ಬೆಂಗಳೂರು: ಸಿಎಂಎಸ್ ಸೆಕ್ಯುರಿಟೀಸ್ ಕಂಪನಿ ಕಸ್ಟೋಡಿಯನ್ ವಾಹನ ಅಡ್ಡಗಟ್ಟಿ ರಾಬರಿ ಮಾಡಿದ್ದ ಪ್ರಕರಣ ಮಾಸುವ ಮುನ್ನ ಮತ್ತೆರಡು ಅಂಥದ್ದೇ ಪ್ರಕರಣಗಳು ಬೆಂಗಳೂರಿನಲ್ಲಿ ವರದಿಯಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಎಟಿಎಂಗೆ ತುಂಬಿಸಲು ನೀಡಲಾಗಿದ್ದ 1 ಕೋಟಿಗೂ ಅಧಿಕ […]
Year: 2026
ಮೂರನೇ ದಿನದ ತರಳಬಾಳು ಹುಣ್ಣಿಮೆ ಮಹೋತ್ಸವ : ಸುತ್ತೂರು ಶ್ರೀಗಳಿಂದ ಆಶೀರ್ವಚನ, ಸಮಾಜಮುಖಿ ಸಂದೇಶ
ಭದ್ರಾವತಿ: ತರಳಬಾಳು ಹುಣ್ಣಿಮೆ ಮಹೋತ್ಸವದ ಮೂರನೇ ದಿನದ ಸಂಜೆ ಕಾರ್ಯಕ್ರಮದಲ್ಲಿ ಸುತ್ತೂರು ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಜನಕಲ್ಯಾಣ, ಸಹೋದರತ್ವ ಹಾಗೂ ಮೌಲ್ಯಾಧಾರಿತ ಜೀವನದ ಅಗತ್ಯತೆಯನ್ನು ಒತ್ತಿ ಹೇಳಿದರು. […]
ಭದ್ರಾವತಿಯ ಗೊಂದಿ ಗ್ರಾಮವನ್ನೆ ಬೆಚ್ಚಿಬೀಳಿಸಿದ ಚಿರತೆ : 12 ದಿನಗಳಲ್ಲಿ ಎರಡನೇ ಬೇಟೆ
ಭದ್ರಾವತಿ: ಜನವಸತಿ ಪ್ರದೇಶದಲ್ಲಿ ಸಾಕು ಪ್ರಾಣಿಗಳ ಮೇಲೆ ಹರಿಹಾಯ್ತಿರುವ ಚಿರತೆ ದಾಳಿ ಮತ್ತೆ ಮುಂದುವರಿದಿದ್ದು, ನಿನ್ನೆ ರಾತ್ರಿ ಭದ್ರಾವತಿಯ ಗೊಂದಿ ಗ್ರಾಮದ ರೈತನೊಂದು ಕುರಿಯನ್ನು ಬೇಟೆ ಮಾಡಿ ತಿಂದು ಹಾನಿಗೊಳಿಸಿದೆ. ಈ ಘಟನೆಯು ಗ್ರಾಮದಲ್ಲಿ […]
ಧಮ್ಕಿ ಆರೋಪ : ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಅರೆಸ್ಟ್
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡರಿಗೆ ನಿಂದನೆ ಹಾಗೂ ಧಮ್ಕಿ ನೀಡಿದ ಆರೋಪದ ಹಿನ್ನೆಲೆ ಕೊನೆಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಪೊಲೀಸರು ಬಂಧಿಸಿದ್ದಾರೆ. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಂದು ಕೇರಳ ಗಡಿಭಾಗದಲ್ಲಿ […]
ಆಸ್ಪತ್ರೆಯ ಗೇಟ್ ಬಳಿ ಆಂಬ್ಯುಲೆನ್ಸ್ ಡೋರ್ ಜಾಮ್ : ರೋಗಿ ಸಾವು
ಭೋಪಾಲ್ : ಆಂಬ್ಯುಲೆನ್ ಡೋರ್ ಜಾಮ್ ಆದ ಕಾರಣ ಹೊರಬರಲಾರದೆ ತೀವ್ರ ಅಸ್ವಸ್ಥರಾಗಿದ್ದ 67 ವರ್ಷದ ರೋಗಿಯೊಬ್ಬರು ಮೃತಪಟ್ಟ ದುರ್ಘಟನೆ ಮಧ್ಯ ಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಸಂಭವಿಸಿದೆ. ಇದು ಜಿಲ್ಲೆಯ ತುರ್ತು ಆರೋಗ್ಯ ವ್ಯವಸ್ಥೆಯಲ್ಲಿನ […]
ಮನೆ ಕೆಲಸದವಳಿಗೆ ಲೈಂಗಿಕ ಕಿರುಕುಳ: ‘ಧುರಂಧರ್’ ನಟ ನದೀಮ್ ಖಾನ್ ಬಂಧನ
ಮುಂಬೈ : ಮನೆಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟ ನದೀಮ್ ಖಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ಸುಳ್ಳು ಹೇಳಿ ಸುಮಾರು 10 ವರ್ಷಗಳ ಕಾಲ ತನ್ನ ಮೇಲೆ ಲೈಂಗಿಕ […]
ಚೋರ್ಲಾ ಘಾಟ್ ನಲ್ಲಿ 400 ಕೋಟಿ ರೂ. ದರೋಡೆ : ಕೇಂದ್ರ ಗೃಹ ಸಚಿವ ಅಮಿತ್ ಶಾ ಮಲಗಿದ್ದಾರಾ? ಪ್ರಿಯಾಂಕ್ ಖರ್ಗೆ ಕಿಡಿ!
ಕಲಬುರಗಿ/ಯಾದಗಿರಿ: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ಅಮಾನ್ಯಗೊಂಡ 2000 ರೂಪಾಯಿ ನೋಟುಗಳ 400 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಪರಸ್ಪರ ಆರೋಪ, ಪ್ರತ್ಯಾರೋಪದಲ್ಲಿ ತೊಡಗಿವೆ. […]
ಭದ್ರಾವತಿ: ತರಳಬಾಳು ಹುಣ್ಣಿಮೆ ಮಹೋತ್ಸವ – ಆರೋಗ್ಯವಂತ ವ್ಯಕ್ತಿಯಿಂದಲೇ ಆರೋಗ್ಯವಂತ ಸಮಾಜ : ಡಾ.ಧನಂಜಯ ಸರ್ಜಿ
ಭದ್ರಾವತಿ: ವ್ಯಕ್ತಿಯ ಆರೋಗ್ಯವೇ ಸಮಾಜದ ಆರೋಗ್ಯಕ್ಕೆ ಆಧಾರವಾಗಿದ್ದು, ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಸಮತೋಲನ ಮತ್ತು ಸಾಮಾಜಿಕ ಹೊಣೆಗಾರಿಕೆಯೂ ಅಗತ್ಯ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೇಳಿದರು. ತರಳಬಾಳು ಹುಣ್ಣಿಮೆ […]
45 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ : ಕರ್ನಾಟಕದ 3 ಸಾಧಕರಿಗೆ ಗೌರವ
ನವದೆಹಲಿ: ವಿವಿಧ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ಹೆಚ್ಚು ಗುರುತಿಸಲ್ಪಡದ 45 ಜನರಿಗೆ 2026 ರ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕರ್ನಾಟಕದ ಮೂವರು ಸಾಧಕರು ಈ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಂಡ್ಯದ ಅಂಕೇಗೌಡ, […]
‘ನೈತಿಕ ಪೊಲೀಸ್ಗಿರಿ’ಯ ಭಯ: Hindu ಕಾರ್ಯಕರ್ತರಿಗೆ ಹೆದರಿ Pizza ಔಟ್ಲೆಟ್ 2ನೇ ಮಹಡಿಯಿಂದ ಜಿಗಿದ ಜೋಡಿ, ಕಾಲು ಮುರಿತ
ಶಹಜಹಾನ್ಪುರ: ಕಾಂಟ್ನ ಅಕರ್ರಾ ರಸೂಲ್ಪುರ ಗ್ರಾಮದ ಬಳಿಯ ಕೆಫೆಗೆ ಜೋಡಿಗಳು ಬರುತ್ತಿದ್ದಾರೆ ಎಂಬ ಮಾಹಿತಿ ಪಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗಮಿಸಿದರು. ಆ ಪ್ರವೇಶದಲ್ಲಿ ಪ್ರತಿಭಟನೆ ನಡೆಸಿ ಚಿತ್ರೀಕರಣ ಮಾಡಲು ಪ್ರಾರಂಭಿಸಿದರು. ಇದರಿಂದ ಆತಂಕಗೊಂಡ ಯುವಕ-ಯುವತಿಯ […]
