Trending

ದೂರದರ್ಶನದ ಸುವರ್ಣ ಯುಗದ ದನಿ ಅಸ್ತಂಗತ : ಖ್ಯಾತ ಸುದ್ದಿ ವಾಚಕಿ ಸರಳಾ ಮಹೇಶ್ವರಿ ನಿಧನ

ನವದೆಹಲಿ : ಭಾರತೀಯ ಕಿರುತೆರೆಯ ಇತಿಹಾಸದಲ್ಲಿ, ವಿಶೇಷವಾಗಿ ದೂರದರ್ಶನದ ಸುವರ್ಣ ಯುಗದಲ್ಲಿ ಮನೆಮಾತಾಗಿದ್ದ ಹಿರಿಯ ಸುದ್ದಿ ವಾಚಕಿ ಸರಳಾ ಮಹೇಶ್ವರಿ (71) ಗುರುವಾರ ನವದೆಹಲಿಯಲ್ಲಿ ನಿಧನರಾದರು. 1980 ಮತ್ತು 90ರ ದಶಕದಲ್ಲಿ ದೂರದರ್ಶನ ನ್ಯೂಸ್‌ನ […]

ಶಿವಮೊಗ್ಗ ಜಿಲ್ಲಾ ಪೊಲೀಸ್ ಸಿಬ್ಬಂದಿಗೆ ನೂತನ ‘ಬ್ಲೂ ಪಿ-ಕ್ಯಾಪ್’ ವಿತರಣೆ

ಶಿವಮೊಗ್ಗ: ಜಿಲ್ಲಾ ಪೊಲೀಸ್ ಇಲಾಖೆಯ ಕಾನ್ಸ್‌ಟೇಬಲ್ ಹಾಗೂ ಹೆಡ್ ಕಾನ್ಸ್‌ಟೇಬಲ್‌ಗಳಿಗೆ ಹೊಸ ವಿನ್ಯಾಸದ ‘ಬ್ಲೂ ಪಿ-ಕ್ಯಾಪ್’ಗಳನ್ನು ವಿತರಿಸಲಾಯಿತು. ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ […]

ಭಾರತ ಮಾತೆಯನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ರಾಹುಲ್‌ ಕಿಡಿ

ನವದೆಹಲಿ : ಹಲವು ದಿನಗಳ ಗದ್ದಲದ ನಂತರ ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಇತ್ತೀಚೆಗೆ ಅಮೆರಿಕದೊಂದಿಗೆ ಮಾಡಿಕೊಂಡ ವ್ಯಾಪಾರ ಒಪ್ಪಂದದ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ […]

ನಾಳೆ ದೇಶಾದ್ಯಂತ ಬಂದ್‌ಗೆ ಕರೆ : ಶಾಲಾ ಕಾಲೇಜು, ಸಾರಿಗೆ ಏನೆಲ್ಲ ಇರಲ್ಲ? ಇಲ್ಲಿದೆ ಮಾಹಿತಿ

ನವದೆಹಲಿ: ಭಾರತದಾದ್ಯಂತ ನಾಳೆ ಮುಷ್ಕರಕ್ಕೆ ಕರೆ ನೀಡಲಾಗಿದೆ. ಕೇಂದ್ರ ಕಾರ್ಮಿಕ ಸಂಘಗಳು ಮತ್ತು ರೈತ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಭಾರತ-ಯುಎಸ್ ವ್ಯಾಪಾರ ಒಪ್ಪಂದದ ವಿರುದ್ಧ ಪ್ರತಿಭಟಿಸಿ […]

ಹೆಗ್ಗೋಡು ಬಳಿ ಕಾಡುಕೋಣ ಹಾರಿ ಕಾರು ಜಖಂ..!

