Trending

ಶಿಕಾರಿಪುರ : ಮನೆಯಲ್ಲೇ ನಾಡ ಬಂದೂಕು ಕಾರ್ಖಾನೆ : 7 ಅಕ್ರಮ ಬಂದೂಕುಗಳ ವಶ, ಬಡಗಿ ಬಂಧನ

ಶಿಕಾರಿಪುರ: ಶಿಕಾರಿಪುರ ಗ್ರಾಮಾಂತರ ಪೊಲೀಸರು ಅಕ್ರಮ ನಾಡ ಬಂದೂಕು ತಯಾರಿ ಹಾಗೂ ಮಾರಾಟ ಜಾಲವನ್ನು ಭೇದಿಸಿ, ಮನೆಯಲ್ಲೇ ಬಂದೂಕು ತಯಾರಿಸುತ್ತಿದ್ದ ಬಡಗಿಯೊಬ್ಬರನ್ನು ಬಂಧಿಸಿ ಏಳು ಸಿಂಗಲ್ ಬ್ಯಾರೆಲ್ ನಾಡ ಬಂದೂಕುಗಳನ್ನು ವಶಕ್ಕೆ ಪಡೆದಿದ್ದಾರೆ. ಶಿಕಾರಿಪುರ […]

80 ಎಸೆತಗಳಲ್ಲಿ 175 ರನ್‌ ಚಚ್ಚಿ ಹಲವು ದಾಖಲೆಗಳನ್ನು ಮುರಿದ ವೈಭವ್‌ ಸೂರ್ಯವಂಶಿ

ಹರಾರೆ: ಇಂಗ್ಲೆಂಡ್‌ ವಿರುದ್ಧ 2026ರ ಅಂಡರ್‌-19 ವಿಶ್ವಕಪ್‌ ಟೂರ್ನಿಯ  ಫೈನಲ್‌ ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ವೈಭವ್‌ ಸೂರ್ಯವಂಶಿ ಅವರು ಸ್ಪೋಟಕ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದರು. ಅವರು ಆಡಿದ 80 ಎಸೆತಗಳಲ್ಲಿ 15 ಭರ್ಜರಿ […]

ʻಗಿಲ್ಲಿ ನಟನ ವಿರುದ್ಧ ದಿಢೀರ್‌ ಅಂತ ಫಿಲ್ಮ್‌ ಚೇಂಬರ್‌ಗೆ ದೂರು

ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರಲ್ಲಿ ಭಾಗವಹಿಸಿ, ವಿನ್ನರ್‌ ಆಗಿದ್ದ ಗಿಲ್ಲಿ ನಟ ಈಗ ನೆಗೆಟಿವ್‌ ವಿಚಾರಕ್ಕೆ ಕಾರಣವಾಗಿದ್ದಾರೆ. ಹೌದು, ಗಿಲ್ಲಿ ನಟ ಅವರ ವಿರುದ್ಧ ದೂರು ನೀಡಲಾಗಿದೆ. ಅದು ಕೂಡ ಕರ್ನಾಟಕ ಚಲನಚಿತ್ರ […]

ಚನ್ನಗಿರಿ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ; ಅಪಘಾತದ ರಭಸಕ್ಕೆ ಕಾರು ತುಂಡು

ದಾವಣಗೆರೆ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟಿದ್ದು, ಕಾರಿನಲ್ಲಿದ್ದ ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊನ್ನೇಬಾಗಿ ಗ್ರಾಮದ ಸಮೀಪ ನಡೆದಿದೆ.‌ ನಯಾಜ್ ಖಾನ್ ಕಾರು ಅಪಘಾತದಲ್ಲಿ ಮೃತನಾದ […]

ಪಾಕಿಸ್ತಾನದ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್‌ ದಾಳಿ : ಕುರಾನ್‌ ಓದುತ್ತಿದ್ದ 10 ಮಂದಿ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ

ಇಸ್ಲಾಮಾಬಾದ್‌: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ತರ್ಲೈ ಪ್ರದೇಶದ ಇಮಾಮ್‌ಬರ್ಗಾ ಕಸ್ರ್-ಎ-ಖದೀಜತುಲ್ ಕುಬ್ರಾದಲ್ಲಿ ಶುಕ್ರವಾರ ಪ್ರಾರ್ಥನೆ ನಡೆಯುತ್ತಿರುವಾಗ ಸ್ಫೋಟ ಸಂಭವಿಸಿ ಕನಿಷ್ಠ 10 ಜನರು ಸಾವನ್ನಪ್ಪಿದ್ದು, 20 ಕ್ಕೂ ಅಧಿಕ ಜನರಿಗೆ ಗಂಭೀರ ಗಾಯಗಳಾಗಿವೆ. ಪಾಕಿಸ್ತಾನಿ […]

ಮಾಲೂರು ಕ್ಷೇತ್ರದ ಮರು ಮತ ಎಣಿಕೆ : ಕಾಂಗ್ರೆಸ್‌ ಶಾಸಕ ಕೆ.ವೈ. ನಂಜೇಗೌಡ ಆಯ್ಕೆ ಎತ್ತಿಹಿಡಿದ ಸುಪ್ರೀಂ ಕೋರ್ಟ್‌

ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಅಭ್ಯರ್ಥಿ ಕೆ.ವೈ. ನಂಜೇಗೌಡ ಅವರ ಆಯ್ಕೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿಹಿಡಿದಿದೆ. ಮರು ಮತ ಎಣಿಕೆಯಲ್ಲಿ ನಂಜೇಗೌಡ ಅವರು ಪ್ರತಿಸ್ಪರ್ಧಿ ಬಿಜೆಪಿಯ ಕೆ.ಎಸ್. ಮಂಜುನಾಥ ಗೌಡ […]

ಭರ್ಜರಿ 49 ಕೋಟಿ ರೂ. ಲಾಟ್ರಿ ಗೆದ್ದ ಉಡುಪಿಯ ಯುವಕ

ಉಡುಪಿ :ಓಮನ್​​​ನಲ್ಲಿ ಚಿಲ್ಲರೆ ವ್ಯಾಪಾರದ ಸೇಲ್ಸ್​​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕರ್ನಾಟಕದ ಶಂತನು ಶೆಟ್ಟಿಗಾರ್‌ ಅಬುದಾಭಿಯಲ್ಲಿ ನಡೆದ ಬಿಗ್‌ ಟಿಕೆಟ್ ಡ್ರಾನಲ್ಲಿ 49 ಕೋಟಿ  (20 ಮಿಲಿಯನ್‌ ದಿರಮ್‌ ) ರು. ಮೊತ್ತದ ಲಾಟರಿ […]

ಶಿವಮೊಗ್ಗ: ಎಂಆರ್‌ಪಿಗಿಂತ ಹೆಚ್ಚಿನ ಹಣ ಪಡೆದ ಇ-ಕಾಮರ್ಸ್​ ಕಂಪನಿ ಮೇಲೆ ದೂರು : ಪರಿಹಾರ ನೀಡಲು ಆಯೋಗದಿಂದ ಆದೇಶ

ಶಿವಮೊಗ್ಗ: ಜಿಲ್ಲೆಯ ಮಂಡಘಟ್ಟದ ಶಿವಕುಮಾರ್ ಎಸ್. ಎಂಬುವವರು ಇ- ಕಾಮರ್ಸ್​ ಕಂಪನಿಯೊಂದರ ವಿರುದ್ಧ ಒಂದು ಲೀಟರ್ ಏಷಿಯನ್ ವುಡ್ ಪ್ರೈಮರ್‌ಗೆ ಎಂಆರ್​ಪಿಗಿಂತ ಹೆಚ್ಚಿನ ಹಣ ಪಡೆದಿರುವುದಾಗಿ ದೂರು ನೀಡಿದ್ದರು. ದೂರು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ […]

‘ಸ್ಸಾರಿ ಅಮ್ಮ-ಅಪ್ಪಾ’ : ಕೊರಿಯನ್ ಗೇಮ್ಸ್ ಚಟಕ್ಕೆ ಬಿದ್ದು ಡೆತ್ ನೋಟ್ ಬರೆದು ಮೂವರು ಅಪ್ರಾಪ್ತ ಸೋದರಿಯರು ಆತ್ಮಹತ್ಯೆ

ಇಂದು ಬುಧವಾರ ಮುಂಜಾನೆ ಗಾಜಿಯಾಬಾದ್‌ನಲ್ಲಿ ಒಂಬತ್ತನೇ ಮಹಡಿಯ ಫ್ಲಾಟ್‌ನ ಬಾಲ್ಕನಿಯಿಂದ ಹಾರಿ ಮೂವರು ಅಪ್ರಾಪ್ತ ಸಹೋದರಿಯರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಟೀಲಾ ಮೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಭಾರತ್ ಸಿಟಿಯ ಟವರ್‌ನಲ್ಲಿರುವ ಒಂಬತ್ತನೇ ಮಹಡಿಯ […]

ಪ್ರಾಣ ಒತ್ತೆಯಿಟ್ಟು ಮಕ್ಕಳ ಜೀವ ಉಳಿಸಿದ ಅಂಗನವಾಡಿ ಕಾರ್ಯಕರ್ತೆ : ಕೊನೆಗೆ ಜೇನು ನೊಣಗಳ ದಾಳಿಗೆ ಬಲಿ

ಭೋಪಾಲ್‌ : ಅಂಗನವಾಡಿ ಕಾರ್ಯಕರ್ತೆಯೊಬ್ಬರು  ತಮ್ಮ ಧೈರ್ಯ ಹಾಗೂ ಮಕ್ಕಳ ಮೇಲಿನ ಕಾಳಜಿಯಿಂದ ಪ್ರಾಣವನ್ನೇ ಅರ್ಪಿಸಿರುವ ಘಟನೆ ಮಧ್ಯ ಪ್ರದೇಶದ ನೀಮಚ್ ಜಿಲ್ಲೆಯಲ್ಲಿ ನಡೆದಿದೆ. ರಣಪುರ ಗ್ರಾಮದ ಅಂಗನವಾಡಿಯ ಕಾರ್ಯಕರ್ತೆಯ ತ್ಯಾಗದಿಂದ 20 ಮಕ್ಕಳು […]

[pj-news-ticker]