ರಾಂಚಿ : ಕೆಲವು ದಿನಗಳ ಹಿಂದೆ ಸೌದಿ ಅರೇಬಿಯಾದಲ್ಲಿ ಅಪರಾಧಿಗಳು ಮತ್ತು ಪೊಲೀಸರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನ ಮೃತದೇಹವನ್ನು 120 ದಿನಗಳ ನಂತರ ಭಾರತಕ್ಕೆ ತರಲಾಗಿದೆ. […]
Year: 2026
ವಿಜಯ್-ರಶ್ಮಿಕಾ ಮದುವೆ ಡೇಟ್ ಫಿಕ್ಸ್ : ವೆಡ್ಡಿಂಗ್ ಕಾರ್ಡ್ ವೈರಲ್ ?
ಹೈದರಾಬಾದ್ : ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮದುವೆ ವಿಚಾರ ಕಳೆದ ಕೆಲವು ದಿನದಿಂದ ಚರ್ಚೆಯಾಗುತ್ತಿದೆ. ತೆಲುಗಿನ ʼಗೀತಾ ಗೋವಿಂದಂʼ ಚಿತ್ರದ ಮೂಲಕ ಜನ ಮನಗೆದ್ದ ಜೋಡಿ ಇದಾಗಿದ್ದು, ಇವರಿಬ್ಬರು ಸದ್ಯದಲ್ಲೆ ಮದುವೆಯಾಗುತ್ತಾರೆ […]
400 ಕೋಟಿ ದರೋಡೆ ಪ್ರಕರಣಕ್ಕೆ ರೋಚಕ ತಿರುವು : ‘ಕಟ್ಟುಕಥೆ’ ಎಂದು ಎಸ್ಐಟಿ ವರದಿ
ಬೆಂಗಳೂರು: ದೇಶವನ್ನೇ ಬೆಚ್ಚಿ ಬೀಳಿಸಿದ್ದಂತೆ ಹೇಳಲಾಗಿದ್ದ 400 ಕೋಟಿ ರೂಪಾಯಿ ಹಣ ದರೋಡೆ ಪ್ರಕರಣಕ್ಕೆ ಇದೀಗ ರೋಚಕ ತಿರುವು ದೊರೆತಿದೆ. ಹಣ ದರೋಡೆಯಾಗಿರುವ ಬಗ್ಗೆ ಯಾವುದೇ ಸ್ಪಷ್ಟ ಸಾಕ್ಷ್ಯ ಲಭ್ಯವಾಗಿಲ್ಲ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. […]
ಹೈಕಮಾಂಡ್ ಜೊತೆ ಆಗಿರುವ ಮಾತುಕತೆ ಸಿಎಂ, ಡಿಸಿಎಂಗೆ ಮಾತ್ರ ಗೊತ್ತು- ಮುನಿಯಪ್ಪ
ಕೋಲಾರ: ಸಿಎಂ ಹುದ್ದೆ ಹಂಚಿಕೆ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಏನು ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಾತ್ರ ತಿಳಿದಿದೆ, ಹೀಗಾಗಿ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೈಕಮಾಂಡ್ ಬಳಿ ಇದೆ […]
ಶಿವಮೊಗ್ಗದಲ್ಲಿ ಬಂಜಾರ ಸಂಘದ ಭಾರಿ ಪ್ರತಿಭಟನೆ : ಕಪ್ಪು ಪಟ್ಟಿ ಧರಿಸಿ ಸರ್ಕಾರ ವಿರುದ್ಧ ಆಕ್ರೋಶ
ಶಿವಮೊಗ್ಗ: ಒಳ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರ ಬಂಜಾರ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ, ಬಂಜಾರ ಸಂಘದ ವತಿಯಿಂದ ನಗರದಲ್ಲಿ ಭಾರಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಕೈಗೆ ಕಪ್ಪು ಪಟ್ಟಿ ಧರಿಸಿ ಸರ್ಕಾರದ […]
ಗಂಡನ ಜತೆ ಇರುವುದು ಇಷ್ಟವಿರಲಿಲ್ಲ : ಪ್ರಿಯಕರನ ಜತೆ ಎಸ್ಕೇಪ್ ಆಗಿದ್ದ ಪ್ರಿಯಾಂಕ ಸಿಕ್ಕಿಬಿದ್ದಿದ್ದು ಹೇಗೆ?
ತುಮಕೂರು: ಕುಣಿಗಲ್ ಮೂಲದ ಪ್ರಿಯಾಂಕ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮದುವೆಗೆಂದು ಹಾಸನದ ಬೇಲೂರಿಗೆ ಹೋಗಿ ನಾಪತ್ತೆಯಾಗಿದ್ದ ಪ್ರಿಯಾಂಕ ಪತ್ತೆ ಮಾಡುವುದು ಪೊಲೀಸರಿಗೆ ಸವಾಲಾಗಿತ್ತು. ಮಹಿಳೆ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ […]
ಶಿವಮೊಗ್ಗ: 40 ಸಾವಿರ ಲಂಚ : ಭೂ ಸ್ವಾಧೀನಾಧಿಕಾರಿ, ಗ್ರಾಮ ಸಹಾಯಕ ಲೋಕಾ ಬಲೆಗೆ
ಶಿವಮೊಗ್ಗ: ಜಿಲ್ಲೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಂಚ ಪಡೆಯುತ್ತಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಗ್ರಾಮ ಸಹಾಯಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗದ ಹಿಂದಿನ ಅಪರ […]
ನಾಳೆಯಿಂದ KSRTC ಬಸ್ ಲಗೇಜ್ ದರ ಹೆಚ್ಚಳ
ಬೆಂಗಳೂರು: ಸಾರಿಗೆ ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್ ಎನ್ನುವಂತೆ, ನಾಳೆಯಿಂದಲೇ ಜಾರಿಗೆ ಬರುವಂತೆ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಲಗೇಜ್ ದರವನ್ನು ಹೆಚ್ಚಳ ಮಾಡಿ ಆದೇಶಿಸಲಾಗಿದೆ. ಈ ಸಂಬಂಧ ಕೆ […]
ಪ್ರೇಮಿಗಳ ದಿನದಂದೇ ಗೆಳತಿಗೆ ಗುಂಡಿಕ್ಕಿ ಹತ್ಯೆ, ಬಳಿಕ ತಾನೂ ಶೂಟ್ ಮಾಡಿಕೊಂಡ ಪಾಗಲ್ ಪ್ರೇಮಿ
ನೋಯ್ಡಾ: ಪ್ರೇಮಿಗಳ ದಿನದಂದೇ ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್ 107 ರಲ್ಲಿ ನಿಲ್ಲಿಸಿದ್ದ ಕಾರಿನೊಳಗೆ 32 ವರ್ಷದ ವ್ಯಕ್ತಿಯೊಬ್ಬ ತನ್ನ 26 ವರ್ಷದ ಗೆಳತಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದು, ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ […]
ಕಾಂಗ್ರೆಸ್ ಸರ್ಕಾರದ 1000 ದಿನಗಳ ಸಮಾವೇಶದ ಬಗ್ಗೆ ಬಿಜೆಪಿಗೆ ‘ಹೊಟ್ಟೆ ಉರಿ’ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಹಾವೇರಿ: ನಮ್ಮ ಸರ್ಕಾರವು 1,000 ದಿನಗಳನ್ನು ಪೂರೈಸಿದ್ದು, ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ರಾಜ್ಯ ಸರ್ಕಾರ 1000 ದಿನಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇಂದು ಹಾವೇರಿ […]