ತೀರ್ಥಹಳ್ಳಿ : ಕಾಡುಕೋಣದ ಹಿಂಡು ಏಕಾಏಕಿ ರಸ್ತೆ ಮೇಲೆ ಬಂದಿದ್ದು ಈ ವೇಳೆ ರಸ್ತೆಯಲ್ಲಿ ಕಾರೊಂದು ಅಡ್ಡ ಬಂದ ಪರಿಣಾಮ ಕಾರಿನ ಮೇಲೆ ಕಾಡುಕೋಣ ಹಾರಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡ ಘಟನೆ ಹೆಗ್ಗೋಡು […]

ಎಸ್‌ಸಿ–ಎಸ್‌ಟಿ ಮೀಸಲು ಹಣ ವರ್ಗಾವಣೆ ಖಂಡಿಸಿ ಶಿವಮೊಗ್ಗದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಶಿವಮೊಗ್ಗ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಾಗಿದ್ದ ಅನುದಾನವನ್ನು ಇತರೆ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯ ವತಿಯಿಂದ ಇಂದು […]

ಮಹಿಳಾ ಸಾಹಿತಿಗಳಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನ – ಶಿವಮೊಗ್ಗದ ಇಬ್ಬರಿಗೆ ಗೌರವ

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘವು ಮಾತೋಶ್ರೀ ರತ್ನಮ್ಮ ಹೆಗ್ಗಡೆ ದತ್ತಿ ಅಂಗವಾಗಿ ನೀಡುವ ಮಹಿಳಾ ಗ್ರಂಥ ಬಹುಮಾನ-2024ನೇ ಸಾಲಿನ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಸಾಹಿತ್ಯದ ನಾಲ್ಕು ಪ್ರಕಾರಗಳಿಂದ ಆಯ್ಕೆ ಮಾಡಲಾಗಿದೆ. […]

ಮದ್ಯದ ಅಮಲಿನಲ್ಲಿ ಕಳ್ಳತನಕ್ಕೆ ಯತ್ನ: ಮನೆಯೊಳಗೇ ಮಲಗಿದ್ದ ಆರೋಪಿ ಬಂಧನ

ಚಿಕ್ಕಬಳ್ಳಾಪುರ : ಕಳ್ಳತನಕ್ಕೆ ಹೋಗೋ ಖದೀಮರು ಪಕ್ಕಾ ಪ್ಲ್ಯಾನ್​​ ಮಾಡಿಕೊಂಡೇ ಅಖಾಡಕ್ಕಿಳಿಯುತ್ತಾರೆ. ಮನೆಯಲ್ಲಿ ಯಾರಿದ್ದಾರಾ? ಇಲ್ಲವಾ? ಎನ್ನುವ ಮಾಹಿತಿಗಳ ಸಂಗ್ರಹದ ಜೊತೆ ಯಾವ ಸಮಯ ಕಳ್ಳತನಕ್ಕೆ ಸೂಕ್ತ ಎಂಬಿತ್ಯಾದಿ ತಮ್ಮದೇ ಲೆಕ್ಕಾಚಾರಗಳನ್ನು ಹಾಕಿಕೊಂಡು ರಾಬರಿ ನಡೆಸುವ […]

ಬದುಕಿರುವಾಗಲೇ ತನ್ನ ತಿಥಿ ಕಾರ್ಡ್ ಪ್ರಿಂಟ್ ಮಾಡಿಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ರೈತರೊಬ್ಬರು ವಿಶೇಷ ಹಾಗೂ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಿ ಅಧಿಕಾರಿಗಳ ವಿರುದ್ಧ ತನ್ನ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಸರ್ಕಾರ ಮತ್ತು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ರೈತನೊಬ್ಬ ಬದುಕಿದ್ದಾಗಲೇ ತನ್ನ ತಿಥಿ […]

ಶಿವಮೊಗ್ಗದಲ್ಲಿ ಸೈಬರ್ ವಂಚಕನ ಬಂಧನ : 19 ಖಾತೆಗಳ ಮೂಲಕ ₹11.48 ಕೋಟಿ ಹಣದ ವಹಿವಾಟು

ಶಿವಮೊಗ್ಗ : ಶಿವಮೊಗ್ಗ ಸೈಬರ್ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ, ಆನ್‌ಲೈನ್ ವಂಚನೆ ಪ್ರಕರಣದಲ್ಲಿ ತೊಡಗಿಸಿಕೊಂಡಿದ್ದ ಶರತ್ ಕುಮಾರ್ ಕೆ. ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ವಿವಿಧ ಬ್ಯಾಂಕ್‌ಗಳ 18 ಪಾಸ್‌ಬುಕ್‌, 7 ಚೆಕ್‌ಬುಕ್‌, […]

[pj-news-ticker]