ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಅವರು ಮಾಂಸಾಹಾರ ಸೇವನೆ ಬಗ್ಗೆ ಈಚೆಗೆ ಭಾರಿ ಚರ್ಚೆ ಆಗಿತ್ತು. “ಧನಂಜಯ ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಮಾಂಸಾಹಾರ ಸೇವನೆ ಮಾಡಿದ್ದು ತಪ್ಪು” ಎಂದೆಲ್ಲಾ ಸೋಶಿಯಲ್ ಮೀಡಿಯಾದಲ್ಲಿ ಮಾತುಗಳು ಕೇಳಿಬಂದವು. […]
Year: 2026
ತಂದೆ, ತಾಯಿ, ತಂಗಿಯನ್ನು ಭೀಕರವಾಗಿ ಕೊಲೆಗೈದ ಯುವಕ
ವಿಜಯನಗರ: ತಂದೆ, ತಾಯಿ ಹಾಗೂ ಸಹೋದರಿಯನ್ನು ಯುವಕನೊಬ್ಬ ಭೀಕರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದಿದೆ. ಕುಟುಂಬದ ಮೂವರನ್ನೂ ಕೊಲೆ ಮಾಡಿದ ಬಳಿಕ ಆರೋಪಿ ಬೆಂಗಳೂರಿಗೆ ಪರಾರಿಯಾಗಿದ್ದಾನೆ. ಬಳಿಕ ಆತನೇ ತಿಲಕನಗರ ಠಾಣೆಗೆ ತೆರಳಿ […]
ಸರ್ವೇಗಾಗಿ ಹಿರಿಯ ನಟಿ ಬಿ.ಜಯಶ್ರೀ ಅವರನ್ನು ಅಲೆದಾಡಿಸಿದ ಭೂಮಾಪನ ಇಲಾಖೆ ಅಧಿಕಾರಿ
ತುಮಕೂರು: ಮಾಜಿ ಸಂಸದೆ ಹಾಗೂ ಹಿರಿಯ ನಟಿ ಬಿ. ಜಯಶ್ರೀ ಅವರನ್ನು ಭೂಮಾಪನ ಇಲಾಖೆ ಅಧಿಕಾರಿಗಳು ಅನಗತ್ಯವಾಗಿ ಅಲೆದಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಭೂಮಾಪನ ಕಚೇರಿಗೆ ಬಿ. ಜಯಶ್ರೀ […]
ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ; ಅಹಮದಾಬಾದ್ನಲ್ಲಿ ತುರ್ತು ಲ್ಯಾಂಡಿಂಗ್
ನವದೆಹಲಿ: ಕುವೈತ್ನಿಂದ ದೆಹಲಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಶುಕ್ರವಾರ ಬೆಳಿಗ್ಗೆ ಟಿಶ್ಯೂ ಪೇಪರ್ನಲ್ಲಿ ಬರೆದಿದ್ದ ಬಾಂಬ್ ಬೆದರಿಕೆ ಪತ್ರ ಲಭ್ಯವಾಗಿದೆ. ಬಾಂಬ್ ಮತ್ತು ಅಪಹರಣ ಬೆದರಿಕೆ ಪತ್ರ ಕಂಡುಬಂದ ನಂತರ ವಿಮಾನವನ್ನು ಸರ್ದಾರ್ ವಲ್ಲಭಭಾಯಿ ಪಟೇಲ್ […]
ಭದ್ರಾವತಿ – ಧರ್ಮ ರಾಜಕೀಯ ಲಾಭದ ಸಾಧನವಾಗಬಾರದು : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಭದ್ರಾವತಿ : ರಾಜಕಾರಣವು ಧರ್ಮದಿಂದ ಪ್ರೇರಿತವಾದ ನೀತಿ ಮತ್ತು ನೈತಿಕ ಮೌಲ್ಯಗಳಿಂದ ಮಾರ್ಗದರ್ಶಿತವಾಗಬೇಕು, ಆದರೆ ಧರ್ಮವನ್ನು ರಾಜಕೀಯದೊಂದಿಗೆ ಬೆಸೆದುಕೊಳ್ಳುವುದು ಸರಿಯಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ತರಳಬಾಳು ಹುಣ್ಣಿಮೆ ಮಹೋತ್ಸವದ 6ನೇ […]
ಜಲ ಜೀವನ್ ಮಿಷನ್ ಅಕ್ರಮ : ದೇಶಾದ್ಯಂತ 4,000ಕ್ಕೂ ಹೆಚ್ಚು ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಮ
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಜಲ ಜೀವನ್ ಮಿಷನ್’ ಯೋಜನೆಯ ಅನುಷ್ಠಾನದಲ್ಲಿ ಕಂಡುಬಂದ ಅಕ್ರಮ ಹಾಗೂ ಲೋಪದೋಷಗಳಿಗೆ ಸಂಬಂಧಿಸಿದಂತೆ ದೇಶಾದ್ಯಂತ 4,000ಕ್ಕೂ ಹೆಚ್ಚು ಜನರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಜಲಶಕ್ತಿ […]
ಭದ್ರಾವತಿ : ಬೊಮ್ಮನಕಟ್ಟೆ ಗ್ರಾಮದಲ್ಲಿ ₹4 ಲಕ್ಷ ಮೌಲ್ಯದ ಗಾಂಜಾ ವಶ : ಒಬ್ಬ ಆರೋಪಿ ಬಂಧನ
ಭದ್ರಾವತಿ : ತಾಲೂಕಿನ ಬೊಮ್ಮನಕಟ್ಟೆ ಗ್ರಾಮದಲ್ಲಿ ಗಾಂಜಾ ಅಕ್ರಮ ಸಂಗ್ರಹ ನಡೆಯುತ್ತಿದೆ ಎಂಬ ಖಚಿತ ಸುಳಿವಿನ ಮೇರೆಗೆ, ಪೇಪರ್ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ನೇತೃತ್ವದ ತಂಡವು 28-01-2026ರಂದು ದಿಢೀರ್ ದಾಳಿ ನಡೆಸಿದೆ. ಪೊಲೀಸ್ […]
ಬಾಯ್ಫ್ರೆಂಡ್ ಜತೆ ಓಡಿಹೋಗಿ ಪತಿ, ಮಾವನ ಸಾವಿಗೆ ಕಾರಣಳಾದ ಮಹಿಳೆ ಆರೆಸ್ಟ್
ದಾವಣಗೆರೆ : ಮದುವೆಯಾದ ಎರಡೇ ತಿಂಗಳಿಗೆ ಬಾಯ್ಫ್ರೆಂಡ್ ಜೊತೆ ಓಡಿಹೋಗಿ ಇಬ್ಬರ ಸಾವಿಗೆ ಕಾರಣವಾಗಿದ್ದವಳನ್ನು ಪೊಲೀಸರು ಆರೆಸ್ಟ್ ಮಾಡಿದ್ದಾರೆ. ಮೃತ ಹರೀಶ್ ಪತ್ನಿ ಸರಸ್ವತಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯ ಎಲೆಬೇತೂರಿನಲ್ಲಿ ಸಂಬಂಧಿಕರ ಮನೆಯಲ್ಲಿದ್ದ […]
ಮದ್ಯಪಾನ ಮಾಡಿ ಸರಣಿ ಅಪಘಾತ ಎಸಗಿದ ನಟ ಮಯೂರ್ ಪಟೇಲ್ : ಯಾವ್ಯಾವ ಸೆಕ್ಷನ್ಗಳಡಿ FIR ದಾಖಲು?
ಸ್ಯಾಂಡಲ್ವುಡ್ ನಟ ಮಯೂರ್ ಪಟೇಲ್ ಮೇಲೆ ಕೇಸ್ ದಾಖಲಾಗಿದೆ. ಮದ್ಯಪಾನ ಮಾಡಿ, ಸರಣಿ ಅಪಘಾತ ಎಸಗಿದ ಆರೋಪ ಅವರ ಮೇಲಿದೆ. ಬುಧವಾರ (ಜ.28) ರಾತ್ರಿ 10 ಗಂಟೆ ಸುಮಾರಿಗೆ ಮಯೂರ್ ಪಟೇಲ್ ಚಲಾಯಿಸುತ್ತಿದ್ದ ಫಾರ್ಚೂನರ್ […]
ಮೈಸೂರು ಪೇಪರ್ ಮಿಲ್ಸ್ (ಎಂ.ಪಿ.ಎಂ) ಪುನರಾರಂಭಕ್ಕೆ ವಿಧಾನಸಭೆಯಲ್ಲಿ ಶಿಫಾರಸು : ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ
ಭದ್ರಾವತಿ : ತರಳಬಾಳು ಶ್ರೀಗಳ ಮಾರ್ಗದರ್ಶನದಂತೆ ಹಾಗೂ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಹಿತಾಸಕ್ತಿಯ ಮೇರೆಗೆ, ಮೈಸೂರು ಪೇಪರ್ ಮಿಲ್ಸ್ (ಎಂ.ಪಿ.ಎಂ) ಪುನರಾರಂಭಕ್ಕೆ ವಿಧಾನಸಭೆಯಲ್ಲಿ ಶಿಫಾರಸು ಸಲ್ಲಿಸಲಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ […]
