ಭದ್ರಾವತಿ: ತಹಶೀಲ್ದಾರ್ ಪರಸಪ್ಪ ಕುರುಬರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಆಡಳಿತಕ್ಕೆ ಅಡ್ಡಿ ಪಡಿಸುತ್ತಿರುವ ಗ್ರಾಮ ಆಡಳಿತಧಿಕಾರಿ ಆರ್.ಜಿ. ಅಭಿಷೇಕ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಸರ್ಕಾರಿ ಸೇವೆಯಿಂದ ವಜಗೊಳಿಸಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ […]
Year: 2026
‘ಥೂ ನಿಮ್ ಯೋಗ್ಯತೆಗೆ ಬೆಂಕಿ ಹಾಕಾ.., ಲೇ ಅರೆಸ್ಸೆಸ್ಸು.. ನಿಂಗೆ ಮಾನ ಮರ್ಯಾದೆ ಇದ್ಯಾ..’: ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇ ಗೌಡ
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಹಿನ್ನೆಲೆ ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸಿ ಇಂದು ವಿಧಾನಸಭೆಯಲ್ಲಿ ಪ್ರತಿಭಟನೆ ಮುಂದುವರಿಸಿದ ಬಿಜೆಪಿ ನಾಯಕರ ವಿರುದ್ದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಏಕವಚನದಲ್ಲೇ […]
ತಮಿಳುನಾಡು ವಿಧಾನಸಭಾ ಚುನಾವಣೆಗೂ ಮೊದಲೇ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಣ್ಣಾಮಲೈ ಮುಂದಿನ ನಡೆ ಏನು?
ಕೊಯಮತ್ತೂರು: ವಿಧಾನ ಸಭಾ ಚುನಾವಣೆಗೂ ಮೊದಲೇ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಕೊಯಮತ್ತೂರಿನ ಸಿಂಗನಲ್ಲೂರು ಸೇರಿದಂತೆ ಆರು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇಲ್ಲಿ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸುವ ನೀರಿಕ್ಷೆ […]
ಭಾರತದ ಇತಿಹಾಸದಲ್ಲೇ ದುಬಾರಿ ನಂಬರ್ ಪ್ಲೇಟ್! ₹2 ಕೋಟಿಗೆ ‘ಫ್ಯಾನ್ಸಿ ನಂಬರ್’ ಖರೀದಿಸಿದ ಆಂಧ್ರದ ಉದ್ಯಮಿ
ಗುಂಟೂರು(ಆಂಧ್ರಪ್ರದೇಶ): ಸಾಮಾನ್ಯವಾಗಿ ಎರಡು ಕೋಟಿ ರೂಪಾಯಿ ಎಂದರೆ ಒಂದು ಐಷಾರಾಮಿ ಫ್ಲಾಟ್ ಅಥವಾ ಸೂಪರ್ ಕಾರ್ ಖರೀದಿಸಬಹುದು. ಆದರೆ ಆಂಧ್ರಪ್ರದೇಶದ ಗುಂಟೂರು ಮೂಲದ ಉದ್ಯಮಿಯೊಬ್ಬರು ಕೇವಲ ತನ್ನ ಕಾರಿನ ನಂಬರ್ ಪ್ಲೇಟ್ಗಾಗಿ ಬರೋಬ್ಬರಿ 2.08 ಕೋಟಿ […]
ತೀರ್ಥಹಳ್ಳಿ : ಮೇಗರವಳ್ಳಿ ಶಾಲೆ ಎದುರು ಅಪಘಾತ : ಮಹಿಳೆ ಸಾವು
ತೀರ್ಥಹಳ್ಳಿ: ಇಂದು ಬೆಳಿಗ್ಗೆ ಮೇಗರವಳ್ಳಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ದಂಪತಿಗಳಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮಲ್ಲಿಕಾ (31) ಮೃತರು. ಬಲಭಾಗದಲ್ಲಿ ನಿಂತಿದ್ದ ಕಾರಿಗೆ ಹಿಂಬದಿಯಿಂದ ಅದರಲ್ಲೂ ಅತೀ ವೇಗವಾಗಿ […]
ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ : ದೂರು ನೀಡಿದ್ದಕ್ಕೆ ಹತ್ಯೆ ; ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ
ಶಿರಸಿ: ಕೌಟುಂಬಿಕ ಕಲಹ ಹಾಗೂ ವಿವಾಹೇತರ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ನಡೆದ ಗಲಾಟೆಯನ್ನು ಬಿಡಿಸಲು ಹೋದ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ನಡೆದಿದೆ. […]
ರಂಜಾನ್ ವೇಳೆ ಉರ್ದು ಮಾಧ್ಯಮ ಶಾಲೆಗಳ ಸಮಯ ಪರಿಷ್ಕರಿಸಿದ ರಾಜ್ಯ ಸರ್ಕಾರ
ಬೆಂಗಳೂರು: ರಂಜಾನ್ ತಿಂಗಳಲ್ಲಿ ರಾಜ್ಯದ ಉರ್ದು ಮಾಧ್ಯಮ ಶಾಲೆಗಳ ಸಮಯವನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಇಂದು ಆದೇಶಿಸಿದೆ. ಪರಿಷ್ಕೃತ ವೇಳಾಪಟ್ಟಿ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ […]
ಸಿಜೆ ರಾಯ್ ಮಾನಸಿಕ ಒತ್ತಡ, ಖಿನ್ನತೆಯಿಂದ ಬಳಲುತ್ತಿದ್ದರು : SIT ತನಿಖೆ ವೇಳೆ ಮಾಹಿತಿ ಬಹಿರಂಗ
ಬೆಂಗಳೂರು: ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ತೀವ್ರ ಮಾನಸಿಕ ಒತ್ತಡ ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು. ಮನೋವೈದ್ಯರಿಂದ ಕೌನ್ಸೆಲಿಂಗ್ಗೆ ಒಳಗಾಗಿದ್ದರು ಎಂಬುದು ವಿಶೇಷ ತನಿಖಾ ತಂಡ ತನಿಖೆ ವೇಳೆ ತಿಳಿದುಬಂದಿದೆ. […]
ಅಪ್ರಾಪ್ತರ ಮದ್ಯ ಪಾರ್ಟಿ : ಹೆತ್ತವರಿಗೆ ಹೆದರಿ ಕಟ್ಟಡದಿಂದ ಜಿಗಿದು ಬಾಲಕ ಸಾವು
ಬೆಂಗಳೂರು: ಪಬ್ವೊಂದರಲ್ಲಿ ಮದ್ಯ ಸೇವಿಸಿದ ನಂತರ ಮನೆಗೆ ಹೋಗಲು ಹೆದರಿದ ವಿದ್ಯಾರ್ಥಿಯೊಬ್ಬ ಕಟ್ಟಡದ 7ನೇ ಮಹಡಿಯಿಂದ ಹಾರಿ ಮೃತಪಟ್ಟ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆರ್.ಆರ್ ನಗರ […]
ದ್ವೇಷ ಭಾಷಣ ಮಸೂದೆ ವಿಪಕ್ಷವನ್ನು ಮಟ್ಟ ಹಾಕಲು ತಂದ ಕಾಯ್ದೆ : ಬಿ.ವೈ. ವಿಜಯೇಂದ್ರ
ಶಿವಮೊಗ್ಗ : ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಚರ್ಚೆಗೂ ಅವಕಾಶ ನೀಡದೇ ಆತುರಾತುರವಾಗಿ ದ್ವೇಷ ಭಾಷಣ ಮಸೂದೆಯನ್ನು ಸರ್ಕಾರ ಮಂಡನೆ ಮಾಡಿಸಿತ್ತು. ಈ ಕಾಯ್ದೆ ವಿಪಕ್ಷವನ್ನು ಮಟ್ಟ ಹಾಕಲು ತಂದ ಕಾಯ್ದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು […]
