್ತಷ್ಟು […]

ಮುಷ್ಕರ ತಾತ್ಕಾಲಿಕವಾಗಿ ಹಿಂಪಡೆದ ಸಾರಿಗೆ ನೌಕರರು : ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್: ಇಂದು ಏನೇನಾಯ್ತು?

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ‘ಬೆಂಗಳೂರು ಚಲೋ’ ಪ್ರತಿಭಟನೆ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ಗುರುವಾರ  ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ಕಠಿಣ ಎಚ್ಚರಿಕೆ ನೀಡಿದ್ದು, ವೇತನ […]

ಎಪ್‌ ಸ್ಟೀನ್‌ ಜತೆ ಸಂಪರ್ಕ : ಬ್ರಿಟನ್‌ ಮಾಜಿ ರಾಜಕುಮಾರ ಆಂಡ್ರ್ಯೂ ಬಂಧನ

ವಾಷಿಂಗ್ಟನ್:‌ ಅಮೆರಿಕದ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್ ಸ್ಟೀನ್ ಜತೆ ಲೈಂಗಿಕ ಅಪರಾಧದಲ್ಲಿ ಭಾಗಿಯಾದ ಶಂಕಿತ ಆರೋಪದ ಮೇಲೆ ಬ್ರಿಟನ್‌ ನ ಮಾಜಿ ರಾಜಕುಮಾರ ಆಂಡ್ರ್ಯೂ ಅವರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.‌ ಜೆಫ್ರಿ […]

ಅರಸಾಳು – ಕುಂಸಿ ನಿಲ್ದಾಣಗಳಲ್ಲಿ ರೈಲು ನಿಲುಗಡೆ ವಿಸ್ತರಣೆ

ಶಿವಮೊಗ್ಗ: ಜಿಲ್ಲೆಯ ಅರಸಾಳು ಮತ್ತು ಕುಂಸಿ ರೈಲು ನಿಲ್ದಾಣಗಳಲ್ಲಿ ಕೆಲವು ಪ್ರಯಾಣಿಕ ರೈಲುಗಳ ನಿಲುಗಡೆ ಅವಧಿಯನ್ನು ಮತ್ತಷ್ಟು ಆರು ತಿಂಗಳ ಕಾಲ ವಿಸ್ತರಿಸಲಾಗಿದೆ. ಪ್ರಯಾಣಿಕರ ಬೇಡಿಕೆ ಹಾಗೂ ಸಾರ್ವಜನಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಈ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸುವಂತೆ […]

ರಾಹುಲ್ ಗಾಂಧಿ ಸೇರಿ 25 ಸಂಸದರಿಗೆ ಗುಂಡಿಕ್ಕುವುದಾಗಿ ಬೆದರಿಕೆ ಹಾಕಿದವನ ಬಂಧನ

ಜೈಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರಿಗೆ ಗುಂಡಿಕ್ಕುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ರಾಜಸ್ಥಾನದ ಕೋಟಾದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಬಲಪಂಥೀಯ ಗುಂಪಿನ ಕರ್ಣಿ […]

[pj-news-ticker]