Trending

ಅಂಗವಿಕಲ ಕೋಟಾದಡಿ ಸೀಟು ಪಡೆದು ಡಾಕ್ಟರ್ ಆಗಲು ಕಾಲನ್ನೇ ಕತ್ತರಿಸಿಕೊಂಡ!

ಜೌವಣಪುರ; ಉತ್ತರ ಪ್ರದೇಶ: ಮೀಸಲು ಕೋಟಾಗಳ ಅಡಿ ಶಿಕ್ಷಣ ಮತ್ತು ಉದ್ಯೋಗ ಪಡೆಯಲು ಕೆಲವರು ಕುಟಿಲೋಪಾಯಗಳನ್ನು ಮಾಡಿ ಆಮೇಲೆ ಸಿಕ್ಕು ಬಿದ್ದು ಫಜೀತಿ ಅನುಭವಿಸುವುದನ್ನು ಆಗಾಗ ನೋಡುತ್ತಿರುತ್ತೇವೆ. ಆದರೆ, ಇಲ್ಲೊಬ್ಬ ಭೂಪ, ಡಾಕ್ಟರ್ ಆಗುವ ಕನಸು […]

ಪೌರಾಯುಕ್ತೆಗೆ ನಿಂದನೆ ಪ್ರಕರಣ : ಕಾಂಗ್ರೆಸ್ ಪಕ್ಷದಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬೆದರಿಕೆ, ಧಮ್ಕಿ ಹಾಕಿದ್ದರು. ಈ ಆಡಿಯೋ ವೈರಲ್ ಆಗಿತ್ತು. ಇಂತಹ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದಿಂದ ರಾಜೀವ್ ಗೌಡ ಅಮಾನತುಗೊಳಿಸಿ […]

ಅಮೆಜಾನ್‌ನಿಂದ ಬಿಗ್ ಶಾಕ್ : ಮುಂದಿನ ವಾರ 14,000 ಉದ್ಯೋಗಿಗಳಿಗೆ ಗೇಟ್ ಪಾಸ್

ಸ್ಯಾನ್ ಫ್ರಾನ್ಸಿಸ್ಕೊ: ಜಾಗತಿಕ ಇ-ಕಾಮರ್ಸ್ ದೈತ್ಯ ಅಮೆಜಾನ್ ತನ್ನ ಉದ್ಯೋಗಿಗಳಿಗೆ ಮತ್ತೊಂದು ಶಾಕ್ ನೀಡಿದ್ದು, ಸುಮಾರು 30,000 ಕಾರ್ಪೊರೇಟ್ ಹುದ್ದೆಗಳನ್ನು ತೆಗೆದುಹಾಕುವ ವಿಶಾಲ ಯೋಜನೆಯ ಭಾಗವಾಗಿ ಮುಂದಿನ ವಾರದ ವೇಳೆಗೆ ಸುಮಾರು 14,000 ಉದ್ಯೋಗಿಗಳನ್ನು ವಜಾಗೊಳಿಸಲು […]

ರೌಡಿ ಬಿಕ್ಲು ಶಿವು ಕೊಲೆ ಕೇಸ್‌ನಲ್ಲಿ ಶಾಸಕ ಬೈರತಿ ಪಾತ್ರ ಇದೆ : ಸಿಐಡಿ

ಬೆಂಗಳೂರು: ರೌಡಿ ಶೀಟರ್‌ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಕೆ.ಆರ್‌.ಪುರದ ಶಾಸಕ ಬೈರತಿ ಬಸವರಾಜ್‌ ಅವರ ಸಕ್ರಿಯ ಪಾತ್ರವಿದೆ. ತನಿಖೆಗೆ ಎಲ್ಲ ರೀತಿ ಸಹಕಾರ ನೀಡಿದ್ದೇನೆ ಎಂದು ಅವರು ಸುಳ್ಳು ಹೇಳಿದ್ದಾರೆ. ತನಿಖೆ ಸಹಕಾರ ನೀಡಿಲ್ಲ. […]

ಶಿಕಾರಿಪುರ : ಜಮೀನಿಗೆ ಹೋದ ರೈತನ ಮೇಲೆ ಕರಡಿ ದಾಳಿ

ಶಿಕಾರಿಪುರ: ತಾಲೂಕಿನ ಹಾರೆಗೊಪ್ಪ ಗ್ರಾಮದಲ್ಲಿ ಗುರುವಾರ ಮುಂಜಾನೆ ಜಮೀನಿನಲ್ಲಿ ಕೆಲಸಕ್ಕೆ ತೆರಳಿದ್ದ ರೈತನ ಮೇಲೆ ಏಕಾಏಕಿ ಕರಡಿ ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗ್ರಾಮದ ನಿವಾಸಿ ಸೋಮ್ಲಾ ನಾಯಕ್ ಅವರು […]

29 ವರ್ಷ ಬಳಿಕ ಸಿಕ್ಕಿಬಿದ್ದ ದಂಡುಪಾಳ್ಯ ಗ್ಯಾಂಗ್​​ ಸದಸ್ಯ

ಮಂಗಳೂರು : ಕೊಲೆ, ಅತ್ಯಾಚಾರ ಮತ್ತು ದರೋಡೆಗಳಿಗೆ ಕುಖ್ಯಾತವಾಗಿದ್ದ ದಂಡುಪಾಳ್ಯ ಗ್ಯಾಂಗ್​​​ನ ಓರ್ವ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಉರ್ವ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಚಿಕ್ಕ ಹನುಮ […]

ಕೆಪಿಟಿಸಿಎಲ್ ಎಂಡಿ ಪಂಕಜ್ ಕುಮಾರ್ ಪಾಂಡೆಗೆ ಶೋಕಾಸ್ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿಗಳ ಸೂಚನೆಗೆ ಸ್ಪಂದಿಸದೇ ನಿಗದಿತ ಸಮಯಕ್ಕೆ ಹಾಜರಾಗದ ಆರೋಪದ ಹಿನ್ನೆಲೆಯಲ್ಲಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿರುವ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಅವರಿಗೆ ರಾಜ್ಯ ಸರ್ಕಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಮುಖ್ಯಮಂತ್ರಿ […]

2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಿಂದ ಬಾಂಗ್ಲಾದೇಶ ಔಟ್‌? ಬಾಂಗ್ಲಾ ಸ್ಥಾನಕ್ಕೆ ಸ್ಕಾಟ್ಲೆಂಡ್!

ಢಾಕಾ: ಮುಂದಿನ ಟಿ20ಐ ವಿಶ್ವಕಪ್‌ ಟೂರ್ನಿಯ ತಮ್ಮ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಕ್ಕೆ ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿಯ ಮನವಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌  ತಿರಸ್ಕರಿಸಿದೆ. ಹಾಗಾಗಿ ಬಾಂಗ್ಲಾದೇಶ ಚುಟುಕು ವಿಶ್ವಕಪ್‌ ಟೂರ್ನಿಯನ್ನು ಬಹಿಷ್ಕರಿಸಲು ನಿರ್ಧರಿಸಿದೆ. ಅಂದ […]

ಹೊಳೆಹೊನ್ನೂರು : ಕುಡಿತದ ಚಟ ಬಿಡುವಂತೆ ಬುದ್ಧಿವಾದ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಹೊಳೆಹೊನ್ನೂರು: ಪೋಷಕರು ಕುಡಿತದ ಚಟ ಬಿಡುವಂತೆ ಬುದ್ಧಿವಾದ ಹೇಳಿದ್ದರಿಂದ ಮನನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಅರಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಮಲ್ಲಿಕಾರ್ಜುನ (35) ಮೃತಪಟ್ಟ ದುರ್ದೈವಿ. ಮೃತ […]

ಭದ್ರಾವತಿಯಲ್ಲಿ ಅಭಿಮಾನಿಗಳ ಭಕ್ತಿ ಅಭಿವ್ಯಕ್ತಿ : ಡಾ. ರಾಜಕುಮಾರ್ – ಪುನೀತ್ ರಾಜಕುಮಾರ್ ದೇವಾಲಯ ಲೋಕಾರ್ಪಣೆ

ಭದ್ರಾವತಿ: ನಾಡಿನ ಜನಮನದಲ್ಲಿ ಸದಾ ಜೀವಂತವಾಗಿರುವ ವರನಟ ಕರ್ನಾಟಕ ರತ್ನ ಡಾ. ರಾಜಕುಮಾರ್ ಹಾಗೂ ಯುವರತ್ನ, ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳ ಅಪಾರ ಪ್ರೀತಿಗೆ ಸಾಕ್ಷಿಯಾಗಿ ಭದ್ರಾವತಿಯಲ್ಲಿ ನಿರ್ಮಿಸಲಾದ ದೇವಾಲಯ ಹಾಗೂ […]

[pj-news-ticker]