ತೀರ್ಥಹಳ್ಳಿ: ತಡೆಗೋಡೆಗೆ ರಭಸವಾಗಿ ಆಟೋ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಆಟೋದಲ್ಲಿದ್ದ ಮಹಿಳೆಯ ರುಂಡ – ಮುಂಡ ಬೇರ್ಪಟ್ಟ ಹೃದಯವಿದ್ರಾವಕ ಘಟನೆ ತೀರ್ಥಹಳ್ಳಿ ತಾಲೂಕು ನಾಲೂರು ಗ್ರಾಮದ ಬಳಿ ನಡೆದಿದೆ. ಮೃತರನ್ನು ನಿಶ್ಮಿತಾ ಶೆಟ್ಟಿ […]
Year: 2026
ಕೆನಡಾದಲ್ಲಿ ನೆಲಮಂಗಲ ಮೂಲದ ವ್ಯಕ್ತಿಯ ಮೇಲೆ ಗುಂಡಿನ ದಾಳಿ : ಸ್ಥಳದಲ್ಲಿಯೇ ಮೃತಪಟ್ಟ ಕನ್ನಡಿಗ
ಒಟ್ಟಾವಾ: ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕರ್ನಾಟಕ ಮೂಲದ 37 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ವ್ಯಕ್ತಿಯನ್ನು ಚಂದನ್ ಕುಮಾರ್ ಎಂದು ಗುರುತಿಸಲಾಗಿದ್ದು, ನೆಲಮಂಗಲದ ತ್ಯಾಮಗೊಂಡ್ಲು ಗ್ರಾಮದವರಾಗಿದ್ದಾರೆ. ಕೆಲಸದ ನಿಮಿತ್ತ ಕೆನಡಾದಲ್ಲಿ ವಾಸವಿದ್ದರು. ಟೊರೊಂಟೊ ಪೊಲೀಸರ ಅಧಿಕೃತ ಪ್ರಕಟಣೆಯ ಪ್ರಕಾರ, […]
ತರಗತಿಯಲ್ಲೇ ವಿದ್ಯಾರ್ಥಿನಿಗೆ ಗುಂಡಿಕ್ಕಿ ಕೊಂದ ಸಹಪಾಠಿ : ಕೊನೆಗೆ ತಾನೂ ಶೂಟ್ ಮಾಡಿಕೊಂಡ!
ತರ್ನ್ ತಾರನ್ (ಪಂಜಾಬ್): ಪಂಜಾಬ್ನ ತರ್ನ್ ತಾರನ್ ಜಿಲ್ಲೆಯ ಕಾನೂನು ಕಾಲೇಜೊಂದರಲ್ಲಿ ಭೀಕರ ಘಟನೆಯೊಂದು ಸೋಮವಾರ ನಡೆದಿದೆ. ಯುವಕನೋರ್ವ ತನ್ನ ಸಹಪಾಠಿ ವಿದ್ಯಾರ್ಥಿನಿಗೆ ಗುಂಡಿಕ್ಕಿ ಕೊಂದ ಬಳಿಕ, ಅದೇ ಪಿಸ್ತೂಲಿನಿಂದ ತನಗೂ ಶೂಟ್ ಮಾಡಿಕೊಂಡು […]
ಲಂಚ ಪ್ರಕರಣ : 30 ವರ್ಷಗಳ ನಂತರ ನಿರ್ದೋಷಿ ಎಂದ ಕೋರ್ಟ್, ಮರುದಿನವೇ ವ್ಯಕ್ತಿ ಸಾವು
ಗಾಂಧಿನಗರ : ಇದೊಂದು ಸಿನಿಮಾ ರೀತಿಯ ಕಥೆ ಎನಿಸಿದರೂ, ಅಂತ್ಯ ಮಾತ್ರ ಅತ್ಯಂತ ನೋವಿನಿಂದ ಕೂಡಿದೆ. ಕೇವಲ 20 ರುಪಾಯಿ ಲಂಚ ಪಡೆದ ಆರೋಪದ ಮೇಲೆ 30 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ […]
ತಿಹಾರ್ ಜೈಲಿನಲ್ಲಿ ಖ್ಯಾತ ಹಾಸ್ಯ ನಟ ರಾಜ್ಪಾಲ್ ಯಾದವ್ : ಏನಿದು ಪ್ರಕರಣ?
ತಮ್ಮ ಹಾಸ್ಯಮಯ ಸಮಯಪ್ರಜ್ಞೆಯಿಂದ ಪ್ರೇಕ್ಷಕರನ್ನು ನಗಿಸಲು ಹೆಸರುವಾಸಿಯಾದ ನಟ ರಾಜ್ಪಾಲ್ ಯಾದವ್ ಈಗ ತಿಹಾರ್ ಜೈಲು ಪಾಲಾಗಿದ್ದಾರೆ. ಬಾಲಿವುಡ್ ತಾರೆ ಮತ್ತೊಮ್ಮೆ ಕಾನೂನು ತೊಂದರೆಯಲ್ಲಿ ಸಿಲುಕಿದ್ದಾರೆ, ಕೋಟ್ಯಂತರ ರೂಪಾಯಿ ಸಾಲ ಹಿಂದಿರುಗಿಸಲು ಸಾಧ್ಯವಾಗದ ಕಾರಣ ಅವರಿಗೆ […]
ಭದ್ರಾವತಿಯಲ್ಲಿ ಡಕಾಯಿತಿಗೆ ಹೊಂಚು : ಪೊಲೀಸರ ಮೇಲೆ ದಾಳಿ – ಆರೋಪಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು
ಭದ್ರಾವತಿ: ನಗರದ ನೆಹರು ನಗರದ ನಿವಾಸಿಯಾಗಿರುವ, ಕೊಲೆ, ಗಾಂಜಾ ಮಾರಾಟ ಹಾಗೂ ಕಳ್ಳತನ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿ ಡಿಚ್ಚಿ ಮುಬಾರಕ್ನನ್ನು ಬಂಧಿಸಲು ತೆರಳಿದ ವೇಳೆ, ಆತ ಪೊಲೀಸರ ಮೇಲೆ […]
ಶಿವಮೊಗ್ಗ ಬೈಪಾಸ್ ರಸ್ತೆಯ ಸ್ಕ್ರಾಪ್ ಅಂಗಡಿಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ರೂ. ನಷ್ಟ
ಶಿವಮೊಗ್ಗ : ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿರುವ ಎಸ್.ಕೆ. ಟ್ರೇಡರ್ಸ್ ಎಂಬ ಸ್ಕ್ರಾಪ್ ಅಂಗಡಿಯಲ್ಲಿ ಶನಿವಾರ ಬೆಳಿಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿ ಅಂಗಡಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಅಂಗಡಿ ಶಹಬಾಜ್ ಅವರ ಒಡೆತನದಲ್ಲಿದ್ದು, […]
ಕಡ್ಲೆಪುರಿ ಮಾರುತ್ತಿದ್ದ ಕಮಲಾಕರ ಭಟ್ ಜ್ಯೊತಿಷಿ ಆಗಿದ್ಹೇಗೆ?
ಕಾರವಾರ : ಉತ್ತರ ಕನ್ನಡದ ಸಿದ್ದಾಪುರದಲ್ಲಿ ಇತ್ತೀಚೆಗೆ ನಡೆದ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಜ್ಯೋತಿಷಿ ಕಮಲಾಕರ ಭಟ್ ಮತ್ತು ಸುಚಿತ್ರಾ ಹಿನ್ನೆಲೆ ಬಗ್ಗೆ ಬಗೆದಷ್ಟೂ ರಹಸ್ಯಗಳು ಬಯಲಾಗುತ್ತಿವೆ. ಪ್ರಭಾವಿ ಜ್ಯೋತಿಷಿ ಕಮಲಾಕರ ಭಟ್ ಅವರ […]
ಅಧಿಕಾರ ಹಂಚಿಕೆಗೆ ಒಪ್ಪಂದ ಆಗಿರೋದು ಸತ್ಯ : ಶಾಸಕ ಶಿವಗಂಗಾ ಬಸವರಾಜ್
ದಾವಣಗೆರೆ: ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು ಮತ್ತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಬೀಸಿದ್ದು, ಎರಡೂವರೆ ವರ್ಷ ಅಧಿಕಾರ ಹಂಚಿಕೆಗೆ ಒಪ್ಪಂದ ಆಗಿರೋದು ಸತ್ಯ. ಈ ಬಗ್ಗೆ ನನಗೆ ಮಾಹಿತಿ […]
ತಿರುಪತಿ ಲಡ್ಡು ಪ್ರಸಾದದಲ್ಲಿ ಬಾತ್ರೂಮ್ ಸ್ವಚ್ಛಗೊಳಿಸುವ ರಾಸಾಯನಿಕ ಬಳಕೆ : ಹಿಂದಿನ ಸರ್ಕಾರದ ವಿರುದ್ಧ ಸಿಎಂ ಚಂದ್ರಬಾಬು ನಾಯ್ಡು ಗಂಭೀರ ಆರೋಪ
ಅಮರಾವತಿ: ಈ ಹಿಂದಿನ ವೈಎಸ್ಆರ್ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಬಾತ್ರೂಮ್ ಸ್ವಚ್ಛ ಮಾಡಲು ಬಳಸುವ ರಾಸಾಯನಿಕದಿಂದ ತಯಾರಿಸಲಾದ ತುಪ್ಪವನ್ನು ಬಳಕೆ ಮಾಡಲಾಗಿತ್ತು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು […]
